ETV Bharat / state

ಕಾಂಗ್ರೆಸ್​ ಅಭ್ಯರ್ಥಿಗಳು ಸೋತರೆ ಸಿಎಂ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕ: ಸಚಿವ ಬೈರತಿ ಸುರೇಶ್​ - Byrathi Suresh - BYRATHI SURESH

ಕಾಂಗ್ರೆಸ್​ ಅಭ್ಯರ್ಥಿಗಳು ಸೋತರೆ ಸಿಎಂ ಸ್ಥಾನಕ್ಕೆ ಕಂಟಕ ಎಂದು ಬೈರತಿ ಸುರೇಶ್​ ಹೇಳಿದ್ದಾರೆ.

ಕಾಂಗ್ರೆಸ್​ ಅಭ್ಯರ್ಥಿಗಳು ಸೋತರೆ ಸಿಎಂ ಸ್ಥಾನಕ್ಕೆ ಕಂಟಕ: ಸಚಿವ ಬೈರತಿಸುರೇಶ್​

author img

By ETV Bharat Karnataka Team

Published : Apr 18, 2024, 8:17 PM IST

Updated : Apr 19, 2024, 6:23 AM IST

ಸಚಿವ ಬೈರತಿ ಸುರೇಶ್​ ಹೇಳಿಕೆ

ಕೋಲಾರ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಗಳು ಸೋಲು ಅನುಭವಿಸಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ಕಂಟಕ ಎದುರಾಗುತ್ತದೆ ಎಂದು ಸಚಿವ ಬೈರತಿ ಸುರೇಶ್​ ಅಚ್ಚರಿಯ ಹೇಳಿಕೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬೈರತಿ ಸುರೇಶ್ ನೇತೃತ್ವದಲ್ಲಿ ಇಂದು ಕುರುಬ ಸಮುದಾಯದ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅವರು​, ಕುರುಬ ಸಮುದಾಯ ಸಿದ್ದರಾಮಯ್ಯ ಕೈ ಬಲಪಡಿಸಬೇಕು. ನಿಮ್ಮ ಬೆಂಬಲವನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ನೀಡಬೇಕು. ಸಿದ್ದರಾಮಯ್ಯ ಹಾಗೂ ಅಭ್ಯರ್ಥಿ ಗೌತಮ್ ಅವರಿಗೂ ನಿಮ್ಮ ಬೆಂಬಲ‌ ಬೇಕು. ಒಂದು ವೇಳೆ ನೀವು ಮನಸ್ಸು ಬದಲಾಯಿಸಿ ಬೇರೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಸಿದ್ದರಾಮಯ್ಯನವರ ಸಿಎಂ ಸ್ಥಾನಕ್ಕೆ ಕುತ್ತು ಬರುತ್ತದೆ. ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯಬೇಕಾದರೆ ಹೆಚ್ಚಿನ ಲೀಡ್ ಕೊಡಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ ಹಿಂದೂಗಳ ಮೇಲೆ ಮಿತಿಮೀರಿದ ಹಲ್ಲೆ, ಭಯೋತ್ಪಾದನಾ ಚಟುವಟಿಕೆ: ಆರ್.ಅಶೋಕ್ ಆರೋಪ - Lok Sabha Election 2024

Last Updated : Apr 19, 2024, 6:23 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.