ETV Bharat / state

ಚಾಮರಾಜನಗರ: ಮತದಾನ ಬಹಿಷ್ಕರಿಸಿದ್ದ ಗ್ರಾಮದಲ್ಲಿ ಏ.29 ರಂದು ಮರು ಮತದಾನ - re polling - RE POLLING

ಲೋಕಸಭಾ ಚುನಾವಣೆಗೆ ಜನರಿಂದ ಮತದಾನ ಬಹಿಷ್ಕಾರಕ್ಕೆ ಒಳಗಾಗಿದ್ದ ಹನೂರಿನ ಇಂಡಿಗನತ್ತ ಗ್ರಾಮದಲ್ಲಿ ಏ.29 ರಂದು ಮರು ಮತದಾನ ನಡೆಯಲಿದೆ.

ಚಾಮರಾಜನಗರ: ಮತದಾನ ಬಹಿಷ್ಕರಿಸಿದ್ದ ಗ್ರಾಮದಲ್ಲಿ ಏ.29 ರಂದು ಮರು ಮತದಾನ

author img

By ETV Bharat Karnataka Team

Published : Apr 27, 2024, 5:50 PM IST

ಚಾಮರಾಜನಗರ: ಮತದಾನ ಬಹಿಷ್ಕಾರ ಮಾಡಿದ ಬಳಿಕ ಮತಗಟ್ಟೆಯನ್ನೇ ಧ್ಚಂಸಗೊಳಿಸಿದ್ದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಸೋಮವಾರ (ಏ.29) ಮರು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮತಗಟ್ಟೆ ಸಂಖ್ಯೆ 146 ರಲ್ಲಿ ಸೋಮವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೂ ಮರು ಮತದಾನ ಜರುಗಲಿದೆ.

ಶುಕ್ರವಾರ ಮತದಾನ ಬಹಿಷ್ಕಾರದ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಮನವೊಲಿಕೆಗೆ ತೆರಳಿದ್ದ ವೇಳೆ ಗ್ರಾಮದ ಕೆಲವರು ಮತಗಟ್ಟೆಯನ್ನೇ ಧ್ವಂಸ ಮಾಡಿದ್ದ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ 25 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಮತಗಟ್ಟೆ ಧ್ವಂಸ ಪ್ರಕರಣ: 25 ಆರೋಪಿಗಳ ಬಂಧನ, ಗ್ರಾಮವೇ ಖಾಲಿ ಖಾಲಿ! - Polling booth vandalism case

ETV Bharat Logo

Copyright © 2025 Ushodaya Enterprises Pvt. Ltd., All Rights Reserved.