ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿರುವ ಬಗ್ಗೆ ಸಚಿವ ಎನ್.ಎಸ್. ಬೋಸರಾಜು ಹರ್ಷ ವ್ಯಕ್ತಪಡಿಸಿದ್ದಾರೆ. | Read More
Todays Karnataka News - Live: ಕರ್ನಾಟಕ Wed Oct 23 2024 ಇತ್ತೀಚಿನ ಸುದ್ದಿ
Published : 3 hours ago
|Updated : 28 minutes ago
ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್: ಸಚಿವ ಬೋಸರಾಜು
ತುಮಕೂರು: ವಾಂತಿ ಭೇದಿಯಿಂದ ಇಬ್ಬರು ಸಾವು, 10ಕ್ಕೂ ಹೆಚ್ಚು ಮಂದಿಗೆ ಮುಂದುವರಿದ ಚಿಕಿತ್ಸೆ
ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ವಾಂತಿ ಭೇದಿಯಿಂದ ಇಬ್ಬರು ಸಾವನ್ನಪ್ಪಿದ್ದು, ಹಲವರು ಚಿಕಿತ್ಸೆ ಪಡೆಯುತ್ತಿದ್ದಾರೆ. | Read More
ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ಮೃತರ ಸಂಖ್ಯೆ ಐದಕ್ಕೇರಿಕೆ, ಬೆಳಗ್ಗೆ ಓರ್ವನ ರಕ್ಷಣೆ
ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಸಂಖ್ಯೆ ಐದಕ್ಕೇರಿದ್ದು, ರಕ್ಷಾಣ ಕಾರ್ಯಾಚರಣೆ ಭರದಿಂದ ಸಾಗಿದ್ದು, ಬೆಳ್ಳಂಬೆಳಗ್ಗೆ ವ್ಯಕ್ತಿಯೊಬ್ಬರನ್ನು ರಕ್ಷಿಸಲಾಗಿದೆ. | Read More
ಬಿಬಿಎಂಪಿಗೆ ಚುನಾವಣೆ ನಡೆಸುವುದು ಬೇಡ: ನಮ್ಮನ್ನೇ ಮೇಯರ್ ಮಾಡಲಿ ಎಂದು ಕೋರಿ ಹೈಕೋರ್ಟ್ಗೆ ಅರ್ಜಿ
ತಮ್ಮನ್ನು ಬಿಬಿಎಂಪಿಯ ಮಧ್ಯಂತರ ಮೇಯರ್ ಆಗಿ ಕಾರ್ಯನಿರ್ವಹಿಸುವಂತೆ ಮನವಿ ಮಾಡಿಕೊಳ್ಳಲು ನಿರ್ದೇಶನ ನೀಡಬೇಕೆಂದು ಕೋರಿ ವ್ಯಕ್ತಿಯೊಬ್ಬ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. | Read More
ಬೆಂಗಳೂರಿನಲ್ಲಿ ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್
ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಸ್ಥಳಕ್ಕೆ ಭೇಟಿ ನೀಡಿರುವ ಡಿಸಿಎಂ, ಬೆಂಗಳೂರಿನಲ್ಲಿ ತಕ್ಷಣವೇ ಕಟ್ಟಡಗಳ ಫಿಟ್ನೆಸ್ ಪ್ರಮಾಣ ಪತ್ರ, ವಿನ್ಯಾಸ, ಪಾಲಿಕೆ ಅನುಮತಿ ಇಲ್ಲದೇ ಇರುವ ಕಟ್ಟಡ ನಿರ್ಮಾಣದ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ. | Read More
ಚನ್ನಪಟ್ಟಣ ಕದನ ಕುತೂಹಲ: ಅತ್ತ ಸಿ.ಪಿ.ಯೋಗೇಶ್ವರ್ ನಡೆ, ಜೆಡಿಎಸ್ - ಕಾಂಗ್ರೆಸ್ ಲೆಕ್ಕಾಚಾರ ಬದಲು!
ಸಿಪಿ ಯೋಗೇಶ್ವರ್ ಕಾದು ನೋಡುವ ತಂತ್ರ ಅನುಸರಿಸುತ್ತಿರುವ ಕಾರಣ ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣ ಕ್ಷೇತ್ರ ತುಸು ಕೌತುಕ ಮೂಡಿಸಿದ್ದು ಸುಳ್ಳಲ್ಲ. ಈ ಕುತೂಹಲಕ್ಕೆ ಶೀಘ್ರದಲ್ಲೇ ತೆರೆ ಬೀಳುವ ಸಾದ್ಯತೆ ಇದೆ. | Read More
ಬೆಂಗಳೂರಲ್ಲಿ ವರುಣನ ಸಿಡಿಲಬ್ಬರ: ಅಕ್ಟೋಬರ್ ತಿಂಗಳಲ್ಲಿ 245 ಎಂ.ಎಂ ದಾಖಲೆ ಮಳೆ
ಬೆಂಗಳೂರಿನಲ್ಲಿ ಇದೇ ಅಕ್ಟೋಬರ್ ತಿಂಗಳಲ್ಲಿ ಇತಿಹಾಸದಲ್ಲಿಯೇ ಅತಿ ಹೆಚ್ಚು ಮಳೆಯಾಗಿದೆ ಎಂದು ಸಿಎಂ ಸಚಿವಾಲಯ ಮಾಹಿತಿ ನೀಡಿದೆ. | Read More