ಬೆಂಗಳೂರಿನ ಸಿಟಿಜನ್ ಆ್ಯಕ್ಷನ್ ಗ್ರೂಪ್ ಸೇರಿದಂತೆ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜಧಾನಿಯ ಕೆರೆಗಳ ಪುನರುಜ್ಜೀವನ ಹೆಸರಿನಲ್ಲಿ ಒತ್ತುವರಿಗೆ ಅವಕಾಶ ನೀಡಲಾಗದು ಎಂದಿದೆ. | Read More
ಕರ್ನಾಟಕ ಸುದ್ದಿ - Live Updates Tue Nov 19 2024: Karnataka Today News - KARNATAKA NEWS TODAY TUE NOV 19 2024
Published : Nov 19, 2024, 8:10 AM IST
|Updated : Nov 19, 2024, 10:33 PM IST
ರಾಜಧಾನಿಯ ಕೆರೆಗಳ ಪುನರುಜ್ಜೀವನ ಹೆಸರಿನಲ್ಲಿ ಒತ್ತುವರಿಗೆ ಅವಕಾಶ ನೀಡಲಾಗದು; ಹೈಕೋರ್ಟ್
ಗ್ರಾಮೀಣ ಪ್ರದೇಶದಲ್ಲಿ ಟೆಲಿಮೆಡಿಸಿನ್, ಟೆಲಿ - ಐಸಿಯುಗಳತ್ತ ಚಿತ್ತ: ಸಚಿವ ದಿನೇಶ್ ಗುಂಡೂರಾವ್
ಗ್ರಾಮೀಣ ಪ್ರದೇಶಗಳಲ್ಲಿ ಎಐ, ಟೆಲಿಮೆಡಿಸಿನ್ ಮತ್ತು ಟೆಲಿ - ಐಸಿಯುಗಳ ಸಮರ್ಪಕ ಬಳಕೆಯೊಂದಿಗೆ ಅತ್ಯಾಧುನಿಕ ಆರೋಗ್ಯ ಸೇವೆ ನೀಡಲು ನಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. | Read More
ಸಾಕ್ಷಿ ನುಡಿಯಲು ಬರುವವರ ಟಿಎ, ಡಿಎ ಮೊತ್ತ ಕಡಿಮೆ ಮಾಡುವಂತೆ ಅರ್ಜಿ: ಶಂಕಿತ ಎಲ್‌ಇಟಿ ಸದಸ್ಯನಿಗೆ ದಂಡ
ತನ್ನ ವಿರುದ್ಧ ಸಾಕ್ಷಿ ನುಡಿಯಲು ಬರುವವರ ಟಿಎ,ಡಿಎ ಮೊತ್ತವನ್ನು ಕಡಿಮೆ ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ಶಂಕಿತ ಲಷ್ಕರ್ ಇ ತೋಯ್ಬಾ ಸಂಘಟನೆ ಸದಸ್ಯನಿಗೆ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. | Read More
ಮಾದಪ್ಪನ ಬೆಟ್ಟದಲ್ಲಿ ತಗ್ಲಾಕೊಂಡ ಅಂತಾರಾಜ್ಯ ಕಳ್ಳರು: 41 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಮಲೆ ಮಹದೇಶ್ವರ ಬೆಟ್ಟದಲ್ಲಿ ಅಂತಾರಾಜ್ಯ ಕಳ್ಳರನ್ನ ಪೊಲೀಸರು ಬಂಧಿಸಿದ್ದಾರೆ. ಅವರಿಂದ 41 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. | Read More
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ
ವರಸಿದ್ಧಿ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಭೇಟಿ ನೀಡಿದರು. | Read More
ಉಡುಪಿ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟಬಲ್ ಟ್ರಸ್ಟ್ ವತಿಯಿಂದ 14 ಉಚಿತ ಮನೆಗಳ ಹಸ್ತಾಂತರ
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಜನ್ನಾಡಿ ಮತ್ತು ಮಣಿಗೇರೆ ಕೊರಗರ ಕಾಲೋನಿಯಲ್ಲಿ ನಿರ್ಮಿಸಿದ 14 ಉಚಿತ ಮನೆಗಳನ್ನು ಬಡವರಿಗೆ ಹಸ್ತಾಂತರಿಸಲಾಯಿತು. | Read More
ನಮ್ಮ ಸರ್ಕಾರದಿಂದ ಬಡವರಿಗೆ ತೊಂದರೆಯಾಗುವುದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್
ಡಿಸಿಎಂ ಡಿ. ಕೆ ಶಿವಕುಮಾರ್ ಅವರು ಸರ್ಕಾರದಿಂದ ಬಡವರಿಗೆ ತೊಂದರೆಯಾಗುವುದಿಲ್ಲ ಎಂದಿದ್ದಾರೆ. | Read More
ಎಲೆಕ್ಟ್ರಿಕಲ್ ಶೋ ರೂಂನಲ್ಲಿ ಬೆಂಕಿ ಅವಘಡ: ಯುವತಿ ಸಜೀವ ದಹನ
ಬೆಂಗಳೂರಿನ ಡಾ. ರಾಜ್ ಕುಮಾರ್ ರಸ್ತೆಯಲ್ಲಿರುವ ಮೈ ಇವಿ ಸ್ಕೂಟರ್ ಶೋ ರೂಂನಲ್ಲಿ ಏಕಾಏಕಿ ಬೆಂಕಿ ಅವಘಡ ಕಾಣಿಸಿಕೊಂಡಿದೆ. ಘಟನೆಯಲ್ಲಿ ಸೇಲ್ಸ್ ಗರ್ಲ್ ಸಜೀವವಾಗಿ ದಹನವಾಗಿದ್ದಾರೆ. | Read More
ಮುಖ್ಯಮಂತ್ರಿಗಳ ಜೊತೆಗಿನ ಸಭೆ ಯಶಸ್ವಿ: ಮದ್ಯ ಮಾರಾಟ ಬಂದ್ ಮುಷ್ಕರ ವಾಪಸ್
ಮದ್ಯ ಮಾರಾಟಗಾರರ ಜೊತೆ ಸಭೆ ನಡೆಸಿದ ಸಿಎಂ, ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು ಎಂದಿದ್ದಾರೆ. | Read More
ಇನ್ವೆಸ್ಟಿಗೇಟಿಂಗ್ ಏಜೆನ್ಸಿಗೆ ಬೇಕಾದ ಪೂರಕ ಮಾಹಿತಿ ಕೊಡುತ್ತಿದ್ದೇವೆ: ಮುಡಾ ಮಾಜಿ ಆಯುಕ್ತ ನಟೇಶ್
ಮುಡಾ ಮಾಜಿ ಆಯುಕ್ತ ಡಿ. ಬಿ ನಟೇಶ್ ಅವರು ಇನ್ವೆಸ್ಟಿಗೇಟಿಂಗ್ ಏಜೆನ್ಸಿಗೆ ಬೇಕಾದ ಪೂರಕ ಮಾಹಿತಿ ಕೊಡುತ್ತಿದ್ದೇವೆ ಎಂದಿದ್ದಾರೆ. | Read More
ಮಿನಿ ವಿಧಾನಸೌಧಕ್ಕೆ ಹೊಸ ಮೆರಗು; 1.50 ಲಕ್ಷ ಹಣ ಸಂಗ್ರಹಿಸಿ ಹಳೇ ಕಚೇರಿಗೆ ಹೊಸ ರೂಪ ನೀಡಿದ ಸರ್ಕಾರಿ ಅಧಿಕಾರಿಗಳು
ಸರ್ಕಾರಿ ಅಧಿಕಾರಿಗಳೇ ಸೇರಿಕೊಂಡು ಸರ್ಕಾರಿ ಕಚೇರಿಗೆ ಬಣ್ಣ ಹಚ್ಚಿ ಹೊಸ ರೂಪ ತರುವ ಮೂಲಕ ಮಾದರಿಯಾಗಿದ್ದಾರೆ. | Read More
14 ಲಕ್ಷ ಬಡವರ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಘೋರ ಅಪರಾಧ: ಸಿ.ಟಿ.ರವಿ ಆಕ್ಷೇಪ
ಬಿಪಿಎಲ್ ಕಾರ್ಡ್ ರದ್ದು ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಇದೊಂದು ಘೋರ ಅಪರಾಧ ಎಂದಿದ್ದಾರೆ. | Read More
ರಾಜ್ಯದಲ್ಲಿ ಮೂರು 'ಜಾಗತಿಕ ಆವಿಷ್ಕಾರ ಜಿಲ್ಲೆ' ಸ್ಥಾಪನೆ: ಸಿಎಂ ಸಿದ್ದರಾಮಯ್ಯ: ಯಾವವು ಆ ಮೂರು ಜಿಲ್ಲೆಗಳು!
ರಾಜ್ಯದಲ್ಲಿ ಮೂರು ಜಿಲ್ಲೆಗಳನ್ನು ಜಾಗತಿಕ ಆವಿಷ್ಕಾರ ಜಿಲ್ಲೆಗಳಾಗಿ ರೂಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. | Read More
ಮೋಸ್ಟ್ ವಾಂಟೆಡ್ ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್‌ನಲ್ಲಿ ಮೃತ: ಡಿಜಿಪಿ ರೂಪಾ
ರಾಜ್ಯ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ರೂಪಾ ಡಿ ನಕ್ಸಲ್ ವಿಕ್ರಂ ಗೌಡ ಎನ್‌ಕೌಂಟರ್‌ನಲ್ಲಿ ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ. | Read More
ಯಾವುದೇ ಕಾರಣಕ್ಕೂ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು: ಸಿಎಂ ಸಿದ್ದರಾಮಯ್ಯ
ಸರ್ಕಾರಿ ನೌಕರರು ಬಿಪಿಎಲ್ಗೆ ಅರ್ಹರಲ್ಲ. ಅವರಿಗೆ ಎಪಿಎಲ್ ಕೊಡಿ. ಯಾರಾದರೂ ಬಿಪಿಎಲ್ನವರು ಇದ್ದರೆ ಅರ್ಜಿ ಹಾಕಿ. ಅಂತಹವರಿಗೆ ಮತ್ತೆ ಕಾರ್ಡ್ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. | Read More
ಸಾಲದ ಪ್ರಮಾಣ ಶೇ.58ರಷ್ಟು ಕಡಿತ, ನಬಾರ್ಡ್ನಿಂದ ರಾಜ್ಯಕ್ಕೆ ಅನ್ಯಾಯ: ಸಚಿವ ಕೆ.ಎನ್.ರಾಜಣ್ಣ
ನಬಾರ್ಡ್ನಿಂದ 5600 ಕೋಟಿ ರೂ.ಗೂ ಹೆಚ್ಚು ಹಣ ಬರುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ, ಈ ಬಾರಿ 2,340 ಕೋಟಿ ರೂ ಬಂದಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. | Read More
ಹುಬ್ಬಳ್ಳಿ: ಚಾಕು ಇರಿದು ಅತ್ತಿಗೆ ಕೊಂದಿದ್ದ ಮೈದುನ ಅರೆಸ್ಟ್, ಕಮಿಷನರ್ ಹೇಳಿದ್ದಿಷ್ಟು
ಅತ್ತಿಗೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಮೈದುನನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. | Read More
ತ್ಯಾವರೆಕೊಪ್ಪ ಹುಲಿ - ಸಿಂಹಧಾಮಕ್ಕೆ ಕೇರಳದಿಂದ ಐದು ಹೊಸ ಅತಿಥಿಗಳ ಆಗಮನ : ಪ್ರಾಣಿ ಪ್ರಿಯರು ಪುಲ್ ಖುಷ್
ಕೇರಳದಿಂದ ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ - ಸಿಂಹಧಾಮಕ್ಕೆ ಐದು ಹೊಸ ಅತಿಥಿಗಳ ಆಗಮನವಾಗಿದೆ. | Read More
ತೀರ್ಥಯಾತ್ರೆಗೆ ತೆರಳಿದ್ದವರ ಮನೆಗೆ ಕನ್ನ; ಇಬ್ಬರ ಬಂಧನ
ಇಬ್ಬರು ಖದೀಮರನ್ನು ಬಂಧಿಸಿರುವ ವಿದ್ಯಾರಣ್ಯಪುರ ಠಾಣೆ ಪೊಲೀಸರು, ಅವರಿಂದ 41.36 ಲಕ್ಷ ರೂ. ಮೌಲ್ಯದ ವಸ್ತು ವಶಕ್ಕೆ ಪಡೆದಿದ್ದಾರೆ. | Read More
ವಿಶ್ವ ಪಾರಂಪರಿಕ ತಾಣದಲ್ಲಿ ಜಾಗತಿಕ ಶ್ರೀಮಂತ ಪರಂಪರೆಯ ಕಾರುಗಳ ಪಯಣ
ಎಫ್ಹೆಚ್ವಿಐ ಸಂಘಟನೆಯು ಬೆಲ್ಜಿಯಂ ಮೂಲದ ಡೆಸ್ಟಿನೇಷನ್ ರ‍್ಯಾಲಿ ಸಂಸ್ಥೆಯ ಜತೆಗೂಡಿ ವಿಂಟೇಜ್ ಕಾರುಗಳ ಪ್ರವಾಸ ಹಮ್ಮಿಕೊಂಡಿವೆ. | Read More
ಬೆಂಗಳೂರಿನ ಬೀದಿನಾಯಿಗಳಿಗೆ ಮೈಕ್ರೋಚಿಪ್ ಅಳವಡಿಕೆ ಪ್ರಶ್ನಿಸಿ ಅರ್ಜಿ: ಕೇಂದ್ರ, ರಾಜ್ಯ ಮತ್ತು ಬಿಬಿಎಂಪಿಗೆ ನೋಟಿಸ್
ಬೀದಿ ನಾಯಿಗಳ ಸಂತಾನ ಹರಣಕ್ಕೆ ಅಳವಡಿಸುವ ಮೈಕ್ರೋಚಿಪ್ ರೀಡರ್‌ಗಳನ್ನು ಖರೀದಿಸಲು ಬಿಬಿಎಂಪಿ ಸಲ್ಲಿಸಿರುವ ಪ್ರಸ್ತಾವನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಕೇಂದ್ರ, ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ನೋಟಿಸ್ ಜಾರಿಮಾಡಿದೆ. | Read More
ನೆಲಮಂಗಲ: ಮಹಿಳೆ ಬಲಿ ಪಡೆದಿದ್ದ ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ನಿರಂತರ ಕಾರ್ಯಾಚರಣೆ
ಭಾನುವಾರ ಸಂಜೆ ಮನೆಯ ಹಿಂದೆ ಹುಲ್ಲು ಕೊಯ್ಯಲು ಹೋಗಿದ್ದ ಮಹಿಳೆಯ ಮೇಲೆ ದಾಳಿ ಮಾಡಿದ್ದ ಚಿರತೆ ಮುಂಡವನ್ನು ಅಲ್ಲೇ ಬಿಟ್ಟು, ರುಂಡವನ್ನು ಹೊತ್ತೊಯ್ದಿತ್ತು. | Read More
ನಕ್ಸಲ್ ವಿಕ್ರಂ ಗೌಡ ಎನ್ಕೌಂಟರ್: ಕಾರ್ಯಾಚರಣೆ ಮಾಹಿತಿ ಬಿಚ್ಚಿಟ್ಟ ಸಚಿವ ಜಿ.ಪರಮೇಶ್ವರ್
ಪೊಲೀಸರ ಎನ್‌ಕೌಂಟರ್‌ನಲ್ಲಿ 20 ವರ್ಷಗಳಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ ನಕ್ಸಲ್ ವಿಕ್ರಂ ಗೌಡ ಹತರಾಗಿದ್ದಾರೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. | Read More
ಅಸ್ತಿತ್ವದಲ್ಲಿರದ ಕಂಪನಿಗಳಿಗೆ ನೌಕರರೆಂದು ನಕಲಿ ಇಎಸ್ಐ ಕಾರ್ಡ್ ಸೃಷ್ಟಿಸಿ ವಂಚನೆ ; ಸಿಸಿಬಿಯಿಂದ ಮೂವರ ಬಂಧನ
ಅಸ್ತಿತ್ವದಲ್ಲಿ ಇರದ ಕಂಪನಿಗಳ ನೌಕರರೆಂದು ನಕಲಿ ಇಎಸ್ಐ ಕಾರ್ಡ್ ಸೃಷ್ಟಿಸಿ ವಂಚಿಸಿದ ಮೂವರು ಆರೋಪಿಗಳು ಅಂದರ್ ಆಗಿದ್ದಾರೆ. | Read More
ಚಿತ್ರದುರ್ಗ: ಪೊಲೀಸ್ ಗಸ್ತಿನ ವೇಳೆ 6 ಬಾಂಗ್ಲಾ ನುಸುಳುಕೋರರು ವಶಕ್ಕೆ
6 ಜನ ಸುಮಾರು ವರ್ಷಗಳ ಹಿಂದಯೇ ಭಾರತಕ್ಕೆ ಬಂದು, ಕೋಲ್ಕತ್ತಾ ನಗರದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು, ವಿವಿಧ ರಾಜ್ಯಗಳಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು ಎನ್ನವುದು ವಿಚಾರಣೆಯಲ್ಲಿ ಬಯಲಾಗಿದೆ. | Read More
ರಾಯಚೂರು: ಪಿಡಿಒ ಪರೀಕ್ಷೆ ವೇಳೆ ಪ್ರತಿಭಟನೆ ನಡೆಸಿದ್ದ 12 ಪರೀಕ್ಷಾರ್ಥಿಗಳ ವಿರುದ್ಧ ಪ್ರಕರಣ
ಭಾನುವಾರ ನಡೆದ ಪಿಡಿಒ ಪರೀಕ್ಷೆ ವೇಳೆ ಅಭ್ಯರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ, ಪರೀಕ್ಷೆ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದರು. | Read More
ಉಡುಪಿ: ಎನ್‌ಕೌಂಟರ್‌ನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಹತ
ಉಡುಪಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿರುವ ಬಗ್ಗೆ ಮೂಲಗಳು ಮಾಹಿತಿ ನೀಡಿವೆ. | Read More
ರಾಜ್ಯದಲ್ಲಿ ಪಡಿತರ ಚೀಟಿ ಗದ್ದಲ: ಬಿಪಿಎಲ್ ಕಾರ್ಡ್ಗೆ ಯಾರು ಅನರ್ಹರು, ಈವರೆಗೆ ರದ್ದಾಗಿದ್ದೆಷ್ಟು? ಸಮಗ್ರ ವರದಿ
ಬಿಪಿಎಲ್ ಕಾರ್ಡ್ ರದ್ದು ವಿವಾದಕ್ಕೆ ಗುರಿಯಾಗಿದೆ. ಬಿಪಿಎಲ್ ಕಾರ್ಡ್ ಪಡೆಯಲು ಇರುವ ಅರ್ಹತೆ ಮತ್ತು ಮಾನದಂಡಗಳೇನು ಎಂಬುದರ ಕುರಿತು ಈಟಿವಿ ಭಾರತ ಕನ್ನಡ ಪ್ರತಿನಿಧಿ ವೆಂಕಟ ಪೊಳಲಿ ಮಾಡಿರುವ ಸಮಗ್ರ ವರದಿ ಇಲ್ಲಿದೆ.. | Read More
ಕಾರು ಅಡ್ಡಗಟ್ಟಿ ಹಣ ದರೋಡೆ ಪ್ರಕರಣಕ್ಕೆ ಟ್ವಿಸ್ಟ್: ದೂರುದಾರ ಸೇರಿ ಮೂವರು ವಶಕ್ಕೆ - ಬೆಳಗಾವಿ ಎಸ್ಪಿ ಮಾಹಿತಿ
ದೂರುದಾರರು 75 ಲಕ್ಷ ಹಣ ಕಳ್ಳತನವಾಗಿದೆ ಎಂದಿದ್ದು, ಕಾರಲ್ಲಿ 1.01 ಕೋಟಿ ಸಿಕ್ಕಿತ್ತು. ಈ ಬಗ್ಗೆ ದೂರುದಾರರು ನೀಡಿದ ಉತ್ತರ ಅನುಮಾನ ಮೂಡಿಸಿದ್ದು, ಅವರನ್ನೂ ಸೇರಿಸಿ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. | Read More
ನಾವು ಯಾರ ಅನ್ನವನ್ನು ಕಸಿಯುತ್ತಿಲ್ಲ: ಡಿ. ಕೆ. ಶಿವಕುಮಾರ್
ಕೆಲ ಮಾನದಂಡಗಳ ಆಧಾರದ ಮೇಲೆ ಕೆಲವರ ರೇಷನ್ ಕಾರ್ಡ್ಗಳು ರದ್ದಾಗಿವೆ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. | Read More
ಕಾವೇರಿ ನಿವಾಸದಲ್ಲಿ ಸಚಿವರ ಜೊತೆ ಸಿಎಂ ಸಭೆ: ರಾಜಕೀಯ ಬೆಳವಣಿಗೆ, ವಿಪಕ್ಷ ವಿರುದ್ಧ ತಂತ್ರದ ಬಗ್ಗೆ ಚರ್ಚೆ
ಸಂಪುಟ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿ, ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು. | Read More
ರಾಜ್ಯ ವೈದ್ಯಕೀಯ ಕಾಲೇಜುಗಳ ಸ್ನಾತಕೋತ್ತರ ಕೋರ್ಸ್ ಪ್ರವೇಶ ಶುಲ್ಕ 10% ಹೆಚ್ಚಿಸಿ ಸರ್ಕಾರ ಆದೇಶ
ರಾಜ್ಯದಲ್ಲಿನ KPCF, KRLMPCA & AMPCK ಸಂಘಗಳಡಿಯಲ್ಲಿ ಬರುವ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳ ಸೀಟುಗಳಿಗೆ ಪ್ರವೇಶ ಶುಲ್ಕ ಹೆಚ್ಚಿಸಲಾಗಿದೆ. | Read More
ಸಂವಿಧಾನ ವಿರೋಧಿಗಳು ಮನುಷ್ಯ ವಿರೋಧಿಗಳು: ಸಿಎಂ ಸಿದ್ದರಾಮಯ್ಯ
ಬಸವಾದಿ ಶರಣರು 12ನೇ ಶತಮಾನದಲ್ಲಿ ಮುನ್ನಡೆಸಿದ ಮಾನವೀಯ ಧರ್ಮವನ್ನು 15 ನೇ ಶತಮಾನದಲ್ಲಿ ಕನಕದಾಸರು ಮುಂದುವರೆಸಿದರು ಎಂದು ಸಿಎಂ ತಿಳಿಸಿದರು. | Read More