ಅತ್ಯಾಚಾರ ಸಂತ್ರಸ್ತೆ ಮಹಿಳೆ ಅಪಹರಿಸಿದ ಆರೋಪ ಸಂಬಂಧ ದಾಖಲಾದ ಎಫ್‌ಐಆರ್ ರದ್ದು ಕೋರಿ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. | Read More
Karnataka News - Karnataka Today Live : ಕರ್ನಾಟಕ ವಾರ್ತೆ Thu Sep 19 2024 ಇತ್ತೀಚಿನ ಸುದ್ದಿ - KARNATAKA NEWS TODAY THU SEP 19 2024
Published : Sep 19, 2024, 8:35 AM IST
|Updated : Sep 19, 2024, 10:57 PM IST
ಮಹಿಳೆ ಅಪಹರಣ ಪ್ರಕರಣ: ಹೆಚ್.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ - Revanna Petition in High Court
ಎಂಸಿಸಿ ಸೀಟು ಉಳಿಸಿಕೊಂಡು, ಕೆಇಎ ಸೀಟು ರದ್ದತಿಗೆ ನಾಳೆ ಮಧ್ಯಾಹ್ನದವರೆಗೂ ಅವಕಾಶ - KEA seat cancellation is allowed
ಶುಕ್ರವಾರ ಮಧ್ಯಾಹ್ನ 2 ಗಂಟೆಯೊಳಗೆ ಕೆಇಎ ಮೂಲಕ ಹಂಚಿಕೆ ಆಗಿರುವ ವೈದ್ಯಕೀಯ ಸೀಟನ್ನು ರದ್ದುಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. | Read More
ದಾವಣಗೆರೆ: ಗಣೇಶ ನಿಮಜ್ಜನ ಮೆರವಣಿಗೆ ಮೇಲೆ ಕಲ್ಲು ತೂರಾಟ: ಸೆಕ್ಷನ್ 144 ಜಾರಿ - Stone Pelting
ಗಣೇಶನ ನಿಮಜ್ಜನ ಮೆರವಣಿಗೆ ವೇಳೆ ಕಲ್ಲು ತೂರಾಟ ಮಾಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಸುಗಮ ನಿಮಜ್ಜನಕ್ಕೆ ಅನುವು ಮಾಡಿಕೊಟ್ಟಿದ್ದಾರೆ. | Read More
ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ: 6 ಜನರಿಗೆ 20 ವರ್ಷ ಕಾರಾಗೃಹ ಶಿಕ್ಷೆ - 6 people sentenced 20 years Jail
ಬಾಲಕಿ ಮೇಲೆ ಅತ್ಯಾಚಾರ ಹಾಗೂ ಅದಕ್ಕೆ ನೆರವು ನೀಡಿದ ಆರು ಮಂದಿಗೆ ಬೆಳಗಾವಿ ಜಿಲ್ಲಾ ಪೋಕ್ಸೊ ನ್ಯಾಯಾಲಯ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. | Read More
ನಾಳೆಯಿಂದ 2 ದಿನಗಳ ಮೈಸೂರು ಜಿಲ್ಲೆ ಪ್ರವಾಸ ಕೈಗೊಳ್ಳಲಿರುವ ಸಿಎಂ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ - CM will 2 Days Visits Mysore
ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ತವರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. | Read More
ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ಸೆ.27ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ - Yediyurappa POCSO Case
ಪೋಕ್ಸೋ ಕಾಯ್ದೆ ಅಡಿ ದಾಖಲಾದ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. | Read More
ಸತತ 32 ಗಂಟೆ ನಿಮಜ್ಜನ ಮೆರವಣಿಗೆ: ಹೊಸ ದಾಖಲೆ ಬರೆದ ಬೆಳಗಾವಿ ಗಣೇಶೋತ್ಸವ - Ganeshotsava Procession
ಈ ಹಿಂದೆ ಒಂದೇ ದಿನದಲ್ಲಿ ಮುಗಿಯುತ್ತಿದ್ದ ಬೆಳಗಾವಿ ಗಣೇಶ ನಿಮಜ್ಜನ ಮೆರವಣಿಗೆ, ಕಳೆದ ವರ್ಷ 30 ಗಂಟೆಗಳ ಕಾಲ ನಡೆದು, ದಾಖಲೆ ನಿರ್ಮಿಸಿತ್ತು. ಆದರೆ ಈ ಬಾರಿ 32 ಗಂಟೆಗಳ ಕಾಲ ಮೆರವಣಿಗೆ ನಡೆದು, ಕಳೆದ ವರ್ಷದ ದಾಖಲೆಯನ್ನು ಸರಿಗಟ್ಟಿದೆ. | Read More
ಉದ್ಯಮಿಗೆ ಹನಿಟ್ರ್ಯಾಪ್, ವಿಡಿಯೋ ಇಟ್ಟುಕೊಂಡು ಲಕ್ಷ ಲಕ್ಷ ವಸೂಲಿ: ಮಹಿಳೆ ಸೇರಿ ಮೂವರ ವಿರುದ್ಧ ಕೇಸ್ - Honeytrap Case
ಹನಿಟ್ರ್ಯಾಪ್ ಮಾಡಿ ಉದ್ಯಮಿಯಿಂದ ಲಕ್ಷಾಂತರ ಹಣ ವಸೂಲಿ ಮಾಡಿದ ಆರೋಪದ ಮೇಲೆ ಮೂವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. | Read More
ಸಿಎಂ ಆಗಿದ್ದಾಗ ಹೆಚ್ಡಿಕೆ, ಯಡಿಯೂರಪ್ಪರಿಂದ ಅಕ್ರಮ ಡಿನೋಟಿಫಿಕೇಷನ್ ಆಗಿದೆ: ಸಚಿವ ಕೃಷ್ಣಬೈರೇಗೌಡ, ಗುಂಡೂರಾವ್ ಆರೋಪ - ALLEGATION AGAINST HDK AND BSY
ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಾಗಿ 9 ವರ್ಷಗಳು ಕಳೆದಿವೆ. ಹೈಕೋರ್ಟ್ ತನಿಖೆ ಸೂಚನೆ ನೀಡಿದ್ದರೂ ಲೋಕಾಯುಕ್ತ ಯಾಕೆ ಸುಮ್ಮನೆ ಕುಳಿತಿದೆ? ಎಂದು ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದ್ದಾರೆ. | Read More
ಕೊಳಲು ಊದುವಾಗಲೇ ರೋಗಿಗೆ ಯಶಸ್ವಿ ಮೆದುಳು ಆಪರೇಷನ್: ಕನೇರಿ ಮಠದ ಸಿದ್ಧಗಿರಿ ಆಸ್ಪತ್ರೆ ವೈದ್ಯರ ಅಪರೂಪದ ದಾಖಲೆ - Surgery while playing flute
ಚಿಕಿತ್ಸೆಗೆ ಬಂದವರು ಹಣವಿಲ್ಲವೆಂದು ಹಾಗೇ ವಾಪಸ್ ಹೋಗಬಾರದು ಎಂಬ ಉದ್ದೇಶದಿಂದ ನಮ್ಮ ಆಸ್ಪತ್ರೆಯಲ್ಲಿ ಸಾಧ್ಯವಾದಷ್ಟು ಕಡಿಮೆ ಖರ್ಚಿನಲ್ಲಿ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತಿದೆ ಎಂದು ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದ್ದಾರೆ. | Read More
ಇದು ದೇಶದ ಅತ್ಯಂತ ಹಿರಿಯ ಕರಡಿ : ತಾವರೆಕೊಪ್ಪದ ಹುಲಿ - ಸಿಂಹ ಧಾಮದಲ್ಲಿ ರಾಣಿ ವಿಹಾರ - OLDEST BEAR IN SHIVAMOGGA
ಶಿವಮೊಗ್ಗ ಜಿಲ್ಲೆಯಲ್ಲಿ ದೇಶದ ಅತ್ಯಂತ ಹಿರಿಯ ಕರಡಿಯೊಂದಿದ್ದು, ಅದು ಪ್ರವಾಸಿಗರಿಗೆ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಕರಡಿಗಳ ಸರಾಸರಿ ಆಯಸ್ಸು 30 ವರ್ಷ ಆಗಿದ್ದು, ಇಲ್ಲಿರುವ ರಾಣಿಗೆ 35 ವರ್ಷ ಅನ್ನೋದು ವಿಶೇಷ. | Read More
ದರ್ಶನ್ಗೆ ರಾಜಾತಿಥ್ಯ ಆರೋಪ: ರೌಡಿ ವಿಲ್ಸನ್ ಗಾರ್ಡನ್ ನಾಗ ಸೇರಿ ಇಬ್ಬರು 3 ದಿನ ಪೊಲೀಸ್ ಕಸ್ಟಡಿಗೆ - Wilson Garden Naga
ನಟ ದರ್ಶನ್ಗೆ ರಾಜಾತಿಥ್ಯ ಕಲ್ಪಿಸಿದ ಆರೋಪ ಪ್ರಕರಣದಲ್ಲಿ ಜೈಲಿನಲ್ಲಿದ್ದ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸೇರಿ ಇಬ್ಬರನ್ನು ನ್ಯಾಯಾಲಯವು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. | Read More
ಜಾತಿ ನಿಂದನೆ ಪ್ರಕರಣ: ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು ಮಂಜೂರು - Munirathna Gets Bail
ಜಾತಿ ನಿಂದನೆ ಪ್ರಕರಣದಲ್ಲಿ ಜೈಲಿನಲ್ಲಿರುವ ರಾಜರಾಜೇಶ್ವರಿನಗರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಷರತ್ತುಬದ್ಧ ಜಾಮೀನು ಲಭಿಸಿದೆ. | Read More
ಮಹಿಳೆ ಮೇಲೆ ಅತ್ಯಾಚಾರ ಆರೋಪ: ಶಾಸಕ ಮುನಿರತ್ನ ಸೇರಿ 7 ಮಂದಿ ವಿರುದ್ಧ ಪ್ರಕರಣ - Case Against Munirathna
ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. | Read More
ಶಾಸಕ ಯತ್ನಾಳ್ ವಿರುದ್ಧದ ಮಾನಹಾನಿ ಪ್ರಕರಣಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ - DEFAMATION CATION
ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿರುವ ಶಾಸಕ ಯತ್ನಾಳ್ ಅವರನ್ನು ಇಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತರಾಟೆಗೆ ತೆಗೆದುಕೊಂಡಿತು. | Read More
3 ದಶಕಗಳ ಕಾಲ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಪೋಷಿಸಿದ್ದ ಕೆಂಪಣ್ಣ - D Kempanna
ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಡಿ.ಕೆಂಪಣ್ಣ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರಿಗೆ ಆಗುತ್ತಿದ್ದ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದರು. ಇಂದು ನಿಧನ ಹೊಂದಿದ ಅವರ ಜೀವನ, ಸಾಧನೆ ಇತರ ಮಾಹಿತಿ ಇಲ್ಲಿದೆ. | Read More
ಇಲಾಖೆ ಹಣ ದುರುಪಯೋಗ: ಮೈಸೂರು ಕೆಎಸ್ಆರ್ಪಿ ಎಫ್ಡಿಎ, ಹೆಡ್ ಕಾನ್ಸ್ಟೇಬಲ್ ಅಮಾನತು - FDA head constable suspended
ಪ್ರಥಮ ದರ್ಜೆ ಸಹಾಯಕರಾಗಿದ್ದ ಪೊನ್ನಣ್ಣ ಮತ್ತು ಅವರಿಗೆ 2020 ಜನವರಿಯಿಂದ ಸಹಯಾಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಶೇಷ ಮೀಸಲು ಹೆಡ್ ಕಾನ್ಸ್ಟೇಬಲ್ ಸಿ.ಆರ್. ಸುಪ್ರೀತ್ ಹಣ ದುರುಪಯೋಗ ಪಡಿಸಿಕೊಂಡು ಸಿಕ್ಕಿಬಿದ್ದಿದ್ದರು. ಈ ಸಂಬಂಧ ಪೊಲೀಸ್ ಇನ್ಸ್ಪೆಕ್ಟರ್ ಪ್ರದೀಪ್ ನಾಯಕ್ ನಜರ್ ಬಾದ್ ಠಾಣೆಗೆ ದೂರು ನೀಡಿದ್ದರು. | Read More
ನೀವು ನೂರು ಎಫ್ಐಆರ್ ಹಾಕಿ, ನಾವು ಹೆದರಲ್ಲ, ಓಡಿಹೋಗಲ್ಲ: ಶೋಭಾ ಕರಂದ್ಲಾಜೆ - Shobha Karandlaje
ಮಾಧ್ಯಮಗೋಷ್ಟಿಯಲ್ಲಿ ಕಾಂಗ್ರೆಸ್ ಸರ್ಕಾರದ ದ್ವೇಷ ರಾಜಕಾರಣದ ವಿರುದ್ಧ ಹರಿಯಾಯ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಿಮ್ಮನ್ನು ಪ್ರಶ್ನೆ ಮಾಡಿದರೆ, ನಮ್ಮ ಮೇಲೆಯೇ ಕೇಸ್ ಹಾಕ್ತೀರಿ, ಅವನ್ನೆಲ್ಲ ನಾವು ಕಾನೂನು ರೀತಿಯಲ್ಲೇ ಎದುರಿಸುತ್ತೇವೆ ಎಂದು ಸವಾಲೆಸೆದರು. | Read More
ರಾಮೇಶ್ವರಂ ಕೆಫೆ ಸ್ಫೋಟ: ತಮಿಳುನಾಡಿನವರೊಂದಿಗೆ ಸಂಬಂಧ ಕಲ್ಪಿಸಿ ಹೇಳಿಕೆ: ಸಚಿವೆ ಕರಂದ್ಲಾಜೆ ವಿರುದ್ಧದ ಕೇಸ್ ರದ್ದು - Shobha Karandlaje
ರಾಮೇಶ್ವರಂ ಕೆಫೆ ಸ್ಫೋಟದ ಸಂಬಂಧ ನೀಡಿದ್ದ ಹೇಳಿಕೆ ಕುರಿತಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. | Read More
ಮನಪಾ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧ ಆಯ್ಕೆ, ಉಪಮೇಯರ್ ಆದ ಭಾನುಮತಿ - Mangaluru Mayor Election
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಗದ್ದುಗೆ ಭಾರತೀಯ ಜನತಾ ಪಕ್ಷದ ಪಾಲಾಗಿದೆ. ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಕೂಡ ಮತದಾನ ಮಾಡಿದರು. | Read More
ನಾವು ಯಾವುದೇ ದ್ವೇಷ ರಾಜಕಾರಣ ಮಾಡಿಲ್ಲ, ಅದರ ಅವಶ್ಯಕತೆಯೂ ನಮಗಿಲ್ಲ: ಜಿ.ಪರಮೇಶ್ವರ್ - Home Minister Parameshwara
''ಜನರು ನಮ್ಮನ್ನು ಆರಿಸಿದ್ದಾರೆ. ನಾವು ಕೆಲಸ ಮಾಡುತ್ತಿದ್ದೇವೆ. ಇದನ್ನು ಬಿಟ್ಟು ನಮಗೆ ದ್ವೇಷ ರಾಜಕಾರಣದ ಅಗತ್ಯವಿಲ್ಲ'' ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. | Read More
ಕರ್ನಾಟಕ ಸುವರ್ಣ ಸಂಭ್ರಮ - 50 ಸಮಾರೋಪ: ಕನ್ನಡ ಜನೋತ್ಸವವಾಗಿ ಆಚರಿಸಲು ಸಿಎಂ ನಿರ್ಧಾರ - Karnataka Golden Jubilee
ಕರ್ನಾಟಕ ಸುವರ್ಣ ಸಂಭ್ರಮ- 50ನೇ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಸಮಾರೋಪ ಸಮಾರಂಭವನ್ನು ಜನೋತ್ಸವವಾಗಿ ಆಚರಿಸಲು ಸಿಎಂ ಸಿದ್ದರಾಮಯ್ಯ ಅವರು ಇಂದು ನಡೆದ ಸಭೆಯಲ್ಲಿ ನಿರ್ಧರಿಸಿದ್ದಾರೆ. | Read More
ಹುಬ್ಬಳ್ಳಿ: ಕಚ್ಚಿದ ಹಾವು ಕೊಂದು ಚೀಲದಲ್ಲಿ ತುಂಬಿ ಆಸ್ಪತ್ರೆಗೆ ಬಂದ ಯುವಕ - Snake Bite
ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ತನಗೆ ಕಚ್ಚಿದ ಹಾವನ್ನು ಕೊಂದು ಚೀಲದಲ್ಲಿ ಹಾಕಿ ಯುವಕ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬಂದ ಘಟನೆ ಹುಬ್ಬಳ್ಳಿಯ ಇಂಗಳಗಿ ಗ್ರಾಮದಲ್ಲಿ ನಡೆದಿದೆ. | Read More
ಬಳ್ಳಾರಿ: ಸೆಂಟ್ರಲ್ ಜೈಲಿನಲ್ಲಿ ಆರೋಪಿ ದರ್ಶನ್ ಭೇಟಿಯಾದ ತಾಯಿ ಮೀನಾ, ಅಕ್ಕ-ಬಾವ - family met Darshan in Jail
ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಇಂದು ತಾಯಿ ಮೀನಾ ತೂಗುದೀಪ, ಅಕ್ಕ ದಿವ್ಯ, ಬಾವ ಮಂಜುನಾಥ, ಅಕ್ಕನ ಮಕ್ಕಳು ಆರೋಪಿ ದರ್ಶನ್ನನ್ನು ಭೇಟಿಯಾಗಿ ತಿನಿಸುಗಳನ್ನು ನೀಡಿ ನಿರ್ಗಮಿಸಿದರು. | Read More
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇನ್ನಿಲ್ಲ - Kempanna Passes away
ಅನಾರೋಗ್ಯದಿಂದ ಬಳಲುತ್ತಿದ್ದ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರು ಇಂದು ನಿಧನರಾಗಿದ್ದಾರೆ. ಇವರು ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಸುದ್ದಿಯಾಗಿದ್ದರು. | Read More
ಅತ್ಯಾಚಾರ ಆರೋಪ ಸುಳ್ಳು, ನಡೆದಿದ್ದರೂ ಒಪ್ಪಿತ ಲೈಂಗಿಕ ಕ್ರಿಯೆ: ಪ್ರಜ್ವಲ್ ಪರ ವಕೀಲರ ವಾದ - Prajwal Revanna Case
ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ತೀರ್ಪು ಕಾಯ್ದಿರಿಸಿದೆ. | Read More
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕೇಂದ್ರ ಸಚಿವರ ವಿರುದ್ಧ FIR ದಾಖಲು - FIR Against Union Minister
ಕಾಂಗ್ರೆಸ್ ಮುಖಂಡ ರವೀಂದ್ರ ಎಂಬವರು ನೀಡಿದ ದೂರಿನ ಮೇರೆಗೆ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ವಿರುದ್ಧ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ನೀಡಿದ ದೂರಿನ ಮೇರೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. | Read More
ಮೈಸೂರು ದಸರಾ ಸಿದ್ಧತೆ: 1,000 ಕೆಜಿ ಭಾರ ಹೊರಿಸಿ ಅಭಿಮನ್ಯು ಆನೆಗೆ ತಾಲೀಮು - Mysuru Dasara 2024
ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಮರದ ಅಂಬಾರಿ, ಗಾದಿ ಹಾಗೂ ಮರಳಿನ ಮೂಟೆ ಸೇರಿದಂತೆ 1,000 ಕೆ.ಜಿ ಭಾರವನ್ನು ಅಭಿಮನ್ಯು ಆನೆಯ ಮೇಲೆ ಹೊರಿಸಿ ತಾಲೀಮು ನಡೆಸಲಾಯಿತು. | Read More
'ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಕಿರುಕುಳ': ನೇಣು ಕುಣಿಕೆಯೊಂದಿಗೆ ಮಹಿಳೆಯರ ಪ್ರತಿಭಟನೆ - Protest Against Micro Finance
ಮೈಕ್ರೋ ಫೈನಾನ್ಸ್ ಕಂಪನಿಯಿಂದ ಸಾಲ ತೆಗೆದುಕೊಂಡ ಕೆಲವರು ಸಾಲ ಕಟ್ಟಲಾಗದೆ ಊರು ಬಿಟ್ಟು ಹೋಗಿದ್ದಾರೆ. ಅವರ ಸಾಲಕ್ಕೆ ಸಾಕ್ಷಿ ಹಾಕಿದ್ದ ನಮ್ಮನ್ನು ಇದೀಗ ಸಾಲ ಕಟ್ಟುವಂತೆ ಫೈನಾನ್ಸ್‌ನವರು ಬೆನ್ನು ಬಿದ್ದಿದ್ದಾರೆ. ನಮ್ಮನ್ನು ಕೆಲಸ ಮಾಡಲೂ ಬಿಡುತ್ತಿಲ್ಲ ಎಂದು ಆರೋಪಿಸಿ ಮಹಿಳೆಯರು ನೇಣು ಕುಣಿಕೆಯೊಂದಿಗೆ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. | Read More
ಒಂದು ರಾಷ್ಟ್ರ, ಒಂದು ಚುನಾವಣೆ ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ: ಡಿ.ಕೆ.ಶಿವಕುಮಾರ್ - One Nation One Election
'ಒಂದು ರಾಷ್ಟ್ರ, ಒಂದು ಚುನಾವಣೆ'ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದು, ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ತಿಳಿಸಿದರು. | Read More
ಯುಜಿ ನೀಟ್ ಸೀಟು ರದ್ದತಿಗೆ ಅವಕಾಶ: ಸೆ.20ಕ್ಕೆ ಕೆಇಎಗೆ ಬರಲು ಸೂಚನೆ - UG NEET Seat
ಕೆಇಎಯಿಂದ ಹಂಚಿಕೆಯಾದ ಸೀಟು ಅಥವಾ ಅಖಿಲ ಭಾರತ ಕೌನ್ಸಿಲಿಂಗ್ ಮೂಲಕ ಹಂಚಿಕೆಯಾದ ಸೀಟು ಉಳಿಸಿಕೊಳ್ಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಅಭ್ಯರ್ಥಿಗಳಿಗೆ ಸಮಯ ನೀಡಲಾಗಿದೆ. | Read More
'ರೇಷ್ಮೆ ಉತ್ಪಾದನೆಯಲ್ಲಿ ವಿಶ್ವದಲ್ಲಿ ಭಾರತಕ್ಕೆ ಎರಡನೇ ಸ್ಥಾನ' - Silk Production In India
ಚೀನಾದಿಂದ ಕಚ್ಚಾ ರೇಷ್ಮೆ ಆಮದು ಮಾಡಿಕೊಳ್ಳುವ ಪ್ರಮಾಣ ಕಡಿಮೆಯಾಗಿದೆ. ಪ್ರಸಕ್ತ ವರ್ಷ ಭಾರತ ರೇಷ್ಮೆ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಕೇಂದ್ರ ರೇಷ್ಮೆ ಮಂಡಳಿ ಸದಸ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ. | Read More
ನಕಲಿ ನೋಟು: ಅಪರಾಧಿಗೆ ಮೈಸೂರು ಕೋರ್ಟ್ ವಿಧಿಸಿದ್ದ ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್ - Fake Currency Note Case
ನಕಲಿ ನೋಟು ಪ್ರಕರಣದಲ್ಲಿ ಅಪರಾಧಿಗೆ ಮೈಸೂರು ನ್ಯಾಯಾಲಯ ವಿಧಿಸಿದ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. | Read More
ಸೊರಬ ಕೆಪಿಟಿಸಿಎಲ್ ಎಂಜಿನಿಯರ್ ವಿರುದ್ಧದ ತನಿಖೆಗೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್ - KPTCL Engineer Case
ಸೊರಬ ಕಾರ್ಯಕಾರಿ ಸಹಾಯಕ ಎಂಜಿನಿಯರ್ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಲಾಗದು. ಆದರೆ ತನಿಖೆಯ ವೇಳೆ ಅರ್ಜಿದಾರರ ವಿರುದ್ಧ ಪೊಲೀಸರು ಯಾವುದೇ ಬಲವಂತದ ಕ್ರಮ ಜರುಗಿಸಬಾರದು ಎಂದು ಹೈಕೋರ್ಟ್ ಸೂಚನೆ ನೀಡಿದೆ. | Read More