ಮಧ್ಯಂತರ ಜೀವನಾಂಶ ಪಾವತಿ ಮಾಡದ ಸಂದರ್ಭದಲ್ಲಿ ನ್ಯಾಯಾಲಯಗಳು ವಿಚ್ಛೇದನಕ್ಕಾಗಿ ಪತಿ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ತಡೆ ನೀಡಬಹುದು ಎಂದು ಹೈಕೋರ್ಟ್ ಆದೇಶಿಸಿದೆ. | Read More
Breaking News Karnataka Live: Sat Wed Oct 02 2024 ಕರ್ನಾಟಕ ಇತ್ತೀಚಿನ ವರದಿ
Published : Oct 2, 2024, 7:15 AM IST
|Updated : Oct 2, 2024, 10:18 PM IST
ಪತ್ನಿಗೆ ಜೀವನಾಂಶ ಪಾವತಿಸುವವರೆಗೂ ವಿಚಾರಣೆಗೆ ತಡೆಯಾಜ್ಞೆ ನೀಡಬಹುದು: ಹೈಕೋರ್ಟ್ - High Court
ಶುದ್ಧ ನೀರಿಗಾಗಿ ಆಗ್ರಹಿಸಿ ತೆಪ್ಪದಲ್ಲಿ ಕೂತು ಉಪವಾಸ ಸತ್ಯಾಗ್ರಹ: ಗಾಂಧೀಜಿ ಮಾದರಿಯಲ್ಲೇ ಹೋರಾಟ - Struggle like Gandhiji
ಶುದ್ಧ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಗಾಂಧಿ ಹೋರಾಟದ ದಾರಿಯನ್ನೇ ತುಳಿದಿರುವ ಗ್ರಾಮಸ್ಥರು ಇಂದು ಸಹ ಉಪವಾಸ ಸತ್ಯಾಗ್ರಹ ನಡೆಸಿದರು. ಕೆರೆಯಲ್ಲಿ ತೆಪ್ಪದ ಮೇಲೆ ಕೂತ ಹೋರಾಟಗಾರರು ಮಳೆನೀರು ಕ್ಲೊಯು, ಶುದ್ಧ ನೀರು ಕೊಡುವಂತೆ ಆಗ್ರಹಿಸಿದರು. | Read More
KRIDL ಕಾಮಗಾರಿಗಳ ಮಾನಿಟರಿಂಗ್ ಸಿಸ್ಟಂ ಗಾಂಧಿ ಸಾಕ್ಷಿ ಕಾಯಕ 2.O ತಂತ್ರಾಶ ಲೋಕಾರ್ಪಣೆ: ಅನುಕೂಲತೆಗಳೇನು? - Software Launch
ಕೆಆರ್‌ಐಡಿಎಲ್ ಕಾಮಗಾರಿಗಳ ಮಾನಿಟರಿಂಗ್ ಸಿಸ್ಟಂ ಗಾಂಧಿ ಸಾಕ್ಷಿ ಕಾಯಕ 2.O ತಂತ್ರಾಶವನ್ನು ಲೋಕಾರ್ಪಣೆಗೊಳಿಸಲಾಯಿತು. ಈ ತಂತ್ರಾಂಶವು ಜಿಎಸ್ಟಿ - ವ್ಯಾಲಿಡೇಶನ್ ಆ್ಯಪ್ ಹೊಂದಿರುವ ಕಾರಣ ನಕಲಿ ಅಥವಾ ಅಸಮರ್ಪಕ ಜಿಎಸ್ಟಿ ಸಂಖ್ಯೆಗಳನ್ನು ಸುಲಭವಾಗಿ ಗುರುತಿಸಬಹುದಾಗಿದೆ. ಜಿಎಸ್ಟಿ ಬಿಲ್‌ಗಳ ನಿರ್ವಹಣೆ ಸುಲಭಸಾಧ್ಯವಾಗಲಿದ್ದು, ತನ್ಮೂಲಕ ಮೊತ್ತಗಳ ನಿಗಮಕ್ಕೆ ಉಂಟಾಗುವ ಸಂಭವನೀಯ ನಷ್ಟವನ್ನು ತಪ್ಪಿಸಬಹುದಾಗಿರುತ್ತದೆ. | Read More
ದಸರಾ ವೈಭವ: ಅರಮನೆಯ ರಾಜವಂಶಸ್ಥರ ನವರಾತ್ರಿ ಧಾರ್ಮಿಕ ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. - MYSURU DASARA 2024
ಮೈಸೂರಿನಲ್ಲಿ ದಸರಾ ಸಂಭ್ರಮ ಜೋರಾಗಿಯೇ ನಡೆಯುತ್ತದೆ. ಹಬ್ಬದ ಹಿನ್ನೆಲೆ ಅರಮನೆಯ ರಾಜವಂಶಸ್ಥರಿಂದ ನಡೆಯುವ ನವರಾತ್ರಿ ಧಾರ್ಮಿಕ ಕಾರ್ಯಕ್ರಮಗಳ ಕುರಿತು ಸಂಪೂರ್ಣ ಮಾಹಿತಿ ತಿಳಿಯಲು ಈ ಸ್ಟೋರಿಯನ್ನು ಓದಿ... | Read More
ಜಸ್ಟ್ 3 ತಿಂಗಳ ಕಿಲಾರಿ ಹೋರಿ ₹1.51 ಲಕ್ಷಕ್ಕೆ ಮಾರಾಟ!: ಈ ತಳಿಯ ವಿಶೇಷತೆ ಏನು ಗೊತ್ತಾ? - Kilari Bull
ಕಾಗವಾಡ ತಾಲೂಕಿನ ಕೃಷ್ಣಾ ಕಿತ್ತೂರು ಗ್ರಾಮದ 95 ದಿನಗಳ ಕಿಲಾರಿ ತಳಿಯ ಹೋರಿ ಬರೋಬ್ಬರಿ 1.51 ಲಕ್ಷ ರೂಪಾಯಿಗೆ ಮಾರಾಟವಾಗಿ ದಾಖಲೆ ನಿರ್ಮಿಸಿದೆ. | Read More
ಭಾರತೀಯ ವಿಜ್ಞಾನ ಸಂಸ್ಥೆಯ ಶ್ರೇಷ್ಠತಾ ಕೇಂದ್ರಕ್ಕೆ ಭೇಟಿ: ಅತ್ಯಾಧುನಿಕ ಡ್ರೋನ್ ಹಾರಿಸಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ ಹೆಚ್ಡಿಕೆ - Kumaraswamy Visits IISc
ಭಾರತೀಯ ವಿಜ್ಞಾನ ಸಂಸ್ಥೆಯ ಶ್ರೇಷ್ಠತಾ ಕೇಂದ್ರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ತರುಣ ವಿಜ್ಞಾನಿಗಳ ಜತೆ ಸಂವಾದ ನಡೆಸಿದರು. | Read More
ವಿವಿಧ ವಿಚಾರಗಳ ಬಗ್ಗೆ ಮಾಹಿತಿ ಕೇಳಿ ರಾಜ್ಯಪಾಲರಿಂದ ಕಾರ್ಯದರ್ಶಿಗಳಿಗೆ 20 ಪತ್ರ: ಸಚಿವ ಪ್ರಿಯಾಂಕ ಖರ್ಗೆ - Priyanka Kharge
ಚಲವಾದಿ ನಾರಾಯಣಸ್ವಾಮಿ ವಿರುದ್ಧ ಕಾಂಗ್ರೆಸ್ ಎಂಎಲ್ಸಿಗಳೇ ರಾಜ್ಯಪಾಲರಿಗೆ ದೂರು ನೀಡಿದ್ದರೂ ಇನ್ನೂ ಕ್ರಮ ಕೈಗೊಂಡಿಲ್ಲ. ಸಿಎಂ ವಿಚಾರದಲ್ಲಿ 12 ತಾಸಿನಲ್ಲಿ ರಾಜ್ಯಪಾಲರು ಕ್ರಮ ಕೈಗೊಂಡಿದ್ದಾರೆ ಎಂದು ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ ನಡೆಸಿದರು. | Read More
ಯತ್ನಾಳ್ ಹೇಳಿಕೆಗಳನ್ನು ಹೈಕಮಾಂಡ್ ಗಮನಿಸುತ್ತಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ - Joshi Reacts On Yatnal
ಶಾಸಕ ಯತ್ನಾಳ್ ಅವರು ಪಕ್ಷದ ನೀತಿ ನಿರೂಪಣೆಗೆ ವಿರುದ್ಧವಾಗಿ ಮಾತನಾಡುತ್ತಿದ್ದು, ಅವರ ಹೇಳಿಕೆಗಳನ್ನು ಹೈಕಮಾಂಡ್ ಗಮನಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದರು. | Read More
'ಒಂದಾನೊಂದು ಕಾಲದಲ್ಲಿ' ಮಿಂಚಿ ಮರೆಯಾದ ಶಂಕರ್ ನಾಗ್: ಕಾರು ಅಪಘಾತವಾಗಿದ್ದೇಗೆ? ಪ್ರತ್ಯಕ್ಷದರ್ಶಿಗಳು ಹೇಳಿದ್ದಿಷ್ಟು - Shankar Nag Car Accident
1954ರ ನವೆಂಬರ್ 9ರಂದು ಮಲ್ಲಾಪುರದಲ್ಲಿ ಜನಿಸಿದ ಶಂಕರ್ ನಾಗ್ 1990ರ ಸೆಪ್ಟೆಂಬರ್ 30 ರಂದು ಕೊನೆಯುಸಿರೆಳೆದರು. ಇಡೀ ಕರುನಾಡಿಗೆ ಬರಸಿಡಿಲಿನಂತೆ ಅವರ ಕಾರು ಅಪಘಾತದ ಸುದ್ದಿ ಅಪ್ಪಳಿಸಿತ್ತು. ಅವರು ನಮ್ಮೊಂದಿಗಿಲ್ಲವಾದರೂ ಅವರ ನೆನೆಪು ಮಾತ್ರ ಕನ್ನಡಿಗರ ಮನದಲ್ಲಿ ಸದಾ ಜೀವಂತ. | Read More
ಕುಮಾರಸ್ವಾಮಿ ಮಾತನಾಡೋದನ್ನ ದೇವೇಗೌಡ್ರು ಸರಿ ಅಂದ್ರೆ ನಾನೂ ಒಪ್ಪುತ್ತೇನೆ: ಸಚಿವ ಎನ್.ಚಲುವರಾಯಸ್ವಾಮಿ - Minister N Chalauvarayaswamy
ಕೇಂದ್ರದ ಮಂತ್ರಿಯಾಗಿರುವ ಕುಮಾರಸ್ವಾಮಿ ವಾರದಲ್ಲಿ 3 ದಿನ ಬೆಂಗಳೂರಿಗೆ ಬಂದು ರಾಜ್ಯದ ಅಭಿವೃದ್ಧಿಗೆ ಬಗ್ಗೆ ಮಾತನಾಡುವ ಬದಲು ಅವರಿವರ ಬಗ್ಗೆ ಮಾತನಾಡುವ ಕೆಲಸ ಮಾಡುತ್ತಿದ್ದಾರೆ ಎಷ್ಟೇ ಎಂದು ಸಚಿವ ಎನ್.ಚಲುವರಾಯಸ್ವಾಮಿ ದೂರಿದರು. | Read More
ಮಾದಪ್ಪನ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ: ಹರಿದು ಬಂದ ಭಕ್ತಸಾಗರ - Male Mahadeshwara Temple
ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬಂದಿದೆ. ಮಹಾಲಯ ಅಮಾವಾಸ್ಯೆ ಪ್ರಯುಕ್ತ ದೇವರಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಗುತ್ತಿದೆ. | Read More
ಕೇಂದ್ರ ಸರ್ಕಾರ ಬಳಸಿ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ - CM Allegations
ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಭಾರತ್ ಜೋಡೋ ಸಭಾಂಗಣದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಬಳಸಿ ರಾಜ್ಯ ಬಿಜೆಪಿ ನಾಯಕರು ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. | Read More
ಸೋಷಿಯಲ್ ಮೀಡಿಯಾ ಸ್ಟಾರ್ ಬ್ಲ್ಯಾಕ್ಮೇಲ್ಗೆ ಹೆದರಿ ಪ್ರೇಮಿ ಆತ್ಮಹತ್ಯೆ ಆರೋಪ?: ಕೊಲೆ ಶಂಕೆ - Lover Suicide
ಬನ್ನೇರುಘಟ್ಟ ಬಳಿ ಆತ್ಮಹತ್ಯೆ ಪ್ರಕರಣವೊಂದು ನಡೆದಿದೆ. ಇದು ಕೊಲೆ ಆಗಿರಬಹುದು ಎಂದು ಮೃತನ ತಂದೆ ತಾಯಿ ಶಂಕೆ ವ್ಯಕ್ತಪಡಿಸಿದ್ದಾರೆ. ಸೋಷಿಯಲ್ ಮೀಡಿಯಾ ಸ್ಟಾರ್ ಬ್ಲ್ಯಾಕ್ಮೇಲ್ಗೆ ಹೆದರಿ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಆರೋಪಿಸಲಾಗುತ್ತಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. | Read More
ಸಿಎಂ ಪತ್ನಿಯ 14 ನಿವೇಶನ ವಾಪಸ್ ಪ್ರಕರಣಕ್ಕೆ ತಿರುವು: ಕೋರ್ಟ್ ಆದೇಶದ ಉಲ್ಲಂಘನೆ ಎಂದ ಹೆಚ್ಡಿಕೆ - H D Kumaraswamy
ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವಾಗಲೇ ಸಿಎಂ ಅವರ ಪತ್ನಿ ನಿವೇಶನಗಳನ್ನು ಮುಡಾಗೆ ವಾಪಸ್ ನೀಡಿದ್ದು, ಇದು ನ್ಯಾಯಾಂಗ ನಿಂದನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. | Read More
ಹುಬ್ಬಳ್ಳಿ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್: ವಿವಾಹಿತೆಗೆ ಕರೆ ಮಾಡಿ ಕಿರುಕುಳ ನೀಡಿದ್ದಕ್ಕೆ ಹಲ್ಲೆ - Assaulted on Youth case
ಬಡ್ಡಿ ಕಟ್ಟದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ತಿರುವು ಪಡೆದುಕೊಂಡಿದೆ. ವೈಯಕ್ತಿಕ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆದಿದೆ ಎಂಬ ಅಂಶ ಬಹಿರಂಗವಾಗಿದೆ. | Read More
ಹೆದ್ದಾರಿ ಅವ್ಯವಸ್ಥೆಗೆ ಮೋದಿ ಸರ್ಕಾರವೇ ಕಾರಣ: ಕೆಡಿಪಿ ಸಭೆ ನಡೆಸಿದ ಸಚಿವ ಮಂಕಾಳ ವೈದ್ಯ ತೀವ್ರ ಆಕ್ಷೇಪ! - Mankala Vaidya
ಮಂಗಳವಾರ ಕಾರವಾರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಐಆರ್‌ಬಿ ಕಾಮಗಾರಿ ಸಂಪೂರ್ಣವಾಗದಿರುವುದಕ್ಕೆ ಮೋದಿ ಸರ್ಕಾರದ ವಿರುದ್ಧ ಸಚಿವ ಮಂಕಾಳ ವೈದ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. | Read More
ಗಾಂಧಿಯವರ ಸರ್ವೋದಯ, ಅಂಬೇಡ್ಕರರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ: ಸಿಎಂ - Gandhi Jayanti
ಬೆಂಗಳೂರಿನಲ್ಲಿ ಬಿಬಿಎಂಪಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಛತಾ ಆಂದೋಲನಾ ಪ್ರತಿಜ್ಞಾವಿಧಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. | Read More
ಫುಟ್‌ಬೋರ್ಡ್ ಮೇಲೆ ನಿಲ್ಲಬೇಡಿ ಎಂದಿದ್ದಕ್ಕೆ ಬಿಎಂಟಿಸಿ ನಿರ್ವಾಹಕನಿಗೆ ಚಾಕು ಇರಿತ: ಆರೋಪಿ ಬಂಧನ - Stabbing Accused Arrest
ಬಿಎಂಟಿಸಿ ನಿರ್ವಾಹಕನಿಗೆ ಚಾಕು ಇರಿದಿದ್ದ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ. | Read More
ಎಂಡಿಎಂಎ ಮಾರಾಟ: ಮಂಗಳೂರಿನಲ್ಲಿ ಕೇರಳದ ಐವರ ಬಂಧನ - MDMA Selling Case
ಮಂಗಳೂರಿನಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಐವರನ್ನು ಪೊಲೀಸರು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. | Read More
ಬೆಂಗಳೂರು: ಬಾಡಿಗೆ ಜಾಸ್ತಿ ಕೊಡಲು ನಿರಾಕರಿಸಿದ ಯುವತಿಗೆ ಅವಾಚ್ಯವಾಗಿ ನಿಂದಿಸಿದ ಆಟೋ ಚಾಲಕ - Auto driver verbally abused woman
ಹೆಚ್ಚು ಬಾಡಿಗೆ ನೀಡಲು ನಿರಾಕರಿಸಿದ ಯುವತಿಗೆ ಆಟೋ ಚಾಲಕನೋರ್ವ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. | Read More
ಸಿಂಧನೂರಲ್ಲಿ ಕಿಡ್ನಾಪ್ ಆಗಿದ್ದ ನಾಲ್ವರು ಮಕ್ಕಳ ರಕ್ಷಣೆ: ಅಂತಾರಾಜ್ಯ ಅಪಹರಣಕಾರರ ಬಂಧನ - Children Kidnap Case
ಮಕ್ಕಳ ಅಪಹರಣ ಮಾಡಿದ ಅಂತರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. | Read More
ರೇಣುಕಾಸ್ವಾಮಿ ಕೊಲೆ ಪ್ರಕರಣ: ತುಮಕೂರು ಜೈಲಿನಿಂದ ಮೂವರು ಆರೋಪಿಗಳು ಬಿಡುಗಡೆ - Three accused released
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತುಮಕೂರು ಜೈಲಿಗೆ ಸ್ಥಳಾಂತರಗೊಂಡಿದ್ದ ಮೂವರು ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. | Read More
ಚಿಕ್ಕೋಡಿ: ಚಾಲಕನ ಸಮೇತ ಸುಟ್ಟು ಕರಕಲಾದ ಕಾರು ಪತ್ತೆ - burnt dead body
ಚಿಕ್ಕೋಡಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕಾರೊಂದು ಸುಟ್ಟು ಭಸ್ಮಗೊಂಡಿದ್ದು, ಚಾಲಕನ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. | Read More
ಗಾಂಧೀಜಿಗೂ ಬೆಳಗಾವಿಗೂ ಇದೆ ವಿಶೇಷ ನಂಟು: ಕುಂದಾನಗರಿಗೆ ಬಾಪೂಜಿ ಬಂದಿದ್ದು ಎಷ್ಟು ಬಾರಿ ಗೊತ್ತಾ? - Gandhiji Belagavi Relation
ಮಹಾತ್ಮ ಗಾಂಧೀಜಿಗೂ ಬೆಳಗಾವಿಗೂ ಅವಿನಾಭಾವ ಸಂಬಂಧವಿದ್ದು, ಬೆಳಗಾವಿಯಲ್ಲಿ ಎರಡು ದಿನಗಳ ಕಾಲ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಗಾಂಧೀಜಿ ವಹಿಸಿದ್ದರು. | Read More
ಬೆಂಗಳೂರಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರಿಂದ 'ಗಾಂಧಿ ನಡಿಗೆ' - Gandhi Nadige
ಬೆಂಗಳೂರು ನಗರದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಗಾಂಧಿ ನಡಿಗೆ ಕೈಗೊಂಡರು. | Read More
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮೋಸ ಆರೋಪ: ಕಾನ್ಸ್ಟೇಬಲ್ ವಿರುದ್ಧ ಪ್ರಕರಣ - Case Against Police Constable
ಯುವತಿಯೊಬ್ಬಳನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರ ಎಸಗಿ ಮೋಸ ಮಾಡಿರುವ ಆರೋಪದ ಮೇಲೆ ಕಾನ್ಸ್ಟೇಬಲ್ ವಿರುದ್ಧ ಪ್ರಕರಣ ದಾಖಲಾಗಿದೆ. | Read More
ಬಾಗಲಕೋಟೆ: ಸ್ವಾಮೀಜಿಗೆ ಬೆದರಿಸಿ ಲಕ್ಷಾಂತರ ಸುಲಿಗೆ ಪ್ರಕರಣ; ನಾಲ್ವರ ಬಂಧನ - Money Extortion case
ಪೊಲೀಸ್ ಅಧಿಕಾರಿ ಸೋಗಿನಲ್ಲಿ ರಾಮಾರೂಢ ಮಠದ ಸ್ವಾಮೀಜಿಗೆ ಬೆದರಿಕೆ ಹಾಕಿ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿದ ನಾಲ್ವರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಐಜಿಪಿ ವಿಕಾಸ್ ಕುಮಾರ್ ತಿಳಿಸಿದ್ದಾರೆ. | Read More
ರಸ್ತೆಯಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ: ಹುಬ್ಬಳ್ಳಿಯಲ್ಲಿ ಯುವಕನ ಬಂಧನ - Young Man Arrest
ಸಾರ್ವಜನಿಕ ಸ್ಥಳದಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಪ್ರಕರಣ ಸಂಬಂಧ ಹುಬ್ಬಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. | Read More
ಮೈಸೂರಿನ ಬದನವಾಳುವಿನಲ್ಲಿ ಮಹಾತ್ಮ ಗಾಂಧೀಜಿ ಹೆಜ್ಜೆ ಗುರುತು ಅಜರಾಮರ - Gandhiji visited Badanavalu village
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿಗೆ ಸೇರಿರುವ ಬದನವಾಳು ಗ್ರಾಮಕ್ಕೆ ಮಹಾತ್ಮ ಗಾಂಧೀಜಿ ಅವರು ಎರಡು ಬಾರಿ ಭೇಟಿ ನೀಡಿದ್ದರು. ಗಾಂಧೀಜಿ ಭೇಟಿ ನೀಡಿದರ ಫಲವಾಗಿ ನೂರಾರು ಮಹಿಳೆಯರು ಖಾದಿ ಬಟ್ಟೆ ನೇಯ್ಗೆಯೊಂದಿಗೆ ಬದುಕು ಕಟ್ಟಿಕೊಂಡಿದ್ದಾರೆ. ಈ ಗ್ರಾಮದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.. | Read More
ಮಂಗಳೂರಿನಲ್ಲಿ ಅ.4ರಿಂದ ಮೂರು ದಿನ ಅಂತಾರಾಷ್ಟ್ರೀಯ ವಿದೂಷಕ ಉತ್ಸವ - International Clown Festival
ಮಂಗಳೂರಿನಲ್ಲಿ ಅಕ್ಟೋಬರ್ 4, 5, ಮತ್ತು 6ರಂದು ಅಂತಾರಾಷ್ಟ್ರೀಯ ವಿದೂಷಕ ಉತ್ಸವ ನಡೆಯಲಿದ್ದು, ಸುಮಾರು 10 ದೇಶಗಳು ಭಾಗಿಯಾಗಲಿವೆ. | Read More
ರಾಣೆಬೆನ್ನೂರು ಬಳಿ ಅಪಘಾತ: ಲಾರಿ ಚಾಲಕನ ಎದೆಗೆ ಹೊಕ್ಕ ಕಬ್ಬಿಣದ ಪೈಪ್ - Iron Pipe Enters Chest
ಗೂಡ್ಸ್ ವಾಹನ ಅಪಘಾತದಲ್ಲಿ ಸರ್ವಿಸ್ ರಸ್ತೆಯ ಜಾಲರಿಗೆ ಹಾಕಿದ್ದ ಪೈಪ್ ಚಾಲಕನ ಎದೆಗೆ ಹೊಕ್ಕಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. | Read More
ಜನ್ಮದಿನ ಆಚರಣೆ ವೇಳೆ ಗಾಳಿಯಲ್ಲಿ ಗುಂಡು: ರಿಯಲ್ ಎಸ್ಟೇಟ್ ಉದ್ಯಮಿ ಬಂಧನ - Air fire at Birthday Celebration
ಜನ್ಮದಿನ ಸಮಾರಂಭದಲ್ಲಿ ಗುಂಡಿನ ಸದ್ದು ಕೇಳಿ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಬೆಂಗಳೂರು ಪೊಲೀಸರು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. | Read More
ಹಾವೇರಿಯಲ್ಲಿದೆ ರಾಜ್ಯದ ಏಕೈಕ 'ಗಾಂಧಿ ಗುರುಕುಲ': ತಾವೇ ಬಟ್ಟೆ ನೇಯ್ದು, ಆಹಾರವನ್ನೂ ತಯಾರಿಸುವ ಮಕ್ಕಳು - Gandhi Gurukula
ಮಹಾತ್ಮ ಗಾಂಧೀಜಿ ಒಡನಾಡಿ ಗಾಂಧಿವಾದಿ ಗುದ್ಲೆಪ್ಪ ಹಳ್ಳಿಕೇರಿ ಎಂಬುವರು ಕಾಣಿಕೆಯಾಗಿ ಬಂದ ಹಣದಿಂದ ಗಾಂಧಿ ಗ್ರಾಮೀಣ ಗುರುಕುಲವನ್ನು ಸ್ಥಾಪಿಸಿದ್ದರು. ಈ ಶಾಲೆ ಇಂದಿಗೂ 200ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದೆ. ಇಲ್ಲಿನ ವಿದ್ಯಾರ್ಥಿಗಳು ತಮ್ಮ ಬಟ್ಟೆ, ಆಹಾರ ಎಲ್ಲವನ್ನೂ ತಾವೇ ಸಿದ್ಧಪಡಿಸಿಕೊಳ್ಳುತ್ತಾರೆ. ಈ ಮಾದರಿ ಶಾಲೆ ಬೆಳೆದು ಬಂದ ಹಾದಿ ಹೀಗಿದೆ. | Read More
ಒಕ್ಕಲಿಗರ ಸಂಘದಲ್ಲಿ ಅವಿಶ್ವಾಸ ನಿರ್ಣಯ: ನಿಯಮಗಳ ತಿದ್ದುಪಡಿ ಉತ್ತಮ - ಹೈಕೋರ್ಟ್ ಸಲಹೆ - High Court
ರಾಜ್ಯದ ಒಕ್ಕಲಿಗರ ಸಂಘದಲ್ಲಿ ಆಗಾಗ್ಗೆ ಅವಿಶ್ವಾಸ ನಿರ್ಣಯ ಕೈಗೊಳ್ಳುವುದನ್ನು ತಪ್ಪಿಸಲು ನಿಯಮಗಳ ತಿದ್ದುಪಡಿ ತರುವುದು ಉತ್ತಮ ಎಂದು ಹೈಕೋರ್ಟ್ ಸಲಹೆ ನೀಡಿದೆ. | Read More
'ನನ್ನ ತಿಥಿ ಬೇಡ, ಪ್ರತಿ ವರ್ಷ ಗಾಂಧಿ ಜಯಂತಿ ಆಚರಿಸಿ': ಅಪ್ಪಟ ಗಾಂಧಿವಾದಿಯ ಸ್ಫೂರ್ತಿದಾಯಕ ಕಥೆ - Gandhi Jayanti
ಸ್ವಾತಂತ್ರ್ಯ ಹೋರಾಟಗಾರರಾದ ಗಾಂಧಿ ಬಸಪ್ಪನವರ ಕುಟುಂಬದ ಸದಸ್ಯರೆಲ್ಲರೂ ಪ್ರತಿ ವರ್ಷವೂ ಗಾಂಧಿ ಜಯಂತಿ ಆಚರಿಸಿಕೊಂಡು ಬರುತ್ತಿದೆ. ಈ ಕುಟುಂಬಸ್ಥರು ತಮ್ಮ ತಂದೆಯವರ ಮಾತಿನಂತೆ ಯುವ ಜನತೆಗೆ ಗಾಂಧೀಜಿ ತತ್ವ, ಸಿದ್ಧಾಂತಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. | Read More
ಕಲಬುರಗಿ: ಕಲುಷಿತ ನೀರು ಸೇವಿಸಿ 80 ಜನ ಅಸ್ವಸ್ಥ, ಪಿಡಿಒ ಅಮಾನತು - PDO Suspend
ಕಲುಷಿತ ನೀರು ಕುಡಿದು 80 ಜನ ಅಸ್ವಸ್ಥವಾಗಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. | Read More
ದಕ್ಷಿಣ ಕನ್ನಡ: ಹಿಂದಕ್ಕೆ ಚಲಾಯಿಸುತ್ತಿದ್ದ ಕಾರಿನಡಿಗೆ ಬಿದ್ದು ಬಾಲಕ ಸಾವು - BOY DIED
ಮನೆಯಂಗಳದಲ್ಲಿ ಕಾರು ಚಲಾಯಿಸುವಾಗ ಹಿಂದೆ ನಿಂತಿದ್ದ ಬಾಲಕ ಅದರಡಿ ಬಿದ್ದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. | Read More
ದೇಶದ ಸಮಗ್ರತೆಗೆ ಧಕ್ಕೆಯಾದರೆ ವ್ಯಕ್ತಿ ಸ್ವಾತಂತ್ರಕ್ಕೆ ಮನ್ನಣೆ ನೀಡಲಾಗದು: ಹೈಕೋರ್ಟ್ - High Court
ವ್ಯಕ್ತಿಯು ಅಪರಾಧದ ಆರೋಪದಲ್ಲಿ ಬಂಧನಕ್ಕೊಳಗಾದರೆ, ಅದನ್ನು ಕಾನೂನಿನ ಅಡಿಯಲ್ಲಿ ಪರಿಗಣಿಸಬೇಕಾಗಿದೆ. ಈ ಸಂದರ್ಭದಲ್ಲಿ ವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಪರಿಗಣನೆ ಮಾಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. | Read More
ಅರ್ಹತೆ ಇದ್ದರೂ ವೈದ್ಯಕೀಯ ಸೀಟು ನೀಡದ ಕೆಇಎ: 10 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ನಿರ್ದೇಶನ - Compensation For Chess Player
ಅರ್ಹತೆಗೆ ತಕ್ಕಂತೆ ವೈದ್ಯಕೀಯ ಸೀಟು ನೀಡದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಚೆಸ್ ಪಟುವಿಗೆ 10 ಲಕ್ಷ ರೂ. ಪರಿಹಾರ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶ ಮಾಡಿದೆ. | Read More