ಹೊಸಕೋಟೆ ಹೊರವಲಯದ ನಂದಗುಡಿ ಹಾಗೂ ಸೂಲಿಬೆಲೆ ಹೋಬಳಿಯಲ್ಲಿ 36 ಹಳ್ಳಿಗಳ 18,500 ಸಾವಿರ ಎಕರೆ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. | Read More
Todays Karnataka News - Live: ಕರ್ನಾಟಕ Wed Nov 06 2024 ಇತ್ತೀಚಿನ ಸುದ್ದಿ
Published : 2 hours ago
|Updated : 26 minutes ago
ಸ್ಯಾಟಲೈಟ್ ಟೌನ್ ನಿರ್ಮಾಣಕ್ಕೆ ರೈತರ ಭೂಮಿ ಸ್ವಾಧೀನ: ರಾಜ್ಯ ಹೆದ್ದಾರಿ ಬಂದ್ ಮಾಡಿ ರೈತರ ಆಕ್ರೋಶ
ವಕ್ಫ್ ಆಸ್ತಿ ಸುರಕ್ಷತೆಗಾಗಿ ರಾಜ್ಯ ಸರ್ಕಾರ ಈವರೆಗೆ ಬಿಡುಗಡೆ ಮಾಡಿದ ಅನುದಾನದ ವಿವರ
ವಕ್ಫ್ ಆಸ್ತಿ ರಕ್ಷಣೆಗಾಗಿ ತಂತಿ ಬೇಲಿ, ಕಾಂಪೌಂಡ್ ಗೋಡೆ ನಿರ್ಮಿಸುವುದು ಸೇರಿದಂತೆ ರಾಜ್ಯ ಸರ್ಕಾರ 10 ವರ್ಷದಲ್ಲಿ ಸುಮಾರು 187.21 ಕೋಟಿ ರೂ. ಅನುದಾನ ಖರ್ಚು ಮಾಡಿದೆ. | Read More
ವಕ್ಫ್ ಆಸ್ತಿ ಪ್ರಕರಣ: ಉಪ್ಪಿನ ಬೆಟಗೇರಿ ಗ್ರಾಮದ ರೈತರು ನಿರಾಳ
ಸದ್ಯದ ವಕ್ಫ್ ಆಸ್ತಿ ವಿಚಾರ ಸಾಕಷ್ಟು ಸದ್ದು ಮಾಡುವುದಕ್ಕೂ ಹಿಂದೆಯೇ ಉಪ್ಪಿನ ಬೆಟಗೇರಿಯ ಆರು ರೈತರ ಜಮೀನಿನ ಪಹಣಿಯಲ್ಲಿ 'ವಕ್ಫ್ ಆಸ್ತಿ' ಎಂದು ನಮೂದಾಗಿದ್ದು ಬೆಳಕಿಗೆ ಬಂದಿತ್ತು. | Read More
ಶೃಂಗೇರಿಯಿಂದ-ಕಿಷ್ಕಿಂಧೆವರೆಗೂ ನಿರ್ಮಲ ತುಂಗಭದ್ರಾ ಅಭಿಯಾನ
ಇಂದಿನಿಂದ ನವೆಂಬರ್ 14ರವರೆಗೆ ನಿರ್ಮಲ ತುಂಗಭದ್ರಾ ಅಭಿಯಾನವನ್ನು ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ಹಾಗೂ ಪರ್ಯಾವರಣ ಟ್ರಸ್ಟ್ ಹಮ್ಮಿಕೊಂಡಿದೆ. | Read More
ಬೆಂಗಳೂರಿನಲ್ಲಿ ಕಂಬಳ ಆಯೋಜನೆಗೆ ದಿನಾಂಕ ನಿಗದಿಯಾಗಿಲ್ಲ: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಥವಾ ಪಿಲಿಕುಳದಲ್ಲಿ ಕಂಬಳ ಆಯೋಜನೆಗೆ ಆಕ್ಷೇಪವಿಲ್ಲ. ಆದರೆ, ಪಿಲಿಕುಳ ಮೃಗಾಲಯದ ಪಕ್ಕದಲ್ಲಿ ಕಂಬಳ ಸ್ಪರ್ಧೆ ಆಯೋಜಿಸುವುದಕ್ಕೆ ನಮ್ಮ ಆಕ್ಷೇಪವಿದೆ ಎಂದು ಅರ್ಜಿದಾರರು ಹೇಳಿದ್ದಾರೆ. | Read More
ಗಂಗಾವತಿ: ನೇತ್ರದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ತಂದೆ
ಮೆದುಳು ನಿಷ್ಕ್ರಿಯಗೊಂಡು ಸಾವನ್ನಪ್ಪಿದ ಮಗನ ಕಣ್ಣುಗಳನ್ನು ತಂದೆ ದಾನ ಮಾಡಿದ್ದು, ಮತ್ತೊಬ್ಬರ ಬಾಳಿಗೆ ಬೆಳಕಾಗಿದ್ದಾರೆ. | Read More
ಮೈಸೂರು: ಕೆಂಪೇಗೌಡನಹುಂಡಿ ಗ್ರಾಮದಲ್ಲಿ ದಂಪತಿ ಆತ್ಮಹತ್ಯೆ
ಸೆ.15ರಂದು ಆತ್ಮಹತ್ಯೆ ಮಾಡಿಕೊಂಡಿದ್ದ ಇದೇ ಗ್ರಾಮದ ನಾಗೇಶ್ ಎಂಬವರು ತಮ್ಮ ಸಾವಿಗೆ ಈ ದಂಪತಿಯೇ ಕಾರಣ ಎಂದು ಪತ್ರ ಬರೆದಿಟ್ಟಿದ್ದರು. | Read More