ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಜೋರಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಹಲವು ಅಲರ್ಟ್ ಘೋಷಣೆ ಮಾಡಿದೆ. | Read More
Karnataka Live News: ಕರ್ನಾಟಕ Sun Sep 29 2024 ಇತ್ತೀಚಿನ ವರದಿ
Published : Sep 29, 2024, 7:15 AM IST
|Updated : Sep 29, 2024, 10:42 PM IST
ಮುಂಗಾರು ಮತ್ತೆ ಚುರುಕು: ರಾಜ್ಯದ ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ - Karnataka Rain Forecast
ಏಷ್ಯಾದ ಅತಿ ಎತ್ತರದ ನಮ್ಮ ಮೆಟ್ರೋ ನಿಲ್ದಾಣ ವರ್ಷಾಂತ್ಯಕ್ಕೆ ಕಾರ್ಯಾರಂಭ: ಹಳದಿ ಮಾರ್ಗದ ಪ್ರಾಯೋಗಿಕ ಸಂಚಾರ ಪೂರ್ಣ - Asia Tallest Metro Station
ಬೆಂಗಳೂರು ನಗರದ ಜಯದೇವ ಮೆಟ್ರೋ ಜಂಕ್ಷನ್ ಏಷ್ಯಾದ ಅತಿದೊಡ್ಡ ಮೆಟ್ರೋ ನಿಲ್ದಾಣ ಎಂಬ ಹೆಗ್ಗಳಿಕೆ ಪಾತ್ರವಾಗಲಿದ್ದು, ಈ ಮೆಟ್ರೋ ನಿಲ್ದಾಣ ಇದೇ ವರ್ಷಾಂತ್ಯಕ್ಕೆ ಆರಂಭ ಆಗುವ ಸಾಧ್ಯತೆ ಇದೆ. | Read More
ಮೈಸೂರು: ದಸರಾಗೆ ರಾಜಮಾತೆಯನ್ನು ಆಹ್ವಾನಿಸಿದ ಜಿಲ್ಲಾಡಳಿತ - Dasara invitation to Rajamata
ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರದ ಪರವಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಅವರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ ನೀಡಿದರು. | Read More
ಒಂದೆರಡು ತಿಂಗಳು ರಾಜಕೀಯವಾಗಿ ತೊಂದರೆ ಕೊಡಬಹುದು, ಇದಕ್ಕೆಲ್ಲಾ ಹೆದರಲ್ಲ: ಸಿಎಂ ಸಿದ್ದರಾಮಯ್ಯ - CM Siddaramaiah
ಜನರ ಆಶೀರ್ವಾದ, ನಿಮ್ಮೆಲ್ಲರ ಬೆಂಬಲ ಇರುವವರೆಗೂ ನಾನು ಅಲ್ಲಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. | Read More
ಕುಮಾರಸ್ವಾಮಿ ಪ್ರಕರಣದ ರೀತಿಯಾಗಿದ್ದಿದ್ರೆ, ಸಿಎಂ ರಾಜೀನಾಮೆ ಕೊಡ್ತಿದ್ರು: ಸಚಿವ ಚಲುವರಾಯಸ್ವಾಮಿ - MINISTER CHALUVARAYASWAMY
ಹಲವು ರಾಜಕಾರಣಿಗಳ ಕಣ್ಣಲ್ಲಿ ದೇವೇಗೌಡ್ರು ನೀರು ಹಾಕಿಸಿದ್ದರು. ಆದರೆ ದೇವೇಗೌಡರ ಕಣ್ಣಲ್ಲಿ ನೀರು ಬರಲು ಅವರ ಕುಟುಂಬವೇ ಕಾರಣ ಎಂದು ಸಚಿವ ಚಲುವರಾಯಸ್ವಾಮಿ ಆರೋಪಿಸಿದರು. | Read More
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು ; 10 ಏರ್ ಬಸ್ ನಿಲುಗಡೆಗೆ ವಿಸ್ತರಣೆ ಎಂದ ಜೋಶಿ - pralhad joshi
ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು ನೀಡಲಾಗುವುದು ಎಂದಿದ್ದಾರೆ. | Read More
ಕಾಂಗ್ರೆಸ್ ಅಧ್ಯಕ್ಷರ ಮೇಲೆ ಹಲ್ಲೆಯಲ್ಲಿ ಯಾರ ಪಾತ್ರ ಇದೆ ಎಂಬುದು ನನಗೆ ಗೊತ್ತಿದೆ : ಕೆ ಹೆಚ್ ಮುನಿಯಪ್ಪ - Minister K H Muniyappa
ಸಚಿವ ಕೆ. ಹೆಚ್ ಮುನಿಯಪ್ಪ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿನಾರಾಯಣ್ ಅವರ ಮೇಲೆ ಹಲ್ಲೆ ನಡೆದಿರುವ ಹಲ್ಲೆಯನ್ನು ಖಂಡಿಸಿದರು. | Read More
ಸಚಿವ ಸಂಪುಟದ ಮುಂದಿಟ್ಟು ಜಾತಿ ಗಣತಿ ವರದಿ ಜಾರಿಗೆ ಕ್ರಮ: ಸಿಎಂ ಸಿದ್ದರಾಮಯ್ಯ - Caste Census Report
ಜಾತಿ ಗಣತಿ ವರದಿ ಎಂದೇ ಜನಪ್ರಿಯವಾಗಿರುವ ಸಾಮಾಜಿಕ ಆರ್ಥಿಕ ಮತ್ತು ಶಿಕ್ಷಣ ಸಮೀಕ್ಷೆಯ ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು, ಶಿಫಾರಸುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. | Read More
ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಫಲಿತಾಂಶ ಪ್ರಕಟ; ಅಕ್ಟೋಬರ್ 2 ರಂದು ಬಹುಮಾನ ವಿತರಣೆ - Bapuji Essay Competition Result
ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ. | Read More
ಹಾಸನ: ಜೀವದ ಹಂಗು ತೊರೆದು ವಿದ್ಯುತ್ ತಂತಿ ದುರಸ್ತಿ; ಲೈನ್ಮ್ಯಾನ್ ಕೆಲಸಕ್ಕೆ ಸಾರ್ವಜನಿಕರ ಮೆಚ್ಚುಗೆ - Lineman repaired Power line
ನುರಿತ ಈಜುಗಾರರ ಜೊತೆಗೆ ತೆಪ್ಪದಲ್ಲಿ ತೆರಳಿದ ಲೈನ್ಮ್ಯಾನ್ ಹರೀಶ್ ಕುಮಾರ್ ಹೇಮಾವತಿ ಜಲಾಶಯದ ನೀರಿನ ಮಧ್ಯೆ ವಿದ್ಯುತ್ ತಂತಿ ದುರಸ್ತಿ ಮಾಡಿ ಬಂದಿದ್ದಾರೆ. | Read More
ಬೆಂಗಳೂರು: ಕಾರು ಚಾಲಕನ ಅಡ್ಡಗಟ್ಟಲು ಯತ್ನಿಸಿದ ಖದೀಮ - ವಿಡಿಯೋ ಸೆರೆ - MAN ATTEMPTS TO STOP CAR
ಕಾರು ಚಾಲಕನನ್ನು ಅಡ್ಡಗಟ್ಟಿ ನಿಲ್ಲಿಸಲು ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಡ್ಯಾಶ್ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ. | Read More
ನೀರಿನ ಬಕೆಟ್ ಬಿದ್ದು ಆರೋಗ್ಯ ಸ್ಥಿತಿ ಗಂಭೀರ: 11 ತಿಂಗಳ ಮಗುವನ್ನು ಉಳಿಸಿದ ವೈದ್ಯ, ಆಂಬ್ಯುಲೆನ್ಸ್ ಚಾಲಕನಿಗೆ ಸನ್ಮಾನ - Baby Life Saved
ಆಟವಾಡುವಾಗ ಆಕಸ್ಮಿತವಾಗಿ ನೀರಿನ ಬಕೆಟ್ಗೆ ಬಿದ್ದು ಅಪಾಯಕ್ಕೊಳಗಾದ ಮಗುವಿಗೆ ಡಾಕ್ಟರ್ ಮತ್ತು ಆಂಬ್ಯುಲೆನ್ಸ್ ಚಾಲಕ ಮರುಜನ್ಮ ನೀಡಿ ಪ್ರಶಂಸೆಗೆ ಭಾಜನರಾಗಿದ್ದಾರೆ. | Read More
ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಣೆ ಮಾಡಿದರೆ ಸಂತೋಷ: ಸಂಸದ ಯದುವೀರ್ - YADUVEER WODIYAR
ಸಂವಿಧಾನದಲ್ಲಿ ಯಾವುದೇ ನಂಬಿಕೆ ಇಟ್ಟುಕೊಳ್ಳಲು ಹಾಗೂ ಆಚರಣೆ ಮಾಡಲು ಅವಕಾಶವಿದೆ. ಹಾಗಂತ ಇನ್ನೊಬ್ಬರ ಭಾವನೆಗಳಿಗೆ ಧಕ್ಕೆ ಆಗುವಂತೆ ಆಚರಿಸುವುದು ಸರಿಯಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. | Read More
ಮನುಷ್ಯರ ಮೇಲೆ ದಾಳಿ ತಡೆಯಲು ಬಿಬಿಎಂಪಿಯಿಂದ ಸಕಲ ಸಿದ್ಧತೆ - STREET DOGS
ಬೆಂಗಳೂರು ನಗರದಲ್ಲಿ ಸಾರ್ವಜನಿಕರ ಮೇಲೆ ಬೀದಿ ನಾಯಿಗಳು ಆಕ್ರಮಣಕಾರಿಯಾಗಿ ವರ್ತಿಸುತ್ತಿರುವುದು ಹೆಚ್ಚಳವಾಗುತ್ತಿದೆ. ಈ ನಿಟ್ಟಿನಲ್ಲಿ ಇದರ ನಿಯಂತ್ರಣಕ್ಕೆ ಬಿಬಿಎಂಪಿ ಹೊಸ ಸಿದ್ಧತೆಯನ್ನು ನಡೆಸಿದೆ. | Read More
ದಾವಣಗೆರೆಯಲ್ಲಿ ರೆಬಲ್ಸ್ ಸಭೆ : ವಿಜಯೇಂದ್ರ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ ಎಂದ ಯತ್ನಾಳ್ - BJP dissidents meeting
ರೆಬಲ್ ಶಾಸಕ ಬಸನಗೌಡ ಯತ್ನಾಳ್ ನೇತೃತ್ವದಲ್ಲಿ ದಾವಣಗೆರೆ ನಗರದ ಜಿಎಂಐಟಿ ಗೆಸ್ಟ್ಹೌಸ್ನಲ್ಲಿ ಬಿಜೆಪಿ ಭಿನ್ನಮತಿಯರ ಸಭೆ ನಡೆಯಿತು. | Read More
ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು: ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಿಪಿವೈ ಮಾತು - C P Yogeshwar
ಚನ್ನಪಟ್ಟಣದಿಂದ ಸ್ಪರ್ಧಿಸುವಂತೆ ಒತ್ತಡವಿದೆ. ಅದಕ್ಕಾಗಿ ಪಕ್ಷಾಂತರ ಮಾಡುತ್ತೀರಾ ಎನ್ನುವ ಪ್ರಶ್ನೆಗೆ ಟಿಕೆಟ್ ಆಕಾಂಕ್ಷಿ ಸಿ.ಪಿ. ಯೋಗೇಶ್ವರ್ ಅವರು ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಿದ್ದಾರೆ. | Read More
ಬಲಕ್ಕೆ ಹೃದಯ, ಎಡಕ್ಕೆ ಲಿವರ್: ವೈದ್ಯ ಲೋಕದಲ್ಲಿ ಅಚ್ಚರಿ ಮೂಡಿಸಿದ ಬೆಳಗಾವಿಯ ವಿಶಿಷ್ಟ ಮಹಿಳೆ! - WORLD HEART DAY
ಬೆಳಗಾವಿಯ ಮಹಿಳೆಯೊಬ್ಬರಿಗೆ ಕೆಲವು ಅಂಗಾಂಗಗಳು ತದ್ವಿರುದ್ಧ ಸ್ಥಾನದಲ್ಲಿದ್ದು, ಅಚ್ಚರಿಗೆ ಕಾರಣವಾಗಿದೆ. ಇವರಿಗೆ ಬಲಕ್ಕೆ ಹೃದಯ, ಎಡಕ್ಕೆ ಯಕೃತ್ ಇದ್ದು ಅವು ಚೆನ್ನಾಗಿ ಕಾರ್ಯ ನಿರ್ವಹಿಸುತ್ತಿವೆ. ಈ ಕುರಿತು ಸ್ವತಃ ಆ ಮಹಿಳೆ ಮತ್ತು ಅವರ ಪತಿ ಈಟಿವಿ ಭಾರತದೊಂದಿಗೆ ಮಾತನಾಡಿದ್ದಾರೆ. | Read More
ಸಿಎಂ ಸಿದ್ದರಾಮಯ್ಯ ವಿರುದ್ಧ ಇ.ಡಿಗೂ ದೂರು ನೀಡಿದ ಸ್ನೇಹಮಯಿ ಕೃಷ್ಣ - Muda Scam
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಈಗಾಗಲೇ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಇದರ ಬೆನ್ನಲ್ಲೇ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೂ(ಇ.ಡಿ) ದೂರು ಸಲ್ಲಿಸಿದ್ದಾರೆ. | Read More
ಮೈಸೂರು ದಸರಾ: ಗಜಪಡೆ, ಅಶ್ವದಳಕ್ಕೆ ಎರಡನೇ ಹಂತದ ಸಿಡಿಮದ್ದು ತಾಲೀಮು - Explosive training
ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಇಂದು ದಸರಾ ಗಜಪಡೆ ಹಾಗೂ ಅಶ್ವದಳಕ್ಕೆ ಎರಡನೇ ಸುತ್ತಿನ ಸಿಡಿಮದ್ದು ತಾಲೀಮು ನಡೆಸಿತು. | Read More
ನಾನು ಆರೋಪಿ ಇರಬಹುದು, ಎಡಿಜಿಪಿ ಚಂದ್ರಶೇಖರ್ ಒಬ್ಬ ಕ್ರಿಮಿನಲ್, ಬ್ಲ್ಯಾಕ್ ಮೇಲರ್ : ಹೆಚ್ ಡಿ ಕುಮಾರಸ್ವಾಮಿ - H D Kumaraswamy
ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಅವರು ಎಡಿಜಿಪಿ ಚಂದ್ರಶೇಖರ್ ಅವರನ್ನು ಬ್ಲ್ಯಾಕ್ ಮೇಲರ್ ಎಂದು ಕರೆದಿದ್ದಾರೆ. | Read More
'ಬಿಜೆಪಿಯವರು ನೀತಿ ಪಾಠ ಹೇಳುವುದು, ನರಿಗಳು ಪಾಠ ಮಾಡುವುದು ಒಂದೇ': ಸಚಿವ ಪ್ರಿಯಾಂಕ್ ಖರ್ಗೆ - Minister Priyank Kharge
ರಾಜ್ಯ ಬಿಜೆಪಿಯಲ್ಲಿ ಒಳ ಜಗಳವಿದೆ. ಅವರು ಪಾಠ ಮಾಡುವುದು, ನರಿಗಳು ಪಾಠ ಮಾಡುವುದು ಒಂದೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. | Read More
'ಹಂದಿ' ಪದ ಬಳಕೆ ವಿಚಾರ: ಎಡಿಜಿಪಿ ಬರ್ನಾರ್ಡ್ ಷಾ ಅವರ ವಾಕ್ಯ ಹೇಳಿದ್ದಾರೆ ಅಷ್ಟೇ- ಸಿಎಂ - CM Siddaramaiah
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಲೋಕಾಯುಕ್ತ ಎಡಿಜಿಪಿ ಮತ್ತು ನಡುವಿನ ವಾಕ್ಸಮರದ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. | Read More
ದಾವಣಗೆರೆ: ಸಾಂಬಾರ್ ಮೈಮೇಲೆ ಬಿದ್ದು ಗಾಯಗೊಂಡ ಬಾಲಕ ಸಾವು - Sambar Fell On Boy
ಸಾಂಬಾರ್ ಮೈಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ದಾವಣಗೆರೆಯ ಗೊಲ್ಲರಹಟ್ಟಿ ಗ್ರಾಮದ ನಾಲ್ಕು ವರ್ಷದ ಬಾಲಕ ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. | Read More
ಮೈಸೂರು ಹೊರವಲಯದಲ್ಲಿ ರೇವ್ ಪಾರ್ಟಿ?; ತಡರಾತ್ರಿ ಪೊಲೀಸರ ದಾಳಿ, ಯುವಕ-ಯುವತಿಯರು ವಶಕ್ಕೆ - Mysuru Police Raid
ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ ಆಯೋಜಿಸಿರುವ ಅನುಮಾನದ ಮೇರೆಗೆ ತಡರಾತ್ರಿ ಪೊಲೀಸರು ದಾಳಿ ನಡೆಸಿದರು. | Read More
ಸರಗಳ್ಳನ ಚೇಸ್ ಮಾಡುವಾಗ ಮಧುಗಿರಿ ಪೊಲೀಸರಿದ್ದ ಕಾರು ಅಪಘಾತ: ಮೂವರಿಗೆ ಗಾಯ - Police Car Accident
ಆಂಧ್ರ ಪ್ರದೇಶಕ್ಕೆ ಸರಗಳ್ಳನ ಹಿಡಿಯಲು ತೆರಳಿದ್ದ ತುಮಕೂರು ಪೊಲೀಸರಿದ್ದ ಕಾರು ಅಪಘಾತಕ್ಕೀಡಾಗಿದೆ. | Read More
ಹಾವೇರಿಯ ಹೆಗ್ಗೇರಿ ಕೆರೆಗೆ ಅಪರೂಪದ ಅತಿಥಿಗಳ ಆಗಮನ - Haveri Heggeri Lake
ಹಾವೇರಿಯ ಹೆಗ್ಗೇರಿ ಕೆರೆಗೆ ನೀರುನಾಯಿಗಳು ಆಗಮಿಸಿದ್ದು ಪ್ರವಾಸಿಗರ ಖುಷಿ ಹೆಚ್ಚಿಸಿವೆ. ಆದರೆ ದುಷ್ಕರ್ಮಿಗಳು ಈ ಪೈಕಿ ಎರಡನ್ನು ಕೊಂದು ಅಮಾನವೀಯತೆ ಮೆರೆದಿದ್ದಾರೆ. | Read More
ದಾವಣಗೆರೆಯಲ್ಲಿ ಟ್ರ್ಯಾಕ್ಟರ್ ಓಡಿಸುವ ಟೂರ್ನಿ: ಹಳ್ಳಿ ಚಾಲಕರ ಪ್ರತಿಭೆ ಅನಾವರಣ - Tractor Tournament
ಬೆಣ್ಣೆನಗರಿಯಲ್ಲಿ ಹಳ್ಳಿ ಚಾಲಕರಿಗಾಗಿಯೇ ಶನಿವಾರ ಟ್ರ್ಯಾಕ್ಟರ್ ಟೂರ್ನಮೆಂಟ್ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ನೂರಕ್ಕೂ ಹೆಚ್ಚು ಚಾಲಕರು ಪಾಲ್ಗೊಂಡು ಟ್ರ್ಯಾಕ್ಟರ್ ಅನ್ನು ನಿಯಮದಂತೆ ಚಲಾಯಿಸಿ ಪ್ರೇಕ್ಷಕರನ್ನು ಬೆರಗುಗೊಳಿಸಿದರು. | Read More
ರೋಗಿಗಳನ್ನು ಪ್ರೀತಿ, ವಾತ್ಸಲ್ಯದಿಂದ ಕಂಡರೆ ಅದಕ್ಕಿಂತ ದೊಡ್ಡ ಉಪಚಾರ ಮತ್ತೊಂದಿಲ್ಲ: ಸಿಎಂ - Mysuru Medical College Centenary
ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸು ಹೆಚ್ಚಿಸುತ್ತದೆ ಎಂದು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. | Read More
ಬೆಂಗಳೂರು: 85 ಸಾವಿರ ರೂಪಾಯಿಗೆ ಸ್ನೇಹಿತನ ಹತ್ಯೆ - Nelamangala Murder Case
ನೆಲಮಂಗಲದಲ್ಲಿ ಕಾರ್ಮಿಕ ಸ್ನೇಹಿತರಿಬ್ಬರ ಮಧ್ಯೆ ಹಣಕ್ಕಾಗಿ ನಡೆದ ಜಗಳ ಓರ್ವನ ಕೊಲೆಯಲ್ಲಿ ಕೊನೆಗೊಂಡಿದೆ. | Read More
ದೇವರಾಜ ಅರಸ್ ಟ್ರಕ್ ಟರ್ಮಿನಲ್‌ನಲ್ಲಿ ಅಕ್ರಮ ಆರೋಪ: ಮತ್ತೋರ್ವ ಆರೋಪಿ ಬಂಧನ - Devaraj Urs Truck Terminal Scam
ದೇವರಾಜ ಅರಸ್ ಟ್ರಕ್ ಟರ್ಮಿನಲ್‌ನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣದ ಕುರಿತು ಮತ್ತೋರ್ವ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. | Read More