ETV Bharat / state

ಶಿವಮೊಗ್ಗ: ಭಾರಿ ಮಳೆಗೆ ಕೋಳಿ ಫಾರಂ​​ ಕುಸಿತ, 3 ಸಾವಿರಕ್ಕೂ ಹೆಚ್ಚು ಕೋಳಿಗಳು ಸಾವು - poultry farm shed collapsed - POULTRY FARM SHED COLLAPSED

ಮಳೆಯಿಂದ ಕೋಳಿ ಫಾರಂ ಸಂಪೂರ್ಣ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿ ಸಿಲುಕಿ 3 ಸಾವಿರಕ್ಕೂ ಹೆಚ್ಚು ಕೋಳಿಗಳು ಸಾವಿಗೀಡಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

3 ಸಾವಿರಕ್ಕೂ ಹೆಚ್ಚು ಕೋಳಿಗಳು ಸಾವು
3 ಸಾವಿರಕ್ಕೂ ಹೆಚ್ಚು ಕೋಳಿಗಳು ಸಾವು (ETV Bharat)
author img

By ETV Bharat Karnataka Team

Published : Jul 26, 2024, 10:45 PM IST

ಶಿವಮೊಗ್ಗದಲ್ಲಿ ಭಾರಿ ಮಳೆಗೆ ಕೋಳಿ ಫಾರಂ​​ ಕುಸಿತ (ETV Bharat)

ಶಿವಮೊಗ್ಗ: ಧಾರಾಕಾರ ಮಳೆಯಿಂದ ಕೋಳಿ ಫಾರಂ ಸಂಪೂರ್ಣ ಕುಸಿದು ಬಿದ್ದಿದ್ದು, 3 ಸಾವಿರಕ್ಕೂ ಹೆಚ್ಚು ಕೋಳಿಗಳು ಸಾವಿಗೀಡಾದ ಘಟನೆ ಶಿವಮೊಗ್ಗ ಹೊರವಲಯದ ಹೊಸೂರು ಗ್ರಾಮದ ಬಳಿ ನಡೆದಿದೆ.

ಗ್ರಾಮದ ನಿವಾಸಿ ಇಜಾಜ್ ಅಹಮದ್ ಎಂಬುವವರಿಗೆ ಸೇರಿದ ಕೋಳಿ ಫಾರಂ ಇದಾಗಿದ್ದು, ಸುಮಾರು 6 ಸಾವಿರಕ್ಕೂ ಹೆಚ್ಚಿನ ಕೋಳಿಗಳ ಸಾಕಾಣಿಕೆ ಇಲ್ಲಿ ನಡೆಯುತ್ತಿತ್ತು. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಕೋಳಿ ಫಾರಂನ ಶೆಡ್ ಸಂಪೂರ್ಣ ಕುಸಿದು ಬಿದ್ದಿದೆ. ಕೋಳಿಗಳ ಸಾವಿನಿಂದ ಇಜಾಜ್ ಅವರಿಗೆ ಸುಮಾರು 10 ಲಕ್ಷ ರೂ ನಷ್ಟವಾಗಿದೆ. ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಾಡಿನಲ್ಲಿ ಕೊಳೆತು ಹೋಗುತ್ತಿದ್ದ ಸೌಮ್ಯಳ ಮೃತದೇಹ 'ನಾಪತ್ತೆ ಪ್ರಕರಣ'ದಿಂದ ಪತ್ತೆ! ಕೊನೆಗೂ ಹೊರಬಿತ್ತು ಮರ್ಡರ್ ಮಿಸ್ಟ್ರಿ - Shivamogga Girl Murder Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.