ETV Bharat / state

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್ - Renukaswamy Murder Case - RENUKASWAMY MURDER CASE

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಕಾರಾಗೃಹದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್
ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್ (ETV Bharat)
author img

By ETV Bharat Karnataka Team

Published : Jun 26, 2024, 9:05 PM IST

ತುಮಕೂರು‌: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. 24ನೇ ಎಸಿಎಂಎಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರವಿಶಂಕರ್, ನಿಖಿಲ್, ಕೇಶವ್ ಹಾಗೂ ಕಾರ್ತಿಕ್‍ ಎಂಬವರನ್ನು ತುಮಕೂರು ಹೊರವಲಯದ ರಂಗಾಪುರದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಸ್ಥಳಾಂತರಿಸಲಾಗಿದೆ. ಕಾರಾಗೃಹದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಬಂಧನದಲ್ಲಿರುವ ಪವಿತ್ರಾ ಗೌಡಗೆ ಲಿಪ್ ಸ್ಟಿಕ್ ಹಾಕಲು ಅನುವು ಮಾಡಿಕೊಟ್ಟ ಆರೋಪ; ಮಹಿಳಾ ಪಿಎಸ್ಐಗೆ ನೋಟಿಸ್ - Pavitra Gowda lipstick Issue

ETV Bharat Logo

Copyright © 2025 Ushodaya Enterprises Pvt. Ltd., All Rights Reserved.