ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಅವರು ಬಿಪಿಎಲ್ ಕಾರ್ಡ್ ಕಡಿತದ ಕುರಿತು ಮಾತನಾಡಿದ್ದಾರೆ. | Read More
ಕರ್ನಾಟಕ ಸುದ್ದಿಗಳು - Sat Mon Nov 18 2024: Karnataka News Live Today - KARNATAKA NEWS TODAY MON NOV 18 2024
Published : Nov 18, 2024, 8:10 AM IST
|Updated : Nov 18, 2024, 11:00 PM IST
ಗ್ಯಾರಂಟಿಗೆ ಹಣ ಕ್ರೋಢೀಕರಿಸಲು ಬಿಪಿಎಲ್ ಕಾರ್ಡ್ ಕಟ್ : ಬಿವೈ ವಿಜಯೇಂದ್ರ
46 ಪ್ರಕರಣಗಳಲ್ಲಿ ಭಾಗಿಯಾಗಿ 25 ವರ್ಷಗಳಿಂದ ನಾಪತ್ತೆಯಾಗಿದ್ದ ಇಬ್ಬರು ಆರೋಪಿಗಳ ಬಂಧನ
25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. | Read More
ಸಮಾಜ ವಿಜ್ಞಾನ, ಭಾಷಾ ಶಿಕ್ಷಕರ ಕರ್ತವ್ಯ ನಿರ್ವಹಣೆಗೆ ಅಂಧತ್ವ ಅಡ್ಡಿಯಾಗದು: ಹೈಕೋರ್ಟ್
ಅಂಧತ್ವ ಹೊಂದಿರುವ ಮಹಿಳೆಗೆ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. | Read More
ಮೆಡಿಕಲ್ಗಳಲ್ಲಿ ಮಾದಕ ವಸ್ತು ಮಾರಾಟ ಆರೋಪ; ಕ್ರಮಕ್ಕೆ ಒತ್ತಾಯಿಸಿದ ಮಹಿಳೆ
ಬೆಂಗಳೂರಿನ ಹಲವು ಮೆಡಿಕಲ್ ಶಾಪ್ಗಳಲ್ಲಿ ಮಾದಕ ವಸ್ತು ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಹಿಳೆಯೊಬ್ಬರು ಆಗ್ರಹಿಸಿದ್ದಾರೆ. | Read More
ಎಲೆಕ್ಷನ್ಗಾಗಿ ಹಲವು ಕಂಪನಿಗಳಿಂದ ಹೆಚ್‌ಡಿಕೆ ಸಾವಿರಾರು ಕೋಟಿ ಕಲೆಕ್ಟ್ ಮಾಡಿದ್ದಾರೆ: ಸಚಿವ ಚಲುವರಾಯಸ್ವಾಮಿ ಆರೋಪ
ರಾಜ್ಯ ಉಪಚುನಾವಣೆ ಮತ್ತು ಮಹಾರಾಷ್ಟ್ರ ಎಲೆಕ್ಷನ್ ಮುಂದಿಟ್ಟುಕೊಂಡು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೂರಾರು ಕಂಪನಿಗಳಿಂದ ಸಾವಿರಾರು ಕೋಟಿ ಹಣ ಕಲೆಕ್ಟ್ ಮಾಡಿರುವುದು ಸತ್ಯ ಎಂದು ಸಚಿವ ಚಲುವರಾಯಸ್ವಾಮಿ ಆರೋಪಿಸಿದ್ದಾರೆ. | Read More
ದಾವಣಗೆರೆ; ರೈತರಿಂದ ಭತ್ತ, ಮೆಕ್ಕೆಜೋಳ ಖರೀದಿಸಿ ಹಣ ನೀಡದ ಆರೋಪ: ವ್ಯಕ್ತಿ ಬಂಧನ
ಭತ್ತ ಹಾಗೂ ಮೆಕ್ಕೆಜೋಳ ಖರೀದಿಸಿ ಹಣ ನೀಡದೇ ವಂಚಿಸಿದ ಆರೋಪದ ಮೇರೆಗೆ ಆರೋಪಿಯೊಬ್ಬರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. | Read More
ಮಿನಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು ಪ್ರಕರಣ: ಅಪರಾಧಿಗೆ 15 ತಿಂಗಳು ಜೈಲು ಶಿಕ್ಷೆ
ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಸಾವಿಗೆ ಕಾರಣರಾಗಿದ್ದ ಅಪರಾಧಿಗೆ ನ್ಯಾಯಾಲಯವು 15 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. | Read More
ಆಯೋಗ ನೀಡುವ ವರದಿ ಆಧಾರದ ಮೇಲೆ ಬಿಜೆಪಿ ಸರ್ಕಾರದ ಶೇ40ರಷ್ಟು ಕಮಿಷನ್ ಸತ್ಯಾಸತ್ಯತೆ ಹೊರಬರಲಿದೆ : ಸಚಿವ ಪ್ರಿಯಾಂಕ ಖರ್ಗೆ
ಸಚಿವ ಪ್ರಿಯಾಂಕ ಖರ್ಗೆ ಅವರು ಬಿಜೆಪಿ ಸರ್ಕಾರದ 40% ಕಮಿಷನ್ ಆರೋಪದ ಕುರಿತು ಮಾತನಾಡಿದ್ದಾರೆ. ಆಯೋಗ ನೀಡುವ ವರದಿ ಆಧಾರದ ಮೇಲೆ ಸತ್ಯಾಸತ್ಯತೆ ಹೊರಬರಲಿದೆ ಎಂದಿದ್ದಾರೆ. | Read More
ಬಿಜೆಪಿಯಿಂದ ₹50 ಕೋಟಿ ಅಲ್ಲ, ₹100 ಕೋಟಿ ಆಫರ್: ಮತ್ತೆ ಆರೋಪ ಮಾಡಿದ ಶಾಸಕ ರವಿಕುಮಾರ್ ಗಣಿಗ
ಶಾಸಕರ ಖರೀದಿಗೆ ಬಿಜೆಪಿಯವರು 50 ಕೋಟಿ ರೂ ಅಲ್ಲ, 100 ಕೋಟಿ ರೂ ಆಮಿಷ ಒಡ್ಡಿದ್ದಾರೆ. ಇದರ ಆಡಿಯೋ, ವಿಡಿಯೋ ರೆಕಾರ್ಡ್ ಇದೆ. ಸಮಯ ನೋಡಿ ಬಿಡುಗಡೆ ಮಾಡುವುದಾಗಿ ಶಾಸಕ ರವಿಕುಮಾರ್ ಗಣಿಗ ಹೇಳಿದ್ದಾರೆ. | Read More
22 ವರ್ಷ ಸಹಜೀವನ ನಡೆಸಿ ಅತ್ಯಾಚಾರ ಆರೋಪ: ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಸಹ ಜೀವನ ನಡೆಸಿದ ಪ್ರಿಯತಮನ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. | Read More
ಇಡಿ ವಿಚಾರಣೆ ಎದುರಿಸಿದ ಸಿಎಂ ಬಾಮೈದ ಮಲ್ಲಿಕಾರ್ಜುನಸ್ವಾಮಿ
ಸಿಎಂ ಬಾಮೈದ ಮಲ್ಲಿಕಾರ್ಜುನಸ್ವಾಮಿ ಅವರಿಂದು ಇಡಿ ವಿಚಾರಣೆ ಎದುರಿಸಿದ್ದಾರೆ. | Read More
ದನ ಮೇಯಿಸಲೆಂದು ಹೋಗಿ ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಬಾಲಕರು ; ಶವಗಳು ಪತ್ತೆ
ನೀರಿನಲ್ಲಿ ಕೊಚ್ಚಿ ಹೋಗಿದ್ದ ಇಬ್ಬರು ಬಾಲಕರ ಶವಗಳನ್ನ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯದ ಮೂಲಕ ಪತ್ತೆ ಮಾಡಿರುವ ಘಟನೆ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ನಡೆದಿದೆ. | Read More
ಬೆಂಗಳೂರು: ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ
ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. | Read More
ನನಗೆ ಯಾವುದೇ ದುಡ್ಡಿನ ಆಮಿಷ ಬಂದಿಲ್ಲ : ಶಾಸಕ ಬಾಬಾಸಾಹೇಬ ಪಾಟೀಲ
ಕಾಂಗ್ರೆಸ್ ಶಾಸಕ ಬಾಬಾಸಾಹೇಬ ಪಾಟೀಲ ಅವರು ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ ನೂರು ಕೋಟಿ ಆಫರ್ ಕುರಿತು ಮಾತನಾಡಿ, ನನಗೆ ಯಾವುದೇ ದುಡ್ಡಿನ ಆಮಿಷ ಬಂದಿಲ್ಲ ಎಂದಿದ್ದಾರೆ. | Read More
ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ; ಮೊದಲು ದಾಖಲೆ ಬಿಡುಗಡೆ ಮಾಡಲಿ ಎಂದು ಪ್ರಲ್ಹಾದ್ ಜೋಶಿ ಸವಾಲು
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ಆರೋಪದ ಕುರಿತು ಮಾತನಾಡುತ್ತಾ, ದಾಖಲೆ ಇದ್ದರೆ ಬಿಡುಗಡೆ ಮಾಡಿ ಎಂದು ಸವಾಲು ಹಾಕಿದ್ದಾರೆ. | Read More
ಸಿಎಂ ಮತ್ತು ಕುಟುಂಬಸ್ಥರ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣ: ವಿಚಾರಣೆ ಎದುರಿಸಿದ ಸ್ನೇಹಮಯಿ ಕೃಷ್ಣ
ದೇವರಾಜ ಠಾಣೆ ಪೊಲೀಸರು ನೋಟಿಸ್ ನೀಡಿದ ಹಿನ್ನೆಲೆ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಇಂದು ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದರು. | Read More
ನಾನು ಕೋವಿಡ್ನಲ್ಲಿ ಟಾಸ್ಕ್ ಫೋರ್ಸ್ ಮುಖ್ಯಸ್ಥ ಆಗಿರಲಿಲ್ಲ, ತನಿಖೆಯಾಗಲಿ ನೋಡೋಣ : ಸಂಸದ ಸಿ ಎನ್ ಮಂಜುನಾಥ್
ಸಂಸದ ಡಾ. ಸಿ ಎನ್ ಮಂಜುನಾಥ್ ಅವರು ಕೋವಿಡ್ ಹಗರಣದ ಕುರಿತು ಮಾತನಾಡಿ, ನಾನು ಕೋವಿಡ್ ಟಾಸ್ಕ್ ಫೋರ್ಸ್ ಮುಖ್ಯಸ್ಥ ಅಲ್ಲ ಎಂದಿದ್ದಾರೆ. | Read More
ಆಪರೇಷನ್ ಕಮಲ ಆರಂಭ ಮಾಡಿದ್ದೇ ಬಿಜೆಪಿ, ಇದೇ ಅವರ ಮಾಡೆಲ್ : ಸಚಿವ ಪ್ರಿಯಾಂಕ್ ಖರ್ಗೆ
ಕೋವಿಡ್ ಸಂದರ್ಭದಲ್ಲಿ ಬಿಜೆಪಿಯವರು 300 ರೂ. ಕಿಟ್ಗೆ 2 ಸಾವಿರ ರೂ. ಕೊಟ್ಟು ಖರೀದಿಸಿದ್ದಾರೆ. ಅದು ಶೇ 40ರಷ್ಟು ಸರ್ಕಾರ ಅಲ್ಲ, 400 ಪರ್ಸೆಂಟ್ ಸರ್ಕಾರ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. | Read More
ಕಾಮಾಕ್ಷಿಪಾಳ್ಯ ಹಿಟ್ ಅಂಡ್ ರನ್ ಪ್ರಕರಣ: ಕಾರು ಚಾಲಕನ ಬಂಧನ
ನವೆಂಬರ್ 13ರಂದು ಸಂಭವಿಸಿದ ಹಿಟ್ ಅಂಡ್ ರನ್ ಪ್ರಕರಣದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. | Read More
ಬೆಟ್ಟಿಂಗ್ ಕಟ್ಟದೇ ಫೋನ್ ಸ್ವಿಚ್ ಆಫ್ ಮಾಡಿ ಮಲಗಿರಿ: ನಿಖಿಲ್ ಕುಮಾರಸ್ವಾಮಿ ಮನವಿ
ಚುನಾವಣಾ ಫಲಿತಾಂಶ ವಿಚಾರವಾಗಿ ಯಾರೂ ಬೆಟ್ಟಿಂಗ್ ಕಟ್ಟದಂತೆ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. | Read More
ಅನರ್ಹ ರೇಷನ್ ಕಾರ್ಡ್ಗಳು ಮಾತ್ರ ರದ್ದು, ಅರ್ಹ ಬಡವರಿಗೆ ಕಾರ್ಡ್ ತಪ್ಪಿಸುವುದಿಲ್ಲ: ಸಿಎಂ ಭರವಸೆ
ರೇಷನ್ ಕಾರ್ಡುಗಳನ್ನು ಕಡಿತಗೊಳಿಸಲಾಗಿದೆ ಎಂಬ ಸುದ್ದಿಗೆ ಸಿಎಂ ಸಿದ್ದರಾಮಯ್ಯ ಅವರು ಅರ್ಹ ಬಡವರಿಗೆ ಕಾರ್ಡ್ ತಪ್ಪಿಸುವುದಿಲ್ಲ. ಕೇವಲ ಅನರ್ಹ ರೇಷನ್ ಕಾರ್ಡ್ಗಳು ಮಾತ್ರ ರದ್ದು ಎಂದು ಹೇಳಿದ್ದಾರೆ. | Read More
ಮುಜರಾಯಿ ದೇವಾಲಯಗಳ ಆಸ್ತಿ ರಕ್ಷಣೆಗೆ ಮುಂದಾದ ಸರ್ಕಾರ; ಶೀಘ್ರದಲ್ಲೇ ಒತ್ತುವರಿ ತೆರವು
ವಕ್ಫ್ ಮಂಡಳಿಯು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರೈತರಿಗೆ ನೋಟಿಸ್ ನೀಡಿದ್ದರಿಂದ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದರ ಮಧ್ಯೆ ಮುಜರಾಯಿ ಇಲಾಖೆಯೂ ದೇವಾಲಯಗಳ ಆಸ್ತಿ ರಕ್ಷಣೆಗೆ ಮುಂದಾಗಿದೆ. | Read More
ಬೆಳಗಾವಿ: ಮೀನು ಹಿಡಿಯಲು ಹೋದ ತಂದೆ, ಇಬ್ಬರು ಮಕ್ಕಳು ನದಿ ಪಾಲು
ಮೀನು ಹಿಡಿಯಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನದಿಪಾಲಾದ ಘಟನೆ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ. | Read More
ನಟ ದರ್ಶನ್ ಜಾಮೀನು ತೆರವಿಗೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಿದ್ಧತೆ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರಿಗೆ ಮಂಜೂರಾಗಿರುವ ಮಧ್ಯಂತರ ಜಾಮೀನು ಅರ್ಜಿ ತೆರವುಗೊಳಿಸುವಂತೆ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ. | Read More
ಸಿಎಂ ಬದಲಾವಣೆ ಬಗ್ಗೆ ನಮ್ಮಲ್ಲಿ ಯಾವುದೇ ಚರ್ಚೆ ಆಗಿಲ್ಲ: ಪರಮೇಶ್ವರ್
ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಹರಿದಾಡುತ್ತಿರುವ ಊಹಾಪೋಹಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. | Read More
ಈಜುಕೊಳದಲ್ಲಿ ಮೂವರು ಯುವತಿಯರ ಸಾವು ಪ್ರಕರಣ: ರೆಸಾರ್ಟ್ ಮಾಲೀಕ, ಮ್ಯಾನೇಜರ್ ಬಂಧನ
ಈಜುಕೊಳದಲ್ಲಿ ಮೂವರು ಯುವತಿಯರು ಉಸಿರುಗಟ್ಟಿ ಸಾವನ್ನಪ್ಪಿದ ಪ್ರಕರಣ ಸಂಬಂಧ ರೆಸಾರ್ಟ್ ಮಾಲೀಕ ಮತ್ತು ಮ್ಯಾನೇಜರ್ ಅರೆಸ್ಟ್ ಆಗಿದ್ದಾರೆ. | Read More
ಉಜ್ಬೇಕಿಸ್ತಾನ ವಿಶ್ವ ಕರಾಟೆ ಚಾಂಪಿಯನ್ ಶಿಪ್: ಚಿನ್ನ ಗೆದ್ದ ಬೆಳಗಾವಿಯ ವೈಷ್ಣವಿ
ಬೆಳಗಾವಿಯ ಮಾಜಿ ಸೈನಿಕನ ಪುತ್ರಿ ವಿಶ್ವ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಈ ಅಪರೂಪದ ಸಾಧನೆಯ ಕುರಿತು 'ಈಟಿವಿ ಭಾರತ್' ಬೆಳಗಾವಿ ಪ್ರತಿನಿಧಿ ಸಿದ್ದನಗೌಡ ಪಾಟೀಲ್ ನೀಡಿರುವ ವಿಶೇಷ ವರದಿ ಇಲ್ಲಿದೆ. | Read More
ಇಂದು ದಾಸಶ್ರೇಷ್ಠ ಕನಕದಾಸ ಜಯಂತಿ: ಹರಿದಾಸನ ಇತಿಹಾಸ, ಕೃತಿಗಳ ಮಾಹಿತಿ ತಿಳಿಯಿರಿ
ಇಂದು ಹರಿದಾಸ ಸಂತ, ದಾರ್ಶನಿಕ, ದಾಸಶ್ರೇಷ್ಠ ಕನಕದಾಸರ 537ನೇ ಜನ್ಮದಿನ. ಕನಕದಾಸರ ಹಿನ್ನೆಲೆ, ನಾಡಿಗೆ ಅವರು ಕೊಟ್ಟ ಕೊಡುಗೆಯ ಮಾಹಿತಿ ಇಲ್ಲಿದೆ. | Read More