ETV Bharat / state

ಕನ್ನಡ ರಾಜ್ಯೋತ್ಸವ: ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರ ನೇಮಿಸಿ ಸರ್ಕಾರ ಆದೇಶ

ಜಿಲ್ಲಾ ಕೇಂದ್ರಗಳಲ್ಲಿ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಲು ಸಚಿವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರ ನೇಮಿಸಿ ಸರ್ಕಾರ ಆದೇಶ
ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರ ನೇಮಿಸಿ ಸರ್ಕಾರ ಆದೇಶ (ETV Bharat)
author img

By ETV Bharat Karnataka Team

Published : 2 hours ago

ಬೆಂಗಳೂರು: ಕನ್ನಡ ರಾಜ್ಯೋತ್ಸವ ದಿನದ ಅಂಗವಾಗಿ ನವೆಂಬರ್ 1ರಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ನೆರವೇರಿಸಲು ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದ 30 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು ನಗರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಾಡಧ್ವಜಾರೋಹಣ ಮಾಡಲಿದ್ದಾರೆ. ಉಳಿದಂತೆ 30 ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಒಂದು ವೇಳೆ ಅನಾರೋಗ್ಯ ಅಥವಾ ಇತರೆ ಕಾರಣಗಳಿಂದಾಗಿ ಸಚಿವರು ಧ್ವಜಾರೋಹಣ ಕಾರ್ಯಕ್ರಮಕ್ಕೆ ಗೈರಾದಲ್ಲಿ, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ನಾಳೆ ಧ್ವಜಾರೋಹಣ ಮಾಡುವ ಸಚಿವರ ಪಟ್ಟಿ ಈ ಕೆಳಕಂಡಂತೆ ಇದೆ.

  • ತುಮಕೂರು - ಗೃಹ ಸಚಿವ ಡಾ. ಜಿ. ಪರಮೇಶ್ವರ್
  • ಗದಗ - ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್
  • ಬೆಂಗಳೂರು ಗ್ರಾಮಾಂತರ - ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ
  • ರಾಮನಗರ - ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ
  • ವಿಜಯಪುರ - ಬೃಹತ್ ಮತ್ತು ಮಧ್ಯಮ ಕೈಗಾರಿಕಾಎ ಸಚಿವ ಎಂ.ಬಿ. ಪಾಟೀಲ್
  • ಚಿಕ್ಕಮಗಳೂರು - ಇಂಧನ ಸಚಿವ ಕೆ. ಜೆ. ಜಾರ್ಜ್
  • ದಕ್ಷಿಣ ಕನ್ನಡ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
  • ಮೈಸೂರು - ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ
  • ಬೆಳಗಾವಿ - ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
  • ಬಳ್ಳಾರಿ - ಕಂದಾಯ ಸಚಿವ ಕೃಷ್ಣಬೈರೇಗೌಡ
  • ಕಲಬುರಗಿ - ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ
  • ಹಾವೇರಿ - ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್
  • ವಿಜಯನಗರ - ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್
  • ಯಾದಗಿರಿ - ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ
  • ಬೀದರ್ - ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ
  • ಮಂಡ್ಯ - ಕೃಷಿ ಸಚಿವ ಎನ್. ಚಲುವರಾಯಸ್ವಾಮಿ
  • ದಾವಣಗೆರೆ - ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ
  • ಧಾರವಾಡ - ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್
  • ರಾಯಚೂರು - ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್
  • ಬಾಗಲಕೋಟೆ - ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ
  • ಚಾಮರಾಜನಗರ - ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್
  • ಕೊಪ್ಪಳ - ಹಿಂದುಳಿದ ವರ್ಗಗಳು, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ
  • ಚಿತ್ರದುರ್ಗ - ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್
  • ಹಾಸನ - ಸಹಕಾರ ಸಚಿವ ಕೆ.ಎನ್. ರಾಜಣ್ಣ
  • ಕೋಲಾರ - ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಸುರೇಶ್ ಬಿ.ಎಸ್
  • ಉಡುಪಿ - ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
  • ಉತ್ತರ ಕನ್ನಡ - ಮೀನುಗಾರಿಕೆ, ಬಂದರು, ಒಳನಾಡು ಜಲ ಸಾರಿಗೆ ಸಚಿವ ಮಂಕಾಳ ವೈದ್ಯ
  • ಶಿವಮೊಗ್ಗ - ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ
  • ಚಿಕ್ಕಬಳ್ಳಾಪುರ - ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್
  • ಕೊಡಗು - ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು

ಇದನ್ನೂ ಓದಿ: ಸರ್ಕಾರದ ಮುಂದೆ ಶಕ್ತಿ ಯೋಜನೆ ಪರಿಷ್ಕರಿಸುವ ಪ್ರಸ್ತಾಪ ಇಲ್ಲ, ಉದ್ದೇಶವೂ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಇದನ್ನೂ ಓದಿ: ದ್ವೇಷ ಬಿಟ್ಟು ಒಗ್ಗಟ್ಟಾಗಿದ್ದರೆ ನಿಮ್ಮ ಮೇಲೆ ಯಾರೂ ಕೈ ಎತ್ತಲ್ಲ: ರಾಜ್ಯ ನಾಯಕರಿಗೆ ಖರ್ಗೆ ಬುದ್ಧಿ ಮಾತು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.