ETV Bharat / state

ರಾಮನಗರ: ಮದುವೆ ಸಮಾರಂಭದ ಐಸ್​​​​​​ ಕ್ರೀಂ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ - Ice Cream - ICE CREAM

ಮದುವೆ ಸಮಾರಂಭದಲ್ಲಿ ಐಸ್​ ಕ್ರೀಂ ಸೇವಿಸಿ ಹಲವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ಐಸ್​ ಕ್ರೀಂ ಸೇವಿಸಿ ಅಸ್ವಸ್ಥರಾದವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
ಐಸ್​ ಕ್ರೀಂ ಸೇವಿಸಿ ಅಸ್ವಸ್ಥರಾದವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ (Etv Bharat)
author img

By ETV Bharat Karnataka Team

Published : May 6, 2024, 8:04 AM IST

Updated : May 6, 2024, 10:22 AM IST

ಐಸ್​ ಕ್ರೀಂ ಸೇವಿಸಿ ಅಸ್ವಸ್ಥರಾದವರು. (Etv Bharat)

ರಾಮನಗರ: ಮದುವೆ ಸಮಾರಂಭದಲ್ಲಿ ಐಸ್​ ಕ್ರೀಂ ತಿಂದು ಅಸ್ವಸ್ಥರಾಗಿ 50ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚನ್ನಪಟ್ಟಣದಲ್ಲಿ ಭಾನುವಾರ ನಡೆದಿದೆ.

ಚನ್ನಪಟ್ಟಣ ನಗರದ ಸಾತನೂರು ಸರ್ಕಲ್ ಸಮೀಪ ಮದುವೆ ಸಮಾರಂಭ ಏರ್ಪಾಡಾಗಿತ್ತು. ಊಟದ ನಂತರ ಐಸ್​ ಕ್ರೀಂ ಸೇವಿಸಿದವರಿಗೆ ಅರ್ಧ ಗಂಟೆಯ ಬಳಿಕ ವಾಂತಿ, ಭೇದಿ ಶುರುವಾಗಿದೆ. ಯಾರಬ್​ ನಗರ ಹಾಗೂ ಕೋಟೆ ನಿವಾಸಿಗಳಾದ ಸುಮಾರು ಐವತ್ತಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ 40 ಮಂದಿ ಚಿಕಿತ್ಸೆ ಪಡೆಯುತ್ತಿದ್ದರೆ, ಉಳಿದವರನ್ನು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: ಬಂಟ್ವಾಳ ಹೊರವಲಯದಲ್ಲಿ ನೇತ್ರಾವತಿ ನದಿಗೆ ಇಳಿದ ಇಬ್ಬರು ಬಾಲಕಿಯರು ನೀರುಪಾಲು - girls drowned

Last Updated : May 6, 2024, 10:22 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.