ETV Bharat / state

Karnataka News - Karnataka Today Live : ಕರ್ನಾಟಕ ವಾರ್ತೆ Fri Sep 27 2024 ಇತ್ತೀಚಿನ ಸುದ್ದಿ

author img

By Karnataka Live News Desk

Published : 3 hours ago

Updated : 23 minutes ago

Etv Bharat
Etv Bharat (Etv Bharat)

09:34 AM, 27 Sep 2024 (IST)

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ - Belagavi Protest

ವಿವಿಧ ಬೇಡಿಕೆಗಳ ಈಡೇರಿಕೆಗೆ ಬೆಳಗಾವಿ, ಚಿಕ್ಕೋಡಿಯಲ್ಲಿ ಗುರುವಾರ ಗ್ರಾಮ ಆಡಳಿತ ಅಧಿಕಾರಿಗಳು ಕೈಗೆ ಕಪ್ಪುಪಟ್ಟಿ ಕಟ್ಟಿ ಶಾಂತಿಯುತ ಪ್ರತಿಭಟನೆ ನಡೆಸಿದರು. | Read More

ETV Bharat Live Updates
ETV Bharat Live Updates - BELAGAVI

09:09 AM, 27 Sep 2024 (IST)

ಮಹಾಲಕ್ಷ್ಮಿ ಹತ್ಯೆ ಪ್ರಕರಣ: ಆತ್ಮಹತ್ಯೆ ಮಾಡಿಕೊಂಡ ಆರೋಪಿಯ ತಾಯಿ, ಸಹೋದರ ಹೇಳಿದ್ದೇನು? - Mahalakshmi Murder Case

ಬೆಂಗಳೂರಿನಲ್ಲಿ ನಡೆದ ಮಹಿಳೆ ಕೊಲೆ ಪ್ರಕರಣದ ತನಿಖೆಗಾಗಿ ರಾಜ್ಯ ಪೊಲೀಸರ ತಂಡ ಒಡಿಶಾ ತಲುಪಿದೆ. ಇನ್ನೊಂದೆಡೆ, ಆತ್ಮಹತ್ಯೆ ಮಾಡಿಕೊಂಡಿರುವ ಆರೋಪಿಯ ಸಹೋದರ ಹಾಗೂ ತಾಯಿ, ಮೃತ ಮಹಾಲಕ್ಷ್ಮಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. | Read More

ETV Bharat Live Updates
ETV Bharat Live Updates - BENGALURU MURDER CASE

08:29 AM, 27 Sep 2024 (IST)

ಮೈಸೂರು: ದೈಹಿಕ ಸಂಪರ್ಕಕ್ಕೆ ಒಪ್ಪದ ಪತ್ನಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ - Life Imprisonment

ಪತ್ನಿಯ ರುಂಡ ಕತ್ತರಿಸಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮೈಸೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಆದೇಶ ಹೊರಡಿಸಿದೆ. | Read More

ETV Bharat Live Updates
ETV Bharat Live Updates - HUSBAND KILLS WIFE

08:14 AM, 27 Sep 2024 (IST)

ವಿಧಾನ ಪರಿಷತ್ ಟಿಕೆಟ್: ಬಿಜೆಪಿಯ 15 ಆಕಾಂಕ್ಷಿಗಳು, ಕಾಂಗ್ರೆಸ್​ನ ಐವರ ಮಧ್ಯೆ ಪೈಪೋಟಿ - MLC Byelection

ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್​ನಲ್ಲಿ ಟಿಕೆಟ್​ಗಾಗಿ ಪೈಪೋಟಿ ಶುರುವಾಗಿದೆ. | Read More

ETV Bharat Live Updates
ETV Bharat Live Updates - DAKSHINA KANNADA

08:08 AM, 27 Sep 2024 (IST)

ಹಂ.ಪ.ನಾಗರಾಜಯ್ಯ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಗೆ ಮೈಸೂರು ದಸರಾ ಮಹೋತ್ಸವದ ಆಹ್ವಾನ - Mysuru Dasara Invitation

ಮೈಸೂರು ದಸರಾ ಮಹೋತ್ಸವ ಸಮಿತಿ ಹಾಗೂ ಜಿಲ್ಲಾಡಳಿತ ಗುರುವಾರ ಹಲವು ಗಣ್ಯರನ್ನು ಗೌರವಿಸಿ ಮೈಸೂರು ದಸರಾ ಆಹ್ವಾನ ಪತ್ರಿಕೆ ನೀಡಿತು. | Read More

ETV Bharat Live Updates
ETV Bharat Live Updates - MYSURU

07:55 AM, 27 Sep 2024 (IST)

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲೆಂದು ನಾನು ಹೇಳಲ್ಲ: ಎಸ್.ಆರ್.ಹಿರೇಮಠ - S R Hiremath

ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಮತ್ತೆ ಆ ಸ್ಥಾನದಲ್ಲಿ ಯಾರು ಕೂರಲಿದ್ದಾರೆ ಎಂಬುದು ನನಗೆ ತಿಳಿದಿದೆ. ಆದ್ದರಿಂದ ರಾಜೀನಾಮೆಗೆ ನಾನು ಒತ್ತಾಯಿಸಲ್ಲ ಎಂದು ಎಸ್.ಆರ್. ಹಿರೇಮಠ ಪ್ರತಿಕ್ರಿಯಿಸಿದ್ದಾರೆ. | Read More

ETV Bharat Live Updates
ETV Bharat Live Updates - KARNATAKA CM POST

07:15 AM, 27 Sep 2024 (IST)

ಸಿ.ಟಿ.ರವಿ ವಿರುದ್ಧದ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ - C T Ravi Case

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮತ್ತು ಧಾರ್ಮಿಕ ದ್ವೇಷ ಹರಡುವ ಯತ್ನ ಪ್ರಕರಣಗಳಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. | Read More

ETV Bharat Live Updates
ETV Bharat Live Updates - BENGALURU

07:10 AM, 27 Sep 2024 (IST)

ಮೂರು ದಿನಗಳಲ್ಲಿ ಮುಂಗಾರು ಅಂತ್ಯ: ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ - Karnataka Rain Forecast

ರಾಜ್ಯದಲ್ಲಿ ಸೆ.30ರಂದು ಮುಂಗಾರು ಮುಗಿಯಲಿದೆ. ಅ.1ರಿಂದ ಹಿಂಗಾರು ಆರಂಭವಾಗಲಿದೆ. ಸದ್ಯ ಮುಂಗಾರು ಮಳೆ ಕಡಿಮೆಯಾಗಿದೆ. ಆದರೂ ಕೂಡ ಮುಂದಿನ 24 ಗಂಟೆಗಳ ಕಾಲ ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. | Read More

ETV Bharat Live Updates
ETV Bharat Live Updates - YELLOW ALERT

Last Updated : 23 minutes ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.