ETV Bharat / state

Karnataka News Today - Live Updates: ಕರ್ನಾಟಕ Thu Nov 21 2024 ಇತ್ತೀಚಿನ ಸುದ್ದಿ - KARNATAKA NEWS TODAY THU NOV 21 2024

Etv Bharat
Etv Bharat (Etv Bharat)
author img

By Karnataka Live News Desk

Published : Nov 21, 2024, 8:10 AM IST

Updated : Nov 21, 2024, 11:00 PM IST

10:57 PM, 21 Nov 2024 (IST)

ವಾಲ್ಮೀಕಿ ನಿಗಮದ ಹಗರಣ: ಜಾಮೀನು ಕೋರಿ ಆರೋಪಿಗಳಿಂದ ಹೈಕೋರ್ಟ್‌ಗೆ ಅರ್ಜಿ

ವಾಲ್ಮೀಕಿ ನಿಗಮದ ಹಗರಣ ಪ್ರಕರಣದ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯವು ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿದೆ. | Read More

ETV Bharat Live Updates
ETV Bharat Live Updates - HIGH COURT

08:30 PM, 21 Nov 2024 (IST)

ಬೆಳ್ತಂಗಡಿ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಬೈಕ್ ಮೇಲೆ ಕಾಡಾನೆ ದಾಳಿ

ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿರುವಾಗಲೇ ಬೈಕ್​ ಮೇಲೆ ಕಾಡಾನೆಯೊಂದು ದಾಳಿ ನಡೆಸಿದೆ. | Read More

ETV Bharat Live Updates
ETV Bharat Live Updates - BELTHANGADY

08:01 PM, 21 Nov 2024 (IST)

ಬೆಂಗಳೂರು ಟೆಕ್ ಶೃಂಗಸಭೆ: DRDO ವಿಜ್ಞಾನಿಗಳಿಂದ ಅತ್ಯಾಧುನಿಕ ಕಣ್ಗಾವಲು ತಂತ್ರಜ್ಞಾನಗಳ ಅನಾವರಣ

ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯಲ್ಲಿ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯಿಂದ (ಡಿಆರ್​​ಡಿಒ) ಪ್ರದರ್ಶನಗೊಂಡ ಅತ್ಯಾಧುನಿಕ ಕಣ್ಗಾವಲು ತಂತ್ರಜ್ಞಾನಗಳ ಬಗ್ಗೆ ಡಿಆರ್​​ಡಿಒ ವಿಜ್ಞಾನಿಗಳು ಮಾಹಿತಿ ಹಂಚಿಕೊಂಡರು. | Read More

ETV Bharat Live Updates
ETV Bharat Live Updates - DRDO ADVANCED TECHNOLOGY

07:34 PM, 21 Nov 2024 (IST)

ಶಾಸಕ ಎಸ್‌.ಆರ್.ವಿಶ್ವನಾಥ್​ಗೆ ಕೊಲೆ‌ ಬೆದರಿಕೆ: ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಯಲಹಂಕ ಶಾಸಕ ಎಸ್‌.ಆರ್.ವಿಶ್ವನಾಥ್​ಗೆ ಕೊಲೆ ಬೆದರಿಕೆ ಆರೋಪದ ಮೇಲೆ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಲು ಆಗ್ರಹಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. | Read More

ETV Bharat Live Updates
ETV Bharat Live Updates - MLA S R VISHWANATH

06:54 PM, 21 Nov 2024 (IST)

BPL ಕಾರ್ಡ್​: ರಾಜ್ಯ ಸರ್ಕಾರ ಭಿನ್ನ ರಾಗ ಹಾಡುತ್ತಿದೆ ಎಂದು ಕುಮಾರಸ್ವಾಮಿ ಆಕ್ರೋಶ

ಕೇಂದ್ರ ಸಚಿವ ಹೆಚ್​. ಡಿ ಕುಮಾರಸ್ವಾಮಿ ಅವರು ಬಿಪಿಎಲ್​ ಕಾರ್ಡ್​ ರದ್ದತಿ ಕುರಿತು ಮಾತನಾಡಿದ್ದಾರೆ. ಕೇಂದ್ರದ ಮಾನದಂಡದ ಪ್ರಕಾರ ಬಿಪಿಎಲ್ ಕಾರ್ಡ್​ಗಳನ್ನ ರದ್ದು ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ ಎಂದಿದ್ದಾರೆ. ​ | Read More

ETV Bharat Live Updates
ETV Bharat Live Updates - H D KUMARASWAMY

06:23 PM, 21 Nov 2024 (IST)

ರೇಷನ್ ಕಾರ್ಡ್ ರದ್ದು: 'ಪ್ರಧಾನಿ ಮನೆ ಮುಂದೆ ಧರಣಿ ನಡೆಸುವ ಧೈರ್ಯ ಬಿಜೆಪಿ ನಾಯಕರಿಗೆ ಇದೆಯೇ?': ಸಚಿವ ಎಂ.ಬಿ.ಪಾಟೀಲ್

ಕೇಂದ್ರ ಸರ್ಕಾರದಿಂದ ಪಡಿತರ ಚೀಟಿ ರದ್ಧತಿ ಕುರಿತಂತೆ ಪ್ರಧಾನಿ ಮನೆ ಮುಂದೆ ಧರಣಿ ನಡೆಸುವ ಧೈರ್ಯ ಬಿಜೆಪಿ ನಾಯಕರಿಗೆ ಇದೆಯೇ ಎಂದು ಸಚಿವ ಎಂ.ಬಿ.ಪಾಟೀಲ್ ಪ್ರಶ್ನೆ ಮಾಡಿದ್ದಾರೆ. | Read More

ETV Bharat Live Updates
ETV Bharat Live Updates - BJP LEADERS

06:09 PM, 21 Nov 2024 (IST)

ಪರಿಶಿಷ್ಟ ಜಾತಿಯಲ್ಲಿ ನನಗಿಂತ ಸೀನಿಯರ್​ ಖರ್ಗೆ ಇದಾರೆ, ಸಿಎಂ ಸ್ಥಾನ ಖಾಲಿ ಇಲ್ಲ : ಸಚಿವ ಕೆ ಹೆಚ್ ಮುನಿಯಪ್ಪ

ಸಚಿವ ಕೆ. ಹೆಚ್​ ಮುನಿಯಪ್ಪ ಅವರು ಸಿಎಂ ಹುದ್ದೆ ಕುರಿತು ಮಾತನಾಡಿದ್ದಾರೆ. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ತಿಳಿಸಿದ್ದಾರೆ. | Read More

ETV Bharat Live Updates
ETV Bharat Live Updates - MINISTER K H MUNIYAPPA

06:11 PM, 21 Nov 2024 (IST)

ಮೊದಲ ಬಾರಿಗೆ 'ಎಲೆಕ್ಟ್ರಾನಿಕ್ಸ್-ಸೆಮಿಕಂಡಕ್ಟರ್' ಟ್ರ್ಯಾಕ್ ಪರಿಚಯ: ಐಇಎಸ್ಎ ಅಧ್ಯಕ್ಷ ಅಶೋಕ್ ಚಂದಕ್

2024ರ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯು ನಿಜವಾಗಿಯೂ ತಾಂತ್ರಿಕ ಶ್ರೇಷ್ಠತೆಯ ಆಚರಣೆಯಾಗಿದೆ ಹೊರಹೊಮ್ಮಿದೆ ಎಂದು ಇಂಡಿಯನ್ ಎಲೆಕ್ಟ್ರಾನಿಕ್ ಆ್ಯಂಡ್ ಸೆಮಿಕಂಡಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಅಶೋಕ್ ಚಂದಕ್ ಹೇಳಿದರು. | Read More

ETV Bharat Live Updates
ETV Bharat Live Updates - IESA PRESIDENT ASHOK CHANDAK

05:43 PM, 21 Nov 2024 (IST)

ಸದನ ಆರಂಭವಾಗುವ ಮುನ್ನವೇ ರಾಜ್ಯ ಸರ್ಕಾರ ಜನರಿಗೆ ರೇಷನ್‌ ಕಾರ್ಡ್‌ ವಾಪಸ್‌ ನೀಡಬೇಕು : ಆರ್‌ ಅಶೋಕ್

ಪ್ರತಿಪಕ್ಷದ ನಾಯಕ ಆರ್‌. ಅಶೋಕ್ ಅವರು ರೇಷನ್ ಕಾರ್ಡ್​ ರದ್ದತಿಯ ಕುರಿತು ಮಾತನಾಡಿದ್ದಾರೆ. ಸದನ ಆರಂಭವಾಗುವ ಮುನ್ನವೇ ರಾಜ್ಯ ಸರ್ಕಾರ ರೇಷನ್ ಕಾರ್ಡ್​ ವಾಪಸ್​ ನೀಡಬೇಕು ಎಂದು ಒತ್ತಾಯಿಸಿದ್ದಾರೆ. | Read More

ETV Bharat Live Updates
ETV Bharat Live Updates - R ASHOK

05:34 PM, 21 Nov 2024 (IST)

ಉದ್ಯಮಶೀಲತೆ ಹೆಚ್ಚಿಸಲು 100 ಉದ್ದಿಮೆಗಳಿಂದ 100 ಕಾಲೇಜುಗಳ ದತ್ತು: ಸಚಿವ ಪ್ರಿಯಾಂಕ್​ ಖರ್ಗೆ

ವಿದ್ಯಾರ್ಥಿಗಳಲ್ಲಿ ಇರುವ ಉದ್ಯಮಶೀಲತೆ ಕೊರತೆ ನೀಗಿಸುವ ಸಲುವಾಗಿ ಕಂಪನಿಗಳು ಕಾಲೇಜುಗಳನ್ನು ದತ್ತು ಪಡೆದು, ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿವೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ತಿಳಿಸಿದರು. | Read More

ETV Bharat Live Updates
ETV Bharat Live Updates - BENGALURU

05:27 PM, 21 Nov 2024 (IST)

ದರ್ಶನ್ ಆರೋಗ್ಯದ ಕುರಿತ ವೈದ್ಯಕೀಯ ವರದಿ ಹೈಕೋರ್ಟ್​ಗೆ ಸಲ್ಲಿಕೆ: ನ.26ಕ್ಕೆ ವಿಚಾರಣೆ ನಿಗದಿ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್​​ ಆರೋಗ್ಯ ಸಂಬಂಧ ವೈದ್ಯಕೀಯ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್​ಗೆ ಸೂಚಿಸಿರುವ ಪೀಠ, ವಿಚಾರಣೆಯನ್ನು ಮುಂದೂಡಿದೆ. | Read More

ETV Bharat Live Updates
ETV Bharat Live Updates - HIGH COURT

05:25 PM, 21 Nov 2024 (IST)

14 ತಿಂಗಳ ಅತಿ ಕಿರಿಯ ಮಗುವಿಗೆ ಹೃದಯ ಕಸಿ ದೇಶದಲ್ಲೇ ಮೊದಲು; ನಾರಾಯಣ ಹೆಲ್ತ್ ಸಿಟಿ ವೈದ್ಯರ ಸಾಧನೆ

ನಾರಾಯಣ ಹೆಲ್ತ್ ಸಿಟಿ ವೈದ್ಯರ ತಂಡವು 14 ತಿಂಗಳ ಮಗುವಿಗೆ ಹೃದಯದ ಕಸಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದ್ದಾರೆ. ಎರಡು ತಿಂಗಳ ಚಿಕಿತ್ಸೆಯ ಬಳಿಕ ಮಗುವನ್ನು ಡಿಶ್ಚಾರ್ಜ್​ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. | Read More

ETV Bharat Live Updates
ETV Bharat Live Updates - HEART TRANSPLANT FOR BABY

05:13 PM, 21 Nov 2024 (IST)

ಸುಳ್ವಾಡಿ ವಿಷ ಪ್ರಸಾದ ದುರಂತ: ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ಮತ್ತೆ ವಜಾ

ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದಲ್ಲಿ ಮತ್ತೊಮ್ಮೆ ಇಮ್ಮಡಿ ಮಹದೇವಸ್ವಾಮಿ ಅವರ ಜಾಮೀನು ಅರ್ಜಿ ವಜಾಗೊಂಡಿದೆ. | Read More

ETV Bharat Live Updates
ETV Bharat Live Updates - SULWADI POISON CASE

05:11 PM, 21 Nov 2024 (IST)

ರಾಜ್ಯಕ್ಕೆ ಒಳ್ಳೆಯದಾಗಿ, ನೆಮ್ಮದಿ ಸಿಗಲೆಂದು ಪ್ರಾರ್ಥನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಸಮೀಕ್ಷೆ ಬಗ್ಗೆ ನನಗೆ ಯಾವತ್ತೂ ನಂಬಿಕೆ ಇಲ್ಲ, ಎಲ್ಲಾ ಕಡೆಯಿಂದಲೂ ದೇವರು ನಮಗೆ ಒಳ್ಳೆಯದು ಮಾಡುತ್ತಾನೆ ಎಂದು ಡಿ.ಕೆ. ಶಿವಕುಮಾರ್​ ಉಪಚುನಾವಣೆ ನಡೆದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. | Read More

ETV Bharat Live Updates
ETV Bharat Live Updates - UDUPI

04:59 PM, 21 Nov 2024 (IST)

ಆದಿಚುಂಚನಗಿರಿ ಕ್ಷೇತ್ರದಿಂದ ಸಂಶೋಧನೆ, ಅಭಿವೃದ್ಧಿಗೆ ಆದ್ಯತೆ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಅವರು ಆದಿಚುಂಚನಗಿರಿ ಕ್ಷೇತ್ರದ ಕುರಿತು ಮಾತನಾಡಿದ್ದಾರೆ. ಕ್ಷೇತ್ರವು ಬಡಜನರಿಗೆ, ಆರ್ಥಿಕ ದುರ್ಬಲರಿಗೆ ಬಹುದೊಡ್ಡ ಪ್ರಮಾಣದಲ್ಲಿ ಸಹಾಯ ಮಾಡುತ್ತದೆ ಎಂದಿದ್ದಾರೆ. | Read More

04:36 PM, 21 Nov 2024 (IST)

ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷಾರ್ಥಿಗಳ ಅನುಕೂಲಕ್ಕಾಗಿ ವಿಶೇಷ ರೈಲು ಸೇವೆ

ಆರ್​ಆರ್​​​ಬಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ನೈರುತ್ಯ ರೈಲ್ವೆಯಿಂದ ಕಾಯ್ದಿರಿಸದ ವಿಶೇಷ ರೈಲುಗಳ ಸೇವೆ ಒದಗಿಸಲಾಗುತ್ತಿದೆ. | Read More

ETV Bharat Live Updates
ETV Bharat Live Updates - SPECIAL TRAIN SERVICE

04:33 PM, 21 Nov 2024 (IST)

ಕಪ್ಪತಗುಡ್ಡದ ಮೇಲೆ ಸರ್ಕಾರದ ಕಣ್ಣು: ಗಣಿಗಾರಿಕೆ ಪ್ರಸ್ತಾವನೆ ಕೈ ಬಿಡುವಂತೆ ಆಗ್ರಹಿಸಿ ಪ್ರತಿಭಟನೆ

ನಂದಿವೇರಿ ಶಿವಕುಮಾರ ಸ್ವಾಮೀಜಿಗಳ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಕಪ್ಪತಗುಡ್ಡದಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದವು. | Read More

ETV Bharat Live Updates
ETV Bharat Live Updates - BELAGAVI

03:54 PM, 21 Nov 2024 (IST)

ಬೆಂಗಳೂರು ಟೆಕ್ ಸಮ್ಮಿಟ್​ನಲ್ಲಿ ಸ್ವದೇಶಿ ನಿರ್ಮಿತ ಜಲ್ ದೋಸ್ತ್ ಪರಿಚಯ: ಏನಿದು ಜಲ್​ ದೋಸ್ತ್​​?

ಬೆಂಗಳೂರು ಟೆಕ್ ಸಮ್ಮಿಟ್ 2024 ನಲ್ಲಿ ಸಿಎಸ್ಐಆರ್ ಮತ್ತು ಎನ್ಎಎಲ್ ಸಹಭಾಗಿತ್ವದಲ್ಲಿ ತಯಾರಾದ ಸ್ವದೇಶಿ ನಿರ್ಮಿತ ಜಲ್ ದೋಸ್ತ್ ಬಗ್ಗೆ ಮಾಹಿತಿ ಇಲ್ಲಿದೆ.. | Read More

ETV Bharat Live Updates
ETV Bharat Live Updates - DOMESTIC MADE

03:52 PM, 21 Nov 2024 (IST)

ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ದೂರು ದಾಖಲಿಸುತ್ತೇನೆ : ಎಂ ಲಕ್ಷ್ಮಣ್

ಕೆಪಿಸಿಸಿ ಮಾಧ್ಯಮ ವಕ್ತಾರ ಎಂ. ಲಕ್ಷ್ಮಣ್​ ಅವರು ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ದೂರನ್ನ ದಾಖಲಿಸುತ್ತೇನೆ ಎಂದರು. | Read More

ETV Bharat Live Updates
ETV Bharat Live Updates - M LAKSHMAN

03:46 PM, 21 Nov 2024 (IST)

ಐತಿಹಾಸಿಕ ಕೆಲಗೇರಿ ಕೆರೆ ಅವ್ಯವಸ್ಥೆ ಕುರಿತು ಸ್ವಯಂಪ್ರೇರಿತ ಕೇಸ್ ದಾಖಲು: ಉಪ ಲೋಕಾಯುಕ್ತ ನ್ಯಾ. ಫಣೀಂದ್ರ

ಸಾರ್ವಜನಿಕರು ಓಡಾಡುವ ದಾರಿಯನ್ನು ಸ್ವಚ್ಛಗೊಳಿಸುವಂತೆ ಪಾಲಿಕೆಯವರಿಗೆ 20 ದಿವಸಗಳ ಗಡುವು ನೀಡಲಾಗಿದ್ದು, ಇಲ್ಲವಾದಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ತಿಳಿಸಿದರು. | Read More

ETV Bharat Live Updates
ETV Bharat Live Updates - DHARWAD

03:41 PM, 21 Nov 2024 (IST)

ದಿಢೀರ್​ ಬಿಪಿಎಲ್​ ರೇಷನ್ ಕಾರ್ಡ್ ರದ್ದು; ಹುಬ್ಬಳ್ಳಿಯಲ್ಲಿ ಪಡಿತರ ಚೀಟಿ ಹೋಗಿದ್ದಕ್ಕೆ ಜನರಿಗೆ ಸಂಕಷ್ಟ

ನಿಖರ ಕಾರಣವಿಲ್ಲದೆ ಹಲವರ ರೇಷನ್ ಕಾರ್ಡ್​ಗಳು ರದ್ದಾಗುತ್ತಿದ್ದು, ಪಡಿತರ ರದ್ದಾದವರ ಗೋಳು ಕೇಳುವವರ್ಯಾರು ಎಂಬಂತಾಗಿದೆ. | Read More

ETV Bharat Live Updates
ETV Bharat Live Updates - DHARWADA

03:18 PM, 21 Nov 2024 (IST)

ದಂಡ, ಇನ್ಶುರೆನ್ಸ್, ಹಿಟ್ ಆ್ಯಂಡ್ ರನ್ ಹೆಸರಿನಲ್ಲಿ ವಂಚನೆಗೆ ಯತ್ನ: ಸಾರ್ವಜನಿಕರಿಗೆ ಪೊಲೀಸರ ಸಲಹೆಗಳಿವು

ಸಂಚಾರಿ ಪೊಲೀಸರ ಹೆಸರಿನಲ್ಲಿ ಜನರಿಗೆ ಇಲ್ಲಸಲ್ಲದ ಆರೋಪ, ಮತ್ತಿತರ ಕಾರಣ ನೀಡಿ ವಂಚನೆಗೆ ಯತ್ನಿಸುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. | Read More

ETV Bharat Live Updates
ETV Bharat Live Updates - POLICE NOTICE

03:13 PM, 21 Nov 2024 (IST)

ಬಿಪಿಎಲ್​​ ಕಾರ್ಡ್​ಗಳ ಪರಿಷ್ಕರಣೆ ತಾತ್ಕಾಲಿಕವಾಗಿ ನಿಲ್ಲಿಸಿದ ಸರ್ಕಾರ

ಆಹಾರ ಸಚಿವ ಕೆ. ಹೆಚ್​ ಮುನಿಯಪ್ಪ ಅವರು ಬಿಪಿಎಲ್ ಕಾರ್ಡ್​ಗಳ ಪರಿಷ್ಕರಣೆ ಬಗ್ಗೆ ಮಾತನಾಡಿದ್ದಾರೆ. | Read More

02:48 PM, 21 Nov 2024 (IST)

ಸ್ಪೆಷಾಲಿಟಿ, ಗ್ರೀನ್, ಹಾಗೂ ಹೈಡ್ರೋಜನ್ ಆಧಾರಿತ ಸ್ಟೀಲ್ ತಯಾರಿಕೆಗೆ ಉತ್ತೇಜನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಸಮಾರಂಭದಲ್ಲಿ ಡಾ.ಟಿ.ಪಿ.ಡಿ.ರಾಜನ್ ಅವರಿಗೆ ರಾಷ್ಟ್ರೀಯ ಲೋಹಶಾಸ್ತ್ರಜ್ಞ ಪ್ರಶಸ್ತಿ, ಡಾ.ಸಾಯಿ ಗೌತಮ್ ಕೃಷ್ಣನ್ ಮತ್ತು ಬಿರಾಜ್ ಕುಮಾರ್ ಸಾಹು ಅವರಿಗೆ ಯುವ ಲೋಹಶಾಸ್ತ್ರಜ್ಞ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. | Read More

ETV Bharat Live Updates
ETV Bharat Live Updates - BENGALURU

02:47 PM, 21 Nov 2024 (IST)

ಆರ್ಡರ್​ ಮಾಡದಿದ್ದರೂ ಮನೆಗೆ ಬಂದ ಹೇರ್​​ಡ್ರೈಯರ್​: ಆನ್​ ಮಾಡುತ್ತಿದ್ದಂತೆ ಸ್ಫೋಟ, ಮಹಿಳೆಯ ಎರಡೂ ಮುಂಗೈ ಕಟ್

ಬಾಗಲಕೋಟೆಯಲ್ಲಿ ಹೇರ್​​ಡ್ರೈಯರ್​ ಸ್ಫೋಟಗೊಂಡು ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಾಗಳಿಂದ ತನಿಖೆ ನಡೆಸುತ್ತಿದ್ದಾರೆ. | Read More

ETV Bharat Live Updates
ETV Bharat Live Updates - BAGALKOTE

02:32 PM, 21 Nov 2024 (IST)

ಭವಿಷ್ಯದಲ್ಲಿ ಚಿಕಿತ್ಸಾ ಕ್ರಮವೇ ಬದಲಾಗಲಿದೆ: ಐಐಎಸ್​ಸಿ ವಿಜ್ಞಾನಿ ಪ್ರೊ.ದೀಪಕ್

ಅಗತ್ಯಕ್ಕೆ ತಕ್ಕಂತೆ ಎಐ ಚಾಲಿತ ವ್ಯಕ್ತಿ ನಿರ್ದಿಷ್ಟಿತ ಚಿಕಿತ್ಸೆ ಪ್ರಚಲಿತಕ್ಕೆ ಬರಲಿದೆ ಎಂದು ಐಐಎಸ್​ಸಿ ವಿಜ್ಞಾನಿ ಪ್ರೊ.ದೀಪಕ್ ಹೇಳಿದರು. | Read More

ETV Bharat Live Updates
ETV Bharat Live Updates - BENGALURU TECH SUMMIT

02:22 PM, 21 Nov 2024 (IST)

ನಿರ್ಮಲಾ ಸೀತಾರಾಮನ್ ಭೇಟಿಯಾದ ಸಿಎಂ ಸಿದ್ದರಾಮಯ್ಯ: ನಬಾರ್ಡ್ ಸಾಲ ಮಿತಿ ಹೆಚ್ಚಿಸಲು ಮನವಿ

ದೆಹಲಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ನಬಾರ್ಡ್ ಸಾಲ ಮಿತಿ ಹೆಚ್ಚಿಸುವಂತೆ ಮನವಿ ಸಲ್ಲಿಸಿದರು. | Read More

ETV Bharat Live Updates
ETV Bharat Live Updates - BENGALURU

01:40 PM, 21 Nov 2024 (IST)

ಅಂಚೆ ಚೀಟಿ ಸಂಗ್ರಹ: ಗಿನ್ನೆಸ್​ ಬುಕ್​ ಆಫ್​ ರೆಕಾರ್ಡ್​ನಲ್ಲಿ ದಾಖಲೆ ನಿರ್ಮಿಸಿದ ಉಡುಪಿಯ ನಿವೃತ್ತ ನೌಕರ

ಶಿಕ್ಷಕರೊಬ್ಬರ ಮಾತಿಗೆ ಕಿವಿಗೊಟ್ಟು ಆರಂಭಿಸಿದ ಅಂಚೆಚೀಟಿ ಸಂಗ್ರಹ ಹವ್ಯಾಸ ಡೇನಿಯಲ್ ಮೊಂತೇರೊ ಅವರನ್ನು ಇಂದು ವಿಶ್ವಮಟ್ಟದಲ್ಲಿ ಗುರುತಿಸಿದೆ. ಈ ಕುರಿತು ಈಟಿವಿ ಭಾರತ ಕನ್ನಡ ಪ್ರತಿನಿಧಿ ಆದಿತ್ಯ ಐತಾಳ್​ ಮಾಡಿರುವ ವಿಶೇಷ ವರದಿ ಇಲ್ಲಿದೆ.. | Read More

ETV Bharat Live Updates
ETV Bharat Live Updates - UDUPI

12:46 PM, 21 Nov 2024 (IST)

ರೇಷನ್​ ಕಾರ್ಡ್​ ರದ್ದತಿ; ಯಾರಿಗೆ ಗೃಹಲಕ್ಷ್ಮೀ ಹಣ ಬರುತ್ತೆ, ಯಾರಿಗೆ ಬರಲ್ಲ? ಗೊಂದಲಕ್ಕೆ ಸಚಿವರ ಸ್ಪಷ್ಟನೆ

ರೇಷನ್​ ಕಾರ್ಡ್​ ರದ್ದತಿಯಿಂದ ಯಾರಿಗೆ ಗೃಹಲಕ್ಷ್ಮೀ ಹಣ ಬರುತ್ತೆ, ಯಾರಿಗೆ ಬರಲ್ಲ ಎಂಬ ಗೊಂದಲ ಸೃಷ್ಟಿಯಾಗಿದ್ದು ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಳಗಾವಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. | Read More

ETV Bharat Live Updates
ETV Bharat Live Updates - RATION CARD CANCELLATION

12:36 PM, 21 Nov 2024 (IST)

ವಿಕ್ರಂ ಗೌಡ ಒಬ್ಬ ನಕ್ಸಲ್, ಅದು ನಕಲಿ ಎನ್​ಕೌಂಟರ್ ಅಲ್ಲ: ಗೃಹ ಸಚಿವ ಜಿ. ಪರಮೇಶ್ವರ್

ಆತನ ಚಟುವಟಿಕೆಗಳನ್ನು ಗಮನಿಸಿದ ನಂತರ ವಿಕ್ರಂ ಗೌಡನನ್ನು ಎನ್​ಕೌಂಟರ್​ ಮಾಡಲಾಗಿದೆ. ಅದು ನಕಲಿ ಎನ್​ಕೌಂಟರ್​ ಅಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. | Read More

ETV Bharat Live Updates
ETV Bharat Live Updates - BENGALURU

10:27 AM, 21 Nov 2024 (IST)

ಅಪಘಾತದಲ್ಲಿ ಮಡಿದ ಮಗನ ನೆನಪಿಗೆ ಗೋಶಾಲೆ ತೆರೆದ ದಂಪತಿ: ಅನಾಥ, ಗಾಯಗೊಂಡ ಹಸುಗಳ ಆರೈಕೆ

ಹಾವೇರಿಯ ದಂಪತಿ ಅಪಘಾತದಲ್ಲಿ ಮೃತಪಟ್ಟ ತಮ್ಮ ಮಗನ ನೆನಪಿಗಾಗಿ ಆತನ ಜನ್ಮದಿನದಂದು ಗೋಶಾಲೆ ತೆರೆದಿದ್ದು, 38 ಹಸುಗಳನ್ನು ಮಕ್ಕಳಂತೆ ಪೋಷಿಸುತ್ತಿದ್ದಾರೆ. | Read More

ETV Bharat Live Updates
ETV Bharat Live Updates - HAVERI

10:18 AM, 21 Nov 2024 (IST)

ಹುಬ್ಬಳ್ಳಿ ಹಳೇ ಬಸ್ ನಿಲ್ದಾಣ ಶೀಘ್ರದಲ್ಲಿಯೇ ಹೊಸ ರೂಪದೊಂದಿಗೆ ಪುನಾರಂಭ: ಮರುಕಳಿಸಲಿದೆ ಗತವೈಭವ: ಏನಿದರ ವೈಶಿಷ್ಟ್ಯ

ಈ ತಿಂಗಳ ಅಂತ್ಯಕ್ಕೆ ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣ ಕಾರ್ಯಾರಂಭಕ್ಕೆ ಸಿದ್ಧಗೊಳ್ಳಲಿದ್ದು, ಏನೆಲ್ಲ ವಿಶೇಷ ಸೌಲಭ್ಯಗಳನ್ನು ಒಳಗೊಂಡಿದೆ ಎಂಬ ಕುರಿತಂತೆ ಈಟಿವಿ ಭಾರತದ ಪ್ರತಿನಿಧಿ ಹೆಚ್ ಬಿ ಗಡ್ಡದ ನೀಡಿರುವ ವಿಶೇಷ ವರದಿ ಇಲ್ಲಿದೆ. | Read More

ETV Bharat Live Updates
ETV Bharat Live Updates - DHARWAD

10:03 AM, 21 Nov 2024 (IST)

ನಕ್ಸಲ್ ಆರೋಪಿ ಸಾವಿತ್ರಿ ಬಾಡಿ ವಾರೆಂಟ್ ಮರುಪರಿಶೀಲಿಸಲು ಅಧೀನ ನ್ಯಾಯಾಲಯಕ್ಕೆ ಸೂಚನೆ

ನಕ್ಸಲ್ ಚಳವಳಿಯಲ್ಲಿ ಭಾಗಿಯಾದ ಆರೋಪದ ಮೇಲೆ ಕೇರಳ ಪೊಲೀಸರ ವಶದಲ್ಲಿರುವ ಸಾವಿತ್ರಿ ಅವರ ವಿರುದ್ಧ ಬಾಡಿ ವಾರೆಂಟ್ ಜಾರಿ ಕುರಿತ ಮನವಿಯನ್ನು ಮರು ಪರಿಶೀಲಿಸುವಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. | Read More

ETV Bharat Live Updates
ETV Bharat Live Updates - BENGALURU

09:32 AM, 21 Nov 2024 (IST)

ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. | Read More

ETV Bharat Live Updates
ETV Bharat Live Updates - HAVERI

09:23 AM, 21 Nov 2024 (IST)

ಬೆಂಗಳೂರು ಸೇರಿದಂತೆ ರಾಜ್ಯದ ನಾಲ್ಕು ಕಡೆಗಳಲ್ಲಿ ಲೋಕಾಯುಕ್ತ ದಾಳಿ

ಅಧಿಕ ಆಸ್ತಿಗಳಿಕೆ ಆರೋಪದಡಿ ನಾಲ್ವರು ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. | Read More

ETV Bharat Live Updates
ETV Bharat Live Updates - BENGALURU

08:29 AM, 21 Nov 2024 (IST)

ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ, ಟ್ರಾಮಾ ಕೇರ್ ಸೆಂಟರ್​ಗೂ ಚಾಲನೆ

ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಅವರು ದಾವಣಗೆರೆಯ ಚಿಗಟೇರಿಯಲ್ಲಿ 30 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಉದ್ಘಾಟಿಸಿದ್ದಾರೆ. | Read More

ETV Bharat Live Updates
ETV Bharat Live Updates - DAVANAGERE

08:15 AM, 21 Nov 2024 (IST)

ಬೆಂಗಳೂರು ಟೆಕ್ ಸಮ್ಮಿಟ್ 2024: ಇನ್ಫೋಸಿಸ್‌ಗೆ 'ಕರ್ನಾಟಕದ ಐಟಿ ರತ್ನ' ಪ್ರಶಸ್ತಿ

ಬೆಂಗಳೂರು ತಂತ್ರಜ್ಞಾನ ಸಮಾವೇಶದಲ್ಲಿ ರಾಜ್ಯದ ವಿವಿಧ ಐಟಿ ಕಂಪನಿಗಳಿಗೆ ಭಾರತೀಯ ಸಾಫ್ಟ್​​ವೇರ್​​ ಪಾರ್ಕ್​ಗಳ ಕೂಟ (ಎಸ್.ಟಿ.ಪಿ.ಐ) ನೀಡುವ ಪುರಸ್ಕಾರ ನೀಡಲಾಯಿತು. | Read More

ETV Bharat Live Updates
ETV Bharat Live Updates - KARNATAKA IT RATNA

08:09 AM, 21 Nov 2024 (IST)

ಸರ್ಕಾರಿ ನೌಕರರು, IT ಪಾವತಿದಾರರ BPL ಕಾರ್ಡ್ ಮಾತ್ರ ರದ್ದು, ಅರ್ಹರ ಕಾರ್ಡ್​ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡಿ: ಸಿಎಂ

ಅನರ್ಹರ ಪಡಿತರ ಚೀಟಿ ರದ್ದು ನಿರ್ಧಾರ ವಿವಾದಕ್ಕೆ ಗುರಿಯಾದ ಬೆನ್ನಲ್ಲೇ ಸಿಎಂ ಸಿದ್ದರಾಮಮಯ್ಯ ಮಧ್ಯಪ್ರವೇಶಿಸಿ, ಅರ್ಹ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ತಕ್ಷಣವೇ ವಾಪಸ್ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. | Read More

ETV Bharat Live Updates
ETV Bharat Live Updates - CM SIDDARAMAIAH

08:00 AM, 21 Nov 2024 (IST)

ಸಿದ್ದರಾಮಯ್ಯ ಭಾವ ಮೈದುನನಿಗೆ ಜಮೀನು ಮಾರಿದ್ದ ದೇವರಾಜು ಅವರಿಂದ ಹೈಕೋರ್ಟ್‌ಗೆ ಮೇಲ್ಮನವಿ

ಮುಡಾ ಹಗರಣದಲ್ಲಿ ಲೋಕಾಯುಕ್ತ ತನಿಖೆಗೆ ಒಳಗಾಗಿರುವ ಜೆ.ದೇವರಾಜು ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. | Read More

ETV Bharat Live Updates
ETV Bharat Live Updates - BENGALURU

06:52 AM, 21 Nov 2024 (IST)

ಮರಕ್ಕೆ ಡಿಕ್ಕಿ ಹೊಡೆದು ಕ್ರೂಸರ್ ಪಲ್ಟಿ: ಇಬ್ಬರ ದುರ್ಮರಣ, 15ಕ್ಕೂ ಹೆಚ್ಚು ಜನರಿಗೆ ಗಾಯ

ಮರಕ್ಕೆ ಡಿಕ್ಕಿ ಹೊಡೆದು ಕ್ರೂಸರ್ ವಾಹನ ಪಲ್ಟಿಯಾಗಿ ಇಬ್ಬರು ಮೃತಪಟ್ಟು, 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. | Read More

Last Updated : Nov 21, 2024, 11:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.