ETV Bharat / state

ಧಾರವಾಡ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ - Dharwad

ತನ್ನಿಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

mother killed children  committed suicide  Dharwad  ಮಕ್ಕಳ ಕತ್ತು ಹಿಸುಕಿ ಕೊಲೆ  ತಾಯಿ ಆತ್ಮಹತ್ಯೆ
ಜಿಲ್ಲೆಯಲ್ಲೊಂದು ಹೃದಯ ವಿದ್ರಾವಕ ಘಟನೆ
author img

By ETV Bharat Karnataka Team

Published : Feb 25, 2024, 1:30 PM IST

ಧಾರವಾಡ: ಇಬ್ಬರ ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಾಯಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸಾವಿತ್ರಿ ಸರಕಾರ (32), ಮಕ್ಕಳಾದ ದರ್ಶನ್ (4) ಹಾಗೂ ಸುಮಾ (5) ಎಂದು ಗುರುತಿಸಲಾಗಿದೆ. ಪತಿ ಉಳವಿ ಜಾತ್ರೆಗೆ ಹೋಗಿದ್ದ ವೇಳೆ ಘಟನೆ ನಡೆದಿದೆ. ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್​ಚಂದ್ರ ಅಂಜಾರಿಯ ಪದಗ್ರಹಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.