ETV Bharat / state

ಲೋಕಸಭಾ ಎಲೆಕ್ಷನ್: ಮೈಸೂರು ಜಿಲ್ಲೆಗೆ ಸ್ವೀಪ್ ಐಕಾನ್​ಗಳಾಗಿ ಜಾವಗಲ್ ಶ್ರೀನಾಥ್, ಎಂ.ಮಹೇಂದ್ರ ನೇಮಕ - Sweep icons - SWEEP ICONS

ಮೈಸೂರು ಜಿಲ್ಲೆಗೆ ಸ್ವೀಪ್ ಐಕಾನ್​ಗಳಾಗಿ ಜಾವಗಲ್ ಶ್ರೀನಾಥ್, ಮಹೇಂದ್ರ. ಎಂ ಅವರನ್ನು ಚುನಾವಣಾ ಆಯೋಗ ನೇಮಕ ಮಾಡಿದೆ.

ಜಾವಗಲ್ ಶ್ರೀನಾಥ್
ಜಾವಗಲ್ ಶ್ರೀನಾಥ್
author img

By ETV Bharat Karnataka Team

Published : Mar 23, 2024, 6:22 PM IST

ಮೈಸೂರು : ಲೋಕಸಭಾ ಚುನಾವಣೆಯ ಹಿನ್ನೆಲೆ ಮೈಸೂರು ಜಿಲ್ಲೆಗೆ ಸ್ವೀಪ್ ಐಕಾನ್​ಗಳಾಗಿ ಮಾಜಿ ಭಾರತೀಯ ಕ್ರಿಕೇಟ್ ಆಟಗಾರರಾದ ಜಾವಗಲ್ ಶ್ರೀನಾಥ್ ಹಾಗೂ ಪ್ಯಾರಾ ಅಥ್ಲೆಟಿಕ್ಸ್ ಆಟಗಾರರಾದ ಮಹೇಂದ್ರ. ಎಂ ಅವರನ್ನು ನೇಮಕ ಮಾಡಲಾಗಿದೆ.

ಮತದಾನ ಪ್ರಮಾಣ ಹೆಚ್ಚಳ, ಮತದಾರರ ನೋಂದಣಿ ಮತ್ತು ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲು ಮೈಸೂರು ಜಿಲ್ಲೆಗೆ ಜಾವಗಲ್ ಶ್ರೀನಾಥ್ ಹಾಗೂ ಮಹೇಂದ್ರ. ಎಂ ಅವರನ್ನು ಜಿಲ್ಲಾ ಸ್ವೀಪ್ ಐಕಾನ್ ಗಳಾಗಿ ಅನುಮೋದಿಸಲಾಗಿದೆ ಎಂದು ಡಿಪಿಎಆರ್ (ಚುನಾವಣೆ) ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ ಕೂರ್ಮಾ ರಾವ್ ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಲೋಕಸಮರಕ್ಕೆ ರಾಜ್ಯ ಕಾಂಗ್ರೆಸ್​​​ನಿಂದ ಗ್ಯಾರಂಟಿ ಅಸ್ತ್ರ: ಡಿಸಿಎಂ ಡಿ.ಕೆ ಶಿವಕುಮಾರ್​ ಹೇಳಿದ್ದೇನು? - Congress guarantees

ETV Bharat Logo

Copyright © 2024 Ushodaya Enterprises Pvt. Ltd., All Rights Reserved.