ರಾಜ್ಯ ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಚರ್ಚೆಗೆ ಬರುವಂತೆ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ | Read More
Live Karnataka News: Fri Nov 01 2024 ಕರ್ನಾಟಕ ಇತ್ತೀಚಿನ ಸುದ್ದಿಗಳು
Published : Nov 1, 2024, 7:15 AM IST
|Updated : Nov 1, 2024, 10:54 PM IST
ಕಳೆದೆರಡು ಲೋಕಸಭಾ ಚುನಾವಣೆಗೆ ನೀಡಿದ್ದ ಪ್ರಣಾಳಿಕೆ ಜೊತೆ ಬಹಿರಂಗ ಚರ್ಚೆಗೆ ಬನ್ನಿ: ಮೋದಿಗೆ ಸಿದ್ದರಾಮಯ್ಯ ಸವಾಲು
ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: ಖಾಸಗಿ, ಸರ್ಕಾರಿ ಸಂಸ್ಥೆಗಳಲ್ಲಿ ಉತ್ಪಾದಿಸುವ ವಸ್ತುಗಳ ಮೇಲೆ ಕನ್ನಡ ಸೇರ್ಪಡೆ - ಸಿಎಂ ಘೋಷಣೆ
69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಗೆಯೇ ಸುವರ್ಣ ಸಂಭ್ರಮ-50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು 50 ಸಾಧಕ ಮಹಿಳೆಯರು ಮತ್ತು 50 ಪುರುಷರಿಗೆ ನೀಡಲಾಯಿತು. | Read More
ರಾಜ್ಯದಲ್ಲಿ ಮುಂದುವರಿದ ಹಿಂಗಾರು ಅಬ್ಬರ: 7 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಚಂಡಮಾರುತದ ಪರಿಣಾಮ ವಾಯುಭಾರ ಕುಸಿತ ಉಂಟಾಗಿದ್ದರಿಂದ ಹಿಂಗಾರು ಮಳೆ ಅಬ್ಬರ ಮುಂದುವರಿದಿದ್ದು, 7 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. | Read More
ಬೆಳಗಾವಿಯಲ್ಲಿ ಅದ್ಧೂರಿ ಕರ್ನಾಟಕ ರಾಜೋತ್ಸವ: ಚನ್ನಮ್ಮ ವೃತ್ತದಲ್ಲಿ ಕುಣಿದು ಕುಪ್ಪಳಿಸಿದ ಕನ್ನಡ ತಾಯಿ ಮಕ್ಕಳು
ರಾಜ್ಯದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಅತ್ಯಂತ ಸಂಭ್ರಮದಿಂದ ನಡೆಯಿತು. ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ ಕನ್ನಡ ಚಿತ್ರಗೀತೆಗಳಿಗೆ ಕುಣಿದು ಕುಪ್ಪಳಿಸಿದರು. ಹಳದಿ ಕೆಂಪು ಬಾವುಟ ಹಿಡಿದು ಸಂಭ್ರಮಿಸಿದರು. | Read More
ನಾನು ಅಧಿಕಾರದಲ್ಲಿರುವಾಗ ಕನ್ನಡಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ: ಸಿಎಂ ಸಿದ್ದರಾಮಯ್ಯ
ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ಏಕೀಕರಣ ಮತ್ತು ಏಳ್ಗೆಗಾಗಿ ಶ್ರಮಿಸಿದದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ. | Read More
ಬೆಂಗಳೂರಲ್ಲಿ ಪಟಾಕಿ ಅಕ್ರಮ ಮಾರಾಟ, ದಾಸ್ತಾನು: 56 ಪ್ರಕರಣ ದಾಖಲು
ದೀಪಾವಳಿ ಹಬ್ಬದ ಅಂಗವಾಗಿ ನಗರದ ವಿವಿಧ ಸ್ಥಳಗಳಲ್ಲಿ ಪಟಾಕಿಯನ್ನು ಅಕ್ರಮವಾಗಿ ಮಾರಾಟ ಹಾಗೂ ದಾಸ್ತಾನು ಮಾಡಿದ ವ್ಯಾಪಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. | Read More
ಚಿಕ್ಕಮಗಳೂರು: ಗಾಳಿ ರೂಪದಲ್ಲಿ ಗರ್ಭಗುಡಿ ಸೇರಿದ ದೇವಿರಮ್ಮ!
ವರ್ಷದಲ್ಲಿ ಒಮ್ಮೆ ಮಾತ್ರ ದರ್ಶನ ನೀಡುವ ಚಿಕ್ಕಮಗಳೂರಿನ ದೇವಿರಮ್ಮನ ದರ್ಶನಕ್ಕೆ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ದೇವಿರಮ್ಮ ಇಂದು ಗರ್ಭಗುಡಿ ಪ್ರವೇಶಿಸಿದ್ದಾಳೆ ಎಂದು ಭಕ್ತರು ಸಂಭ್ರಮಿಸಿದರು. | Read More
ಪುರೋಹಿತರಿಂದ ಲಕ್ಷ್ಮೀ ಪೂಜೆ, ಮುಸ್ಲಿಂ ಧರ್ಮಗುರುಗಳಿಂದ ಪ್ರಾರ್ಥನೆ: ದೀಪಾವಳಿಯಂದು ಭಾವೈಕ್ಯತೆ ಮೆರೆದ ಯುವಕ
ಮುಸ್ಲಿಂ ಯುವಕನೊಬ್ಬ ತನ್ನ ಅಂಗಡಿಯಲ್ಲಿ ಮೊದಲು ಲಕ್ಷ್ಮೀ ಪೂಜೆ ಮಾಡಿ ಬಳಿಕ ತನ್ನ ಧರ್ಮ ಸಂಪ್ರದಾಯದಂತೆ ಪ್ರಾರ್ಥನೆ ಸಲ್ಲಿಸಿದ್ದಾರೆ. | Read More
ಆಸ್ಪತ್ರೆಗೆ ದಾಖಲಾದ ದರ್ಶನ್: 2 ದಿನ ಹಾಸ್ಪಿಟಲ್ನಲ್ಲೇ ನಟನಿಗೆ ಚಿಕಿತ್ಸೆ
ದರ್ಶನ್ ಅವರು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದು, ಬೆನ್ನು ನೋವಿಗೆ ಸಂಬಂಧಿಸಿದ ಪರೀಕ್ಷೆಗಳು ನಡೆಯುತ್ತಿವೆ. | Read More
ಮಲ್ಪೆ ಬೀಚ್ನಲ್ಲಿ ಅರಳಿದ ಚತುರ್ಭುಜ ಭುವನೇಶ್ವರಿ ತಾಯಿ: ಪ್ರವಾಸಿಗರ ಗಮನ ಸೆಳೆದ ಮರಳು ಕಲಾಕೃತಿ
ಸ್ಯಾಂಡ್ ಆರ್ಟ್ ಟೀಮ್ ಮಲ್ಪೆ ಬೀಚ್ನಲ್ಲಿ ಚತುರ್ಭುಜ ಭುವನೇಶ್ವರಿ ತಾಯಿ ಶಿಲ್ಪವನ್ನು ರಚಿಸಿದ್ದು, ಪ್ರವಾಸಿಗರ ಗಮನ ಸೆಳೆದಿದೆ. | Read More
ಕಾರು ಮತ್ತು ಆಟೋ ನಡುವೆ ಡಿಕ್ಕಿ: ಇಬ್ಬರು ಸಾವು, ಮೂವರಿಗೆ ಗಾಯ
ಆಟೋ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಸಾಗರದಲ್ಲಿ ನಡೆದಿದೆ. | Read More
ಕನ್ನಡ ಅಸ್ಮಿತೆಯ ಬೀಜ ಬಿತ್ತಿದ್ದ ಕದಂಬ ದೊರೆ ಮಯೂರ ವರ್ಮ: ತಾಳಗುಂದದಲ್ಲಿದೆ ಹಲ್ಮಿಡಿಗಿಂತಲೂ ಹಳೆಯ ಶಾಸನ!
ಕನ್ನಡವನ್ನು ತನ್ನ ಆಡಳಿತ ಭಾಷೆಯನ್ನಾಗಿ ಮಾಡಿಕೊಂಡು ಆಳ್ವಿಕೆ ನಡೆಸಿದ್ದ ಕರ್ನಾಟಕದ ಮೊದಲ ರಾಜ ಮಯೂರ ವರ್ಮ ಹಾಗೂ ತಾಳಗುಂದ ಶಾಸನದ ಬಗೆ ಈಟಿವಿ ಭಾರತ ಪ್ರತಿನಿಧಿ ಕಿರಣ್ ಕುಮಾರ್ ನೀಡಿದ ವಿಶೇಷ ವರದಿ ಇಲ್ಲಿದೆ. | Read More
ಆ್ಯಪ್ ಮೂಲಕ ಸ್ನೇಹಿತೆಯ ಬೆತ್ತಲೆ ವಿಡಿಯೋ ಸೆರೆ: ಹಣಕ್ಕಾಗಿ ಪೀಡಿಸುತ್ತಿದ್ದ ಆರೋಪಿ ವಿರುದ್ಧ ದೂರು ದಾಖಲು
ಆ್ಯಪ್ ಮುಖಾಂತರ ಗೊತ್ತಿಲ್ಲದಂತೆ ಮಹಿಳೆಯ ಬೆತ್ತಲೆ ವಿಡಿಯೋ ಸೆರೆ ಹಿಡಿದು ಹಣಕ್ಕಾಗಿ ಪೀಡಿಸುತ್ತಿದ್ದ ಯುವಕನೋರ್ವನ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. | Read More
ವಿರೋಧ ಪಕ್ಷಗಳು ಎಷ್ಟೋ ಮನೆ ಮುರಿಯುವ ಕೆಲಸ ಮಾಡಿವೆ: ಡಿಸಿಎಂ ಡಿಕೆಶಿ ಟೀಕೆ
ಕಂಠೀರವ ಸ್ಟೇಡಿಯಂನಲ್ಲಿ 69ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. | Read More
ಮೈಸೂರು ಅರಮನೆ ಆವರಣದಲ್ಲಿದೆ ಭುವನೇಶ್ವರಿ ದೇವಾಲಯ: ಇಲ್ಲಿ ಕನ್ನಡಾಂಬೆಗೆ ನಿತ್ಯ ಪೂಜೆ
ಮೈಸೂರು ಅರಮನೆಯ ಆವರಣದಲ್ಲಿರುವ ರಾಜ್ಯದ ಅತಿದೊಡ್ಡ ಭುವನೇಶ್ವರಿ ದೇವಾಲಯದಲ್ಲಿ ಕನ್ನಡ ರಾಜ್ಯೋತ್ಸವ ಹಿನ್ನೆಲೆ ವಿಶೇಷ ಪೂಜೆ ನೆರವೇರಿತು. | Read More
ಭಾಷೆ, ಬದುಕು, ಸಾಹಿತ್ಯ ಬೆಳವಣಿಗೆಯಲ್ಲಿ ಕನ್ನಡಕ್ಕೆ ತನ್ನದೇ ಅಸ್ಮಿತೆ ಇದೆ: ಸಚಿವ ಮಹದೇವಪ್ಪ
ಮೈಸೂರಿನ ಓವಲ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ 69ನೇ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮುಖ ನಾಯಕರು ಭಾಗಿಯಾಗಿದ್ದರು. | Read More
ಸಚಿವ, ಶಾಸಕರುಗಳ ವಿರುದ್ಧದ ಪ್ರಕರಣ ಹಿಂಪಡೆದಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಅರ್ಜಿದಾರರು
ಅರ್ಜಿಯಲ್ಲಿ ಒಟ್ಟು 43 ಪ್ರಕರಣಗಳನ್ನು ಸಿಆರ್‌ಪಿಸಿ ಸೆಕ್ಷನ್ 321ರ ಅಡಿ ಅಭಿಯೋಜನೆಯಿಂದ ಹಿಂಪಡೆಯಲು ಸಂಬಂಧಿತ ನ್ಯಾಯಾಲಯಗಳಿಗೆ ಅಗತ್ಯ ಅರ್ಜಿ ಸಲ್ಲಿಸುವಂತೆ ಕೋರಲಾಗಿತ್ತು. | Read More
ಬೆಂಗಳೂರಿನಲ್ಲಿ ಪಟಾಕಿ ಅವಘಡಗಳು: ನಗರದ ಪ್ರಮುಖ ಕಣ್ಣಿನ ಆಸ್ಪತ್ರೆಗಳಲ್ಲಿ 7 ಮಕ್ಕಳು ಚಿಕಿತ್ಸೆಗೆ ದಾಖಲು
ದೀಪಾವಳಿಯನ್ನು ಸಿಲಿಕಾನ್ ಸಿಟಿಯಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ನಿನ್ನೆ ಪಟಾಕಿ ಸಿಡಿತದಿಂದ 7 ಮಂದಿ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. | Read More
ವಕ್ಫ್ ನೋಟಿಸ್ ವಿರುದ್ಧ ನವೆಂಬರ್ 4 ರಂದು ಬಿಜೆಪಿಯಿಂದ ಹೋರಾಟ: ಆರ್. ಅಶೋಕ್
ಧಮ್ ಇದ್ದರೆ ರೈತರ ಭೂಮಿಯನ್ನು ವಕ್ಫ್ ಆಸ್ತಿಯೆಂದು ನೋಟಿಸ್ ಕೊಟ್ಟ ಅಧಿಕಾರಿಯನ್ನು ಜೈಲಿಗೆ ಹಾಕಿ, ಅದು ಬಿಜೆಪಿ ಅವಧಿಯಲ್ಲೇ ಆಗಿದ್ದರೂ ಪರವಾಗಿಲ್ಲ ಎಂದು ಆರ್. ಅಶೋಕ್ ಕಾಂಗ್ರೆಸ್ಗೆ ಸವಾಲೆಸೆದಿದ್ದಾರೆ. | Read More
ಬೆಳಗಾವಿಯಲ್ಲಿ 69ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಸತೀಶ ಜಾರಕಿಹೊಳಿ
69ನೇ ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಸಚಿವ ಸತೀಶ ಜಾರಕಿಹೊಳಿ, 'ವೇಣುಗ್ರಾಮ' ಎಂದೇ ಹೆಸರುವಾಸಿಯಾಗಿದ್ದ ನಮ್ಮ ಬೆಳಗಾವಿಯು ತನ್ನ ವಿಶಿಷ್ಟ ಮತ್ತು ವಾತಾನುಕೂಲ ಪರಿಸರದಿಂದಾಗಿ ಎಲ್ಲರಿಗೂ ಪ್ರಿಯ ಎಂದರು. | Read More
ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸುವಂತೆ ಕೋರಿ ಬಸನಗೌಡ ಯತ್ನಾಳ್ ಪ್ರಧಾನಿ ಮೋದಿಗೆ ಪತ್ರ
ದಿನದಿಂದ ದಿನಕ್ಕೆ ವಕ್ಫ್ ಆಸ್ತಿ ವಿಚಾರ ಚರ್ಚೆಗೆ ಗ್ರಾಸವಾಗುತ್ತಿದೆ. ಈಗ ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸುವಂತೆ ಕೋರಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. | Read More
ಕನ್ನಡ, ಕನ್ನಡಿಗರ ಹೀಯಾಳಿಸುವ ಪ್ರವೃತ್ತಿ ಹೆಚ್ಚುತ್ತಿದೆ, ಅಂತಹವರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ: ಸಿಎಂ ಎಚ್ಚರಿಕೆ
ಕನ್ನಡ, ಕನ್ನಡಿಗರ ಹೀಯಾಳಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಅಂತಹವರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. | Read More
ಕನ್ನಡ ಸುಂದರ ಭಾಷೆ: ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು: ಬೆಳಗಾವಿ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಕನ್ನಡ ಡಿಂಡಿಮ!
ಕನ್ನಡ ರಾಜ್ಯೋತ್ಸವ ಹಿನ್ನೆಲೆ ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ಈಟಿವಿ ಭಾರತ ಜೊತೆ ತಮ್ಮ ಕನ್ನಡಾಭಿಮಾನದ ಬಗ್ಗೆ ಮಾತನಾಡಿದ್ದಾರೆ. | Read More
ಬಿಜೆಪಿ - ಜೆಡಿಎಸ್ನಲ್ಲಿ ಭವಿಷ್ಯವಿಲ್ಲವೆಂದು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದಾರೆ: ಡಿ.ಕೆ.ಶಿವಕುಮಾರ್
ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ವೇಳೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಜನರ ಮುಂದೆ ಕಣ್ಣೀರು ಹಾಕಿದ ಘಟನೆ ನಡೆದಿದೆ. | Read More
ಅಂದು - ಇಂದು ಬೆಳಗಾವಿ ಕನ್ನಡ ರಾಜ್ಯೋತ್ಸವ: ಹೋರಾಟಗಾರರು, ಸಾಹಿತಿಗಳು ಹೇಳೋದೇನು?
ಅಂದು ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ನೂರು ಮಂದಿ ಭಾಗವಹಿಸುತ್ತಿದ್ದರೆ, ಇಂದು ಲಕ್ಷ ಲಕ್ಷ ಕನ್ನಡಿಗರು ಅತ್ಯುತ್ಸಾಹದಿಂದ ಪಾಲ್ಗೊಂಡು ಅದ್ಧೂರಿಯಾಗಿ ಆಚರಿಸುತ್ತಾರೆ ಎನ್ನುತ್ತಾರೆ ಹಿರಿಯ ಕನ್ನಡ ಹೋರಾಟಗಾರ ಅಶೋಕ ಚಂದರಗಿ. | Read More
ಮೈಸೂರು: ಕೇರಳಿಗನಾದರೂ, ಈ ಲಾಯರ್ಗೆ ಕನ್ನಡವೇ ಉಸಿರು
ವಕೀಲ ಪಿ.ಪಿ.ಬಾಬುರಾಜ್ ಅವರು ಹುಟ್ಟಿದ್ದು, ಬೆಳೆದಿದ್ದು ಕೇರಳದಲ್ಲಿ, ಓದಿದ್ದು ಎಲ್ಲವೂ ಮಲಯಾಳಂನಲ್ಲಿ, ಆದರೆ, ಕನ್ನಡ ಭಾಷೆಯ ಬಗ್ಗೆ ಅಪಾರ ಪ್ರೀತಿ. | Read More
ಹಣೆಯಲ್ಲಿ ಕನ್ನಡ ಧ್ವಜ, ಎದೆಯಲ್ಲಿ ಇಮ್ಮಡಿ ಪುಲಕೇಶಿ: ಗಡಿಯಲ್ಲಿ ಭಾಷೆ ಉಳಿವಿಗಾಗಿ ಒಬ್ಬಂಟಿಯಾಗಿ ಯುವಕನ ಕನ್ನಡ ಜಾಗೃತಿ
ಮರಾಠಿ ವಾತಾವರಣವಿರುವ ಗಡಿನಾಡಲ್ಲಿ ಆಗುತ್ತಿದ್ದ ವಿವಾದಗಳಿಂದ ಬೇಸರಗೊಂಡ ಬಸವರಾಜ ನಿಂಗಪ್ಪ ಮಾಳಿ ಅಂದಿನಿಂದ ಇಂದಿನವರೆಗೂ ಕನ್ನಡ ಭಾಷೆಯನ್ನು ಪಸರಿಸಿ, ಉಳಿಸುವ ಜಾಗೃತಿ ಮೂಡಿಸುತ್ತಿದ್ದಾರೆ | Read More
ಕುಂದಾನಗರಿಯಲ್ಲಿ ಮಧ್ಯರಾತ್ರಿಯೇ ಮುಗಿಲು ಮುಟ್ಟಿದ ರಾಜ್ಯೋತ್ಸವ ಸಂಭ್ರಮ: ಕುಣಿದು ಕುಪ್ಪಳಿಸಿದ ಸಾವಿರಾರು ಕನ್ನಡಿಗರು
ರಾತ್ರಿಯೇ ಬೆಳಗಾವಿ ರಾಣಿ ಚನ್ನಮ್ಮ ವೃತ್ತದ ಬಳಿ ಜಮಾಯಿಸಿದ್ದ ಕನ್ನಡಿಗರು ಸರಿಯಾಗಿ ಮಧ್ಯರಾತ್ರಿ 12 ಗಂಟೆಗೆ ಕೇಕ್ ಕತ್ತರಿಸುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿದರು. | Read More