ಹೆಚ್.ಬಿ.ಆರ್ ಲೇಔಟ್ ವ್ಯಾಪ್ತಿಯಲ್ಲಿ ಇಬ್ಬರು ರಾತ್ರಿ ವೇಳೆ ಸ್ಕೂಟರ್ ಚಲಾಯಿಸುತ್ತಾ ಪಟಾಕಿಗೆ ಬೆಂಕಿ ಇಟ್ಟು ಇತರರೆಡೆ ಎಸೆದಿದ್ದರು. ಈ ಆರೋಪಿಗಳನ್ನು ಹೆಣ್ಣೂರು ಸಂಚಾರ ಪೊಲೀಸರು ಪತ್ತೆ ಹಚ್ಚಿ ದಂಡ ಕಟ್ಟಿಸಿಕೊಂಡಿದ್ದಾರೆ. | Read More
Live Karnataka News: Sat Nov 02 2024 ಕರ್ನಾಟಕ ಇತ್ತೀಚಿನ ಸುದ್ದಿಗಳು
Published : 4 hours ago
|Updated : 45 minutes ago
ಚಲಿಸುತ್ತಿದ್ದ ಸ್ಕೂಟರ್‌ನಲ್ಲಿ ಕುಳಿತು ಪಟಾಕಿ ಅಂಟಿಸಿ ಪುಂಡಾಟ: ದಂಡ ವಿಧಿಸಿದ ಪೊಲೀಸರು
ಒಂದು ತಿಂಗಳಲ್ಲಿ 38,000 ಮನೆಗಳ ಮೂಲಕ ವಸತಿ ರಹಿತರಿಗೆ ಸೂರು: ಸಚಿವ ಜಮೀರ್ ಅಹ್ಮದ್
ಶುಕ್ರವಾರ ಹೊಸಪೇಟೆ ಪುನೀತ್ ರಾಜಕುಮಾರ್ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗಿದ್ದು, ಜಮೀರ್ ಅಹ್ಮದ್ ಖಾನ್ ಧ್ವಜಾರೋಹಣ ನೆರವೇರಿಸಿದ್ದಾರೆ. | Read More
ತನಿಖಾಧಿಕಾರಿಯಿಂದ ತನಿಖಾ ವರದಿಯ ಪ್ರತಿ ಪುಟಕ್ಕೂ ಸಹಿ ಹಾಕಬೇಕೆಂದು ನಿರ್ದೇಶನ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ತನಿಖಾಧಿಕಾರಿ ಕೋರ್ಟ್‌ಗೆ ಕೇಸ್ ಡೈರಿ ಸಲ್ಲಿಸಿದಾಗ ಡೈರಿಯ ಅದರ ಪ್ರತಿ ಪುಟದಲ್ಲೂ ಸಹಿ ಹಾಕುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. | Read More
ಹುಬ್ಬಳ್ಳಿ: ರಜೆ ಮುಗಿಸಿ ಹಿಂದಿರುಗುವವರಿಗೆ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ
ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. | Read More
ದೀಪಾವಳಿ ಪಟಾಕಿ ಅವಘಡ: ಕಣ್ಣಿನ ತೊಂದರೆಗೆ ಒಳಗಾದ ಪ್ರಕರಣಗಳ ಸಂಖ್ಯೆ 54ಕ್ಕೆ ಏರಿಕೆ
ಬೇರೆಯವರು ಸಿಡಿಸಿರುವ ಪಟಾಕಿಯಿಂದ ಕಣ್ಣಿನ ಗಾಯಕ್ಕೊಳಗಾದವರ ಸಂಖ್ಯೆ ಅಧಿಕವಿದೆ. ಮುನ್ನೆಚ್ಚರಿಕೆ ದೃಷ್ಟಿಯಿಂದ ಮೊದಲೇ ಜಾಗೃತಿ ಮೂಡಿಸಿದ್ದರೂ ಪಟಾಕಿ ದುರಂತಗಳು ಸಂಭವಿಸುತ್ತಲೇ ಇವೆ. | Read More