ಬೆಳಗಾವಿ ಜಂಟಿ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಗೆ ಪತ್ರ ಬರೆದು ಆಹ್ವಾನಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. | Read More
Mon Nov 04 2024 Karnataka News Live: ಕರ್ನಾಟಕ ಇತ್ತೀಚಿನ ಸುದ್ದಿ
Published : Nov 4, 2024, 7:15 AM IST
|Updated : Nov 4, 2024, 10:51 PM IST
ಬೆಳಗಾವಿ ಅಧಿವೇಶನಕ್ಕೆ ಬರುವಂತೆ ಬರಾಕ್ ಒಬಾಮಗೆ ಪತ್ರ ಬರೆದಿದ್ದೇನೆ: ಸಿಎಂ ಸಿದ್ದರಾಮಯ್ಯ
ಸಿಪಿ ಯೋಗೇಶ್ವರ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ನಿಶಾ ಯೋಗೇಶ್ವರ್ಗೆ ಹೈಕೋರ್ಟ್ ನಿರ್ಬಂಧ
ಸಿ.ಪಿ.ಯೋಗೇಶ್ವರ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ನಿಶಾ ಯೋಗೇಶ್ವರ್ ಅವರಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. | Read More
ವಿವಾಹೇತರ ಸಂಬಂಧಕ್ಕೆ ಪತಿಯ ಕೊಲೆ: ವಾಮಾಚಾರದ ಕಥೆ ಕಟ್ಟಿದ್ದ ಪತ್ನಿ ಸೇರಿ ಮೂವರ ಬಂಧನ!
ಪ್ರಿಯಕರರೊಂದಿಗೆ ಸೇರಿ ಪತ್ನಿಯೇ ತನ್ನ ಪತಿಯನ್ನು ಕೊಲೆ ಮಾಡಿ ವಾಮಾಚಾರ ಎಂದು ಬಿಂಬಿಸಿಲು ಯತ್ನಿಸಿದ್ದ ಪ್ರಕರಣವನ್ನು ಮೈಸೂರು ಪೊಲೀಸರು ಭೇದಿಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. | Read More
ಪೊಲೀಸರು ವಶಕ್ಕೆ ಪಡೆದ ಹಣ ಬಿಡುಗಡೆಗೆ ಕೋರಿ ಅರ್ಜಿ: ಆರೋಪಿ ತಂದೆಗೆ 10 ಸಾವಿರ ದಂಡ ವಿಧಿಸಿದ ಹೈಕೋರ್ಟ್
ಮನೆಯಿಂದ ವಶಪಡಿಸಿಕೊಂಡಿದ್ದ 14,37,060 ರೂ ಹಣವನ್ನು ಬಿಡುಗಡೆ ಮಾಡುವಂತೆ ಕೋರಿದ್ದ ಆರೋಪಿಯ ತಂದೆಯ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿ, ದಂಡ ವಿಧಿಸಿದೆ. | Read More
ರಾಜಕೀಯ ಗುದ್ದಾಟಕ್ಕೆ ಕಾರಣವಾದ ವಕ್ಫ್ ವಿವಾದ: ರಾಜ್ಯದಲ್ಲಿರುವ ಒಟ್ಟು ವಕ್ಫ್ ಆಸ್ತಿ ಎಷ್ಟು? ಒತ್ತುವರಿಯಾಗಿದ್ದೆಷ್ಟು?
ವಕ್ಫ್ ಆಸ್ತಿ ವಿವಾದ ರಾಜ್ಯದಲ್ಲಿ ರಾಜ್ಯಕೀಯ ಗುದ್ದಾಟಕ್ಕೆ ಕಾರಣವಾಗಿದೆ. ಹಾಗಿದ್ದರೆ ರಾಜ್ಯದಲ್ಲಿ ವಕ್ಫ್ ಆಸ್ತಿ ಎಷ್ಟಿದೆ, ಒತ್ತುವರಿಯಾಗಿದ್ದೆಷ್ಟು ಎಂಬ ವರದಿ ಇಲ್ಲಿದೆ. | Read More
ದಾವಣಗೆರೆ: ವಿದ್ಯಾರ್ಥಿಗಳ ಕುಂಚದಲ್ಲಿ ಅರಳಿದ ಕಲಾಲೋಕ, ಕಣ್ಮನ ಸೆಳೆದ ಚಿತ್ರಕಲಾ ಪ್ರದರ್ಶನ
ದಾವಣಗೆರೆಯ ದೃಶ್ಯಕಲಾ ಮಹಾವಿದ್ಯಾಲಯದಲ್ಲಿಂದು ಚಿತ್ರಕಲಾ ಪ್ರದರ್ಶನ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳ ಕಲಾಕುಂಚದಲ್ಲಿ ಅರಳಿದ ಚಿತ್ರಗಳು ಎಲ್ಲರ ಗಮನ ಸೆಳೆದವು. | Read More
ಶಿರೂರು ಗುಡ್ಡ ಕುಸಿತ ಪ್ರಕರಣ: ನಾಪತ್ತೆಯಾದವರ ಪತ್ತೆಗೆ ಕೋರಿದ್ದ ಅರ್ಜಿ ಇತ್ಯರ್ಥ ಪಡಿಸಿದ ಹೈಕೋರ್ಟ್
ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾದವರ ಪತ್ತೆಗೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಿ ಪಡಿಸಿದೆ. | Read More
ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ: ಮೈಸೂರಲ್ಲಿ ದೂರು ದಾಖಲಿಸಿದ ಯುವತಿ
ಮೈಸೂರಲ್ಲಿ ಯುವತಿ ಮೇಲೆ ಆಕೆಯ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. | Read More
ಹುಬ್ಬಳ್ಳಿಯಲ್ಲಿ ಅಪ್ರಾಪ್ತೆ ಜೊತೆ ಅನುಚಿತ ವರ್ತನೆ ಆರೋಪ: ಹೆಡ್ಕಾನ್ಸ್ಟೇಬಲ್ ವಿರುದ್ಧ ಪೋಕ್ಸೋ ಪ್ರಕರಣ
ಅಪ್ರಾಪ್ತೆ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಹೆಡ್ಕಾನ್ಸ್ಟೇಬಲ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. | Read More
ದಾಖಲೆಗಳಿದ್ದಲ್ಲಿ ಶಿಕ್ಷಣ ಸಂಸ್ಥೆಗಳ ತೆರಿಗೆ ವಿನಾಯ್ತಿ ಅರ್ಜಿ ಪರಿಗಣಿಸಲು ಶಿಕ್ಷಣ ಇಲಾಖೆಗೆ ಹೈಕೋರ್ಟ್ ಸೂಚನೆ
ಅಗತ್ಯ ದಾಖಲೆಗಳನ್ನು ಸಲ್ಲಿಸುವ ಶಿಕ್ಷಣ ಸಂಸ್ಥೆಗಳ ಅರ್ಜಿಗಳನ್ನು ಪರಿಗಣಿಸುವಂತೆ ಶಾಲಾ ಶಿಕ್ಷಣ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ. | Read More
ಸರ್ಕಾರದ ಹಗರಣಗಳನ್ನು ಸಿಬಿಐಗೆ ವಹಿಸಲು ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಮುಡಾ ಸೇರಿದಂತೆ ಹಾಲಿ ಮತ್ತು ಹಿಂದಿನ ಸರ್ಕಾರಗಳ ಅವಧಿಯಲ್ಲಿನ ಹಗರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. | Read More
ಪಟಾಕಿ ಸಿಡಿತ.. ಕಣ್ಣಿನ ಗಾಯಗಳ ತುರ್ತು ಚಿಕಿತ್ಸಾ ಪ್ರಕರಣಗಳ ಏರಿಕೆ: ಯುವಜನತೆಗೆ ಹೆಚ್ಚು ತೊಂದರೆ!
ದೀಪಾವಳಿ ಆಚರಣೆ ವೇಳೆ ಪಟಾಕಿ ಸಂಬಂಧಿತ ಕಣ್ಣಿನ ಗಾಯಗಳನ್ನು ಒಳಗೊಂಡ ತುರ್ತು ಚಿಕಿತ್ಸಾ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ ಎಂದು ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ. ರೋಹಿತ್ ಶೆಟ್ಟಿ ತಿಳಿಸಿದ್ದಾರೆ. | Read More
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಲೋಕಾ ಶಾಕ್, ವಿಚಾರಣೆಗೆ ಹಾಜರಾಗುವಂತೆ ನೋಟಿಸ್
ಮುಡಾ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. | Read More
ದರ್ಶನ್ ಮೆಚ್ಚಿನ 'ಸರಸ್ವತಿ ಚಿತ್ರಮಂದಿರ' ನೆಲಸಮ; ಮೈಸೂರಿನಲ್ಲಿ ಈವರೆಗೆ ಶೋ ನಿಲ್ಲಿಸಿದ ಥಿಯೇಟರ್ಗಳೆಷ್ಟು?
ಮೈಸೂರಿನ 'ಸರಸ್ವತಿ ಚಿತ್ರಮಂದಿರ' ಇನ್ನು ನೆನಪು ಮಾತ್ರ. ಸಾಂಸ್ಕೃತಿಕ ನಗರಿಯಲ್ಲಿ ಒಂದೊಂದೇ ಚಿತ್ರಮಂದಿರಗಳು ಮುಚ್ಚುತ್ತಾ ಬಂದಿದ್ದು, ಆ ಥಿಯೇಟರ್ಸ್ ಜಾಗದಲ್ಲಿ ವಾಣಿಜ್ಯ ಮಾಲ್ಗಳನ್ನು ಕಟ್ಟಲು ಮಾಲೀಕರು ಮುಂದಾಗಿದ್ದಾರೆ. | Read More
ಕೋವಿಡ್ ವೇಳೆ ಹೆಣಗಳಿಂದಲೂ ಬಸವರಾಜ ಬೊಮ್ಮಾಯಿ ಲಂಚ ಪಡೆದಿದ್ದಾರೆ: ಸಿಎಂ ಸಿದ್ದರಾಮಯ್ಯ
ಶಿಗ್ಗಾಂವ್ ಉಪಚುನಾವಣೆ ಪ್ರಚಾರದ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ ಇಳಿದಿದ್ದು, ಇಂದು ಮತ್ತು ನಾಳೆ ಮತಯಾಚಿಸಲಿದ್ದಾರೆ. ಇಂದು ನಡೆದ ಪ್ರಚಾರ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ವಿರುದ್ಧ ಸಿಎಂ ಕಿಡಿಕಾರಿದರು. | Read More
ವಕ್ಫ್ ಬೋರ್ಡ್ ವಿವಾದ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ, ದಾವಣೆಗೆರೆ - ಶಿವಮೊಗ್ಗದಲ್ಲಿ ಮುಖಂಡರು ವಶಕ್ಕೆ
ರೈತರಿಗೆ ವಕ್ಫ್ ನೋಟಿಸ್ ಮತ್ತು ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದಿಸಿರುವುದನ್ನು ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. | Read More
ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಕುಮಾರಸ್ವಾಮಿ ಪರ ಪತ್ನಿ ರೇವತಿ ಪ್ರಚಾರ
ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಅವರ ಪತ್ನಿ ರೇವತಿ ಇಂದು ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ, ಮತಯಾಚಿಸಿದರು. | Read More
ದೀಪಾವಳಿ ಮುಗಿಸಿದ ಬಂದ ಜನ: ನಮ್ಮ ಮೆಟ್ರೋ ಸ್ಟೇಷನ್ ಹೊರಗೆ 1 ಕಿ.ಮೀ ಕ್ಯೂ ನಿಂತ ಪ್ರಯಾಣಿಕರು!
ಸಾಲು ಸಾಲು ರಜೆ ಮುಗಿಸಿಕೊಂಡು ಜನ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಈ ಹಿನ್ನೆಲೆ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ ಉಂಟಾಗಿದ್ದರಿಂದ ಪ್ರಯಾಣಿಕರು ಬರೋಬ್ಬರಿ 1 ಕಿ.ಮೀ ವರೆಗೆ ಸಾಲುಗಟ್ಟಿ ನಿಂತು ಬಳಿಕ ಪ್ರಯಾಣಿಸಿದ್ದಾರೆ. | Read More
ದೀಪಾವಳಿ ಪಟಾಕಿ ಅವಘಡಗಳ ಸಂಖ್ಯೆ ಮತ್ತಷ್ಟು ಏರಿಕೆ: ಬೆಂಗಳೂರಲ್ಲಿ 170ಕ್ಕೂ ಹೆಚ್ಚು ಜನರ ಕಣ್ಣಿಗೆ ಗಾಯ
ಈ ಬಾರಿ ದೀಪಾವಳಿ ಪಟಾಕಿ ಅವಘಡಗಳಿಂದ 170ಕ್ಕೂ ಹೆಚ್ಚು ಜನರ ಕಣ್ಣಿಗೆ ಗಾಯವಾಗಿದ್ದು, ಹಲವರು ನೇತ್ರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. | Read More
ರೈತರ ತಲೆ ಮೇಲೆ ಸಿದ್ದರಾಮಯ್ಯ ಟೋಪಿ ಹಾಕ್ತಾರೆ, ಆಸ್ತಿ ಕಬಳಿಕೆ ವಕ್ಫ್ ಬೋರ್ಡ್ ದಂಧೆ: ಅಶೋಕ್ ಆರೋಪ
ವಕ್ಫ್ ಮಂಡಳಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ. ಪ್ರತಿಪಕ್ಷ ನಾಯಕರ ಆರ್.ಅಶೊಕ್ ಪ್ರತಿಭಟನೆಯಲ್ಲಿ ಪಾಲ್ಗೊಂಡು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. | Read More
ಬೆಂಗಳೂರು: ಪಟಾಕಿ ಸಿಡಿಸುವಾಗ ಸ್ನೇಹಿತರ ಹುಚ್ಚಾಟಕ್ಕೆ ಯುವಕ ಬಲಿ, 6 ಮಂದಿ ಬಂಧನ
ದೀಪಾವಳಿ ದಿನದಂದು ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರಿನ ವೀವರ್ಸ್ ಕಾಲೋನಿಯಲ್ಲಿ ನಡೆದಿದೆ. | Read More
ಕೇಂದ್ರದಿಂದ ಅನುದಾನ ಕೊಟ್ಟಿದ್ದರೆ ನಾನು ರಾಜಕೀಯ ಬಿಡುತ್ತೇನೆ, ಜೋಶಿ ರಾಜಕೀಯ ಬಿಡ್ತಾರಾ?: ಸಿಎಂ ಸವಾಲು
ಕೇಂದ್ರ ಸರ್ಕಾರ ಅನುದಾನ ನೀಡಿದ್ದರೆ ನಾನು ರಾಜಕೀಯ ಬಿಟ್ಟು ಬಿಡುತ್ತೇನೆ. ಪ್ರಲ್ಹಾದ್ ಜೋಶಿ ರಾಜಕೀಯ ಬಿಡುತ್ತಾರಾ? ಕೇಳಿ ಎಂದು ಸಿಎಂ ಸಿದ್ದರಾಮಯ್ಯ ಅವರು ಚಾಲೆಂಜ್ ಹಾಕಿದ್ದಾರೆ. | Read More
ದರ್ಶನ್ಗೆ ಮಧ್ಯಂತರ ಜಾಮೀನು: ಆರೋಗ್ಯ ಚೇತರಿಕೆಗಾಗಿ ಹುಬ್ಬಳ್ಳಿಯಲ್ಲಿ ಅಭಿಮಾನಿಗಳಿಂದ ಪೂಜೆ
ನಟ ದರ್ಶನ್ ಅವರ ಶೀಘ್ರ ಆರೋಗ್ಯ ಚೇತರಿಕೆಗಾಗಿ ಹುಬ್ಬಳ್ಳಿಯಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. | Read More
ವಕ್ಫ್ ವಿಚಾರವಾಗಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ: ಡಿಸಿಎಂ ಡಿಕೆಶಿ ಕಿಡಿ
ವಕ್ಫ್ ವಿರುದ್ಧ ಇಂದು ಬಿಜೆಪಿಯವರು ಪ್ರತಿಭಟನೆ ಮೆರವಣಿಗೆ ಮಾಡುತ್ತಿದ್ದು, ಇದಕ್ಕೆ ಡಿ.ಕೆ. ಶಿವಕುಮಾರ್ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಅದು ಪ್ರತಿಭಟನೆ ಅಲ್ಲ ಎಂದು ಟೀಕಿಸಿದ್ದಾರೆ. | Read More
ಶಿಗ್ಗಾಂವ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಇಂದು ಸಿಎಂ ಸಿದ್ದರಾಮಯ್ಯ ಪ್ರಚಾರ
ಇಂದು ಶಿಗ್ಗಾಂವ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ ಪರ ಸಿಎಂ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ. | Read More
ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ
ಬೆಳಗಾವಿಯಲ್ಲಿ ಯುವಕನ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಆತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. | Read More
ಮತ್ತೆ ಕಾಣುವ ಭರವಸೆಯನ್ನೇ ಕಳೆದುಕೊಂಡಿದ್ದ ಮಕ್ಕಳಿಗೆ 5 ವರ್ಷಗಳ ಬಳಿಕ ಸಿಕ್ಕಳು ತಾಯಿ!
ಮಹಾರಾಷ್ಟ್ರದಿಂದ ಕಾಣೆಯಾಗಿ 2019ರಲ್ಲಿ ಮಂಗಳೂರಿನಲ್ಲಿ ಪತ್ತೆಯಾದ ಮಹಿಳೆ 5 ವರ್ಷಗಳ ಬಳಿಕ ತನ್ನ ಕುಟುಂಬ ಸೇರಿದ್ದಾರೆ. | Read More
ದೀಪಾವಳಿ: ಮೈಸೂರಿನಲ್ಲಿ ಪಟಾಕಿ ಅನಾಹುತ, 4 ಮಕ್ಕಳಿಗೆ ಗಾಯ, ಓರ್ವನಿಗೆ ಶಸ್ತ್ರಚಿಕಿತ್ಸೆ
ಮೈಸೂರಿನಲ್ಲಿ ಪಟಾಕಿ ಸಿಡಿಸುವ ವೇಳೆ ನಾಲ್ವರು ಮಕ್ಕಳು ಗಾಯಗೊಂಡ ಘಟನೆ ನಡೆದಿದೆ. ಓರ್ವನಿಗೆ ದೊಡ್ಡಮಟ್ಟದಲ್ಲಿ ಗಾಯವಾಗಿದ್ದರಿಂದ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಅಪಾಯದಿಂದ ಪಾರಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ. | Read More
ತೆರಿಗೆ ಸಂಗ್ರಹ ಅತ್ಯುತ್ತಮ ಅಂತಿದೆ ಸರ್ಕಾರ, ಅಂಕಿಅಂಶ ಹೇಳುವುದೇನು?
ಈ ಬಾರಿ ತೆರಿಗೆ ಸಂಗ್ರಹ ಬೆಳವಣಿಗೆ ದರ ಮಂದಗತಿಯಲ್ಲಿದೆ. ಇದಕ್ಕೆ ಅಸಮಾಧಾನ ಹೊರಹಾಕಿರುವ ಸಿಎಂ ಸಿದ್ದರಾಮಯ್ಯ, ತೆರಿಗೆ ಸಂಗ್ರಹಕ್ಕೆ ಚುರುಕು ಮುಟ್ಟಿಸುವಂತೆ ಅಧಿಕಾರಿಗಳಿಗೆ ಇತ್ತೀಚಿಗೆ ಸೂಚನೆ ನೀಡಿದ್ದಾರೆ. | Read More
ವಕ್ಫ್ ಆಸ್ತಿ ಘೋಷಣೆ, ಅಧಿಕಾರ ದುರ್ಬಳಕೆ ವಿರುದ್ಧ ಬಿಜೆಪಿ ಜನಾಂದೋಲನ: ಡಾ.ಸಿ.ಎನ್.ಅಶ್ವತ್ಥನಾರಾಯಣ್
ವಕ್ಫ್ ಆಸ್ತಿ ಘೋಷಣೆ, ಅಧಿಕಾರ ದುರ್ಬಳಕೆ ವಿರುದ್ಧ ಬಿಜೆಪಿ ಜನಾಂದೋಲನ ನಡೆಸಲಿದೆ ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದ್ದಾರೆ. | Read More