ಬೆಂಗಳೂರು: ಗುರುಮಿಠಕಲ್ ಕ್ಷೇತ್ರದ ಮಾಜಿ ಶಾಸಕರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ಮುಖಂಡ ನಾಗನಗೌಡ ಕಂದಕೂರು ನಿಧನಕ್ಕೆ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಹಾಗು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿದ್ದಾರೆ.
ಗುರುಮಿಠಕಲ್ ಕ್ಷೇತ್ರದ ಮಾಜಿ ಶಾಸಕರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ಮುಖಂಡ ನಾಗನಗೌಡ ಕಂದಕೂರು ಅವರ ಅಗಲಿಕೆ ನನಗೆ ತೀವ್ರ ಆಘಾತವನ್ನುಂಟು ಮಾಡಿದೆ. ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ಅವರು, ದಶಕಗಳಿಂದ ವೈಯಕ್ತಿಕವಾಗಿ ನನಗೆ ಬಹಳ ಆತ್ಮೀಯರಾಗಿದ್ದವರು ಹಾಗೂ ನಮ್ಮ ಕುಟುಂಬದ ಜೊತೆ ಅತ್ಯಂತ ಆತ್ಮೀಯ ಒಡನಾಟ ಹೊಂದಿದ್ದರು. ಮೃತರ ಕುಟುಂಬದವರಷ್ಟೇ ನಾನು ಸಮಾನ ದುಃಖಿತನಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಮತ್ತು ಕುಟುಂಬದವರಿಗೆ, ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಎಕ್ಸ್ ಖಾತೆ ಮೂಲಕ ಸಂತಾಪ ಸೂಚಿಸಿದ್ದಾರೆ.
-
ಗುರುಮಿಠಕಲ್ ಕ್ಷೇತ್ರದ ಮಾಜಿ ಶಾಸಕರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ನಾಗನಗೌಡ ಕಂದಕೂರು ಅವರ ಅಗಲಿಕೆ ನನಗೆ ತೀವ್ರ ಆಘಾತವನ್ನುಂಟು ಮಾಡಿದೆ.
— H D Deve Gowda (@H_D_Devegowda) January 28, 2024 " class="align-text-top noRightClick twitterSection" data="
ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ನಾಗನಗೌಡರು, ದಶಕಗಳಿಂದ ವೈಯಕ್ತಿಕವಾಗಿ ನನಗೆ ಬಹಳ ಆತ್ಮೀಯರಾಗಿದ್ದವರು ಹಾಗೂ ನಮ್ಮ ಕುಟುಂಬದ ಜೊತೆ ಅತ್ಯಂತ ಅತ್ಮೀಯ ಒಡನಾಟವನ್ನು ಹೊಂದಿದ್ದರು
1/2 pic.twitter.com/C9BicwOUqT
">ಗುರುಮಿಠಕಲ್ ಕ್ಷೇತ್ರದ ಮಾಜಿ ಶಾಸಕರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ನಾಗನಗೌಡ ಕಂದಕೂರು ಅವರ ಅಗಲಿಕೆ ನನಗೆ ತೀವ್ರ ಆಘಾತವನ್ನುಂಟು ಮಾಡಿದೆ.
— H D Deve Gowda (@H_D_Devegowda) January 28, 2024
ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ನಾಗನಗೌಡರು, ದಶಕಗಳಿಂದ ವೈಯಕ್ತಿಕವಾಗಿ ನನಗೆ ಬಹಳ ಆತ್ಮೀಯರಾಗಿದ್ದವರು ಹಾಗೂ ನಮ್ಮ ಕುಟುಂಬದ ಜೊತೆ ಅತ್ಯಂತ ಅತ್ಮೀಯ ಒಡನಾಟವನ್ನು ಹೊಂದಿದ್ದರು
1/2 pic.twitter.com/C9BicwOUqTಗುರುಮಿಠಕಲ್ ಕ್ಷೇತ್ರದ ಮಾಜಿ ಶಾಸಕರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ನಾಗನಗೌಡ ಕಂದಕೂರು ಅವರ ಅಗಲಿಕೆ ನನಗೆ ತೀವ್ರ ಆಘಾತವನ್ನುಂಟು ಮಾಡಿದೆ.
— H D Deve Gowda (@H_D_Devegowda) January 28, 2024
ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ನಾಗನಗೌಡರು, ದಶಕಗಳಿಂದ ವೈಯಕ್ತಿಕವಾಗಿ ನನಗೆ ಬಹಳ ಆತ್ಮೀಯರಾಗಿದ್ದವರು ಹಾಗೂ ನಮ್ಮ ಕುಟುಂಬದ ಜೊತೆ ಅತ್ಯಂತ ಅತ್ಮೀಯ ಒಡನಾಟವನ್ನು ಹೊಂದಿದ್ದರು
1/2 pic.twitter.com/C9BicwOUqT
ಗುರುಮಿಠಕಲ್ ಕ್ಷೇತ್ರದ ಮಾಜಿ ಶಾಸಕರು, ಹಿರಿಯರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ನಾಯಕ ನಾಗನಗೌಡ ಕಂದಕೂರು ಅವರ ನಿಧನ ನನಗೆ ಅತೀವ ದುಃಖ ಉಂಟು ಮಾಡಿದೆ. ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಗುರುಮಿಠಕಲ್ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ವಿಜಯದ ಬಾವುಟ ಹಾರಿಸಿದ್ದ ಅವರು, ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದರು. ಅವರ ನಿಧನ ಪಕ್ಷಕ್ಕೆ ಬಹುದೊಡ್ಡ ನಷ್ಟ. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಎಕ್ಸ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.
-
ಗುರುಮಿಠಕಲ್ ಕ್ಷೇತ್ರದ ಮಾಜಿ ಶಾಸಕರು, ಹಿರಿಯರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿದ್ದ ಶ್ರೀ ನಾಗನಗೌಡ ಕಂದಕೂರ ಅವರ ನಿಧನ ನನಗೆ ಅತೀವ ದುಃಖ ಉಂಟು ಮಾಡಿದೆ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 28, 2024 " class="align-text-top noRightClick twitterSection" data="
ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಗುರುಮಿಠಕಲ್ ಕ್ಷೇತ್ರದಲ್ಲಿ @JanataDal_S ಪಕ್ಷದ ವಿಜಯದ ಬಾವುಟ ಹಾರಿಸಿದ್ದ ಅವರು, ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದರು. ಅವರ… pic.twitter.com/283Uj7jMkp
">ಗುರುಮಿಠಕಲ್ ಕ್ಷೇತ್ರದ ಮಾಜಿ ಶಾಸಕರು, ಹಿರಿಯರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿದ್ದ ಶ್ರೀ ನಾಗನಗೌಡ ಕಂದಕೂರ ಅವರ ನಿಧನ ನನಗೆ ಅತೀವ ದುಃಖ ಉಂಟು ಮಾಡಿದೆ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 28, 2024
ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಗುರುಮಿಠಕಲ್ ಕ್ಷೇತ್ರದಲ್ಲಿ @JanataDal_S ಪಕ್ಷದ ವಿಜಯದ ಬಾವುಟ ಹಾರಿಸಿದ್ದ ಅವರು, ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದರು. ಅವರ… pic.twitter.com/283Uj7jMkpಗುರುಮಿಠಕಲ್ ಕ್ಷೇತ್ರದ ಮಾಜಿ ಶಾಸಕರು, ಹಿರಿಯರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿದ್ದ ಶ್ರೀ ನಾಗನಗೌಡ ಕಂದಕೂರ ಅವರ ನಿಧನ ನನಗೆ ಅತೀವ ದುಃಖ ಉಂಟು ಮಾಡಿದೆ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 28, 2024
ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಗುರುಮಿಠಕಲ್ ಕ್ಷೇತ್ರದಲ್ಲಿ @JanataDal_S ಪಕ್ಷದ ವಿಜಯದ ಬಾವುಟ ಹಾರಿಸಿದ್ದ ಅವರು, ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದರು. ಅವರ… pic.twitter.com/283Uj7jMkp
ಇದನ್ನೂ ಓದಿ: ಜಗದೀಶ್ ಶೆಟ್ಟರ್ ಹುಬ್ಬಳ್ಳಿಯ ನಿತೀಶ್ ಕುಮಾರ್: ಮೋಹನ್ ಲಿಂಬಿಕಾಯಿ ಟೀಕೆ