ETV Bharat / state

ಬಾಗಲಕೋಟೆ: ಕಾರಿಗೆ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನ - Car Catches Fire - CAR CATCHES FIRE

ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆಯಲ್ಲಿ ಶನಿವಾರ ನಡೆಯಿತು.

ಕಾರಿಗೆ ಬೆಂಕಿ ತಗುಲಿ ವ್ಯಕ್ತಿ ಸಾವು
ಕಾರಿಗೆ ಬೆಂಕಿ ತಗುಲಿ ವ್ಯಕ್ತಿ ಸಾವು (ETV Bharat)
author img

By ETV Bharat Karnataka Team

Published : May 12, 2024, 7:26 AM IST

Updated : May 12, 2024, 10:15 AM IST

ಕಾರಿಗೆ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನ (ETV Bharat)

ಬಾಗಲಕೋಟೆ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಓರ್ವ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಕಮತಗಿ ಪಟ್ಟಣದ ಸಮೀಪ‌ದ ಇಂಗಳಗಿ ರಸ್ತೆಯಲ್ಲಿ ಶನಿವಾರ ಸಂಭವಿಸಿದೆ. ಹುನಗುಂದ ತಾಲೂಕಿನ ಚಿಕ್ಕಮಾಗಿ ಗ್ರಾಮದ ಸಂಗನಗೌಡ ಪಾಟೀಲ್ (48) ಮೃತರೆಂದು ಗುರುತಿಸಲಾಗಿದೆ.

ಕಾರಿಗೆ ಹೇಗೆ ಬೆಂಕಿ ತಗುಲಿತು ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೊಲೀಸರು ಹಾಗೂ ಅಮೀನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಸಿಡಿಲು ಬಡಿದು ಉತ್ತರ ಪ್ರದೇಶ ಮೂಲದ ಕಾರ್ಮಿಕ ಸಾವು - laborer was died by lightning

Last Updated : May 12, 2024, 10:15 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.