ETV Bharat / state

ಯುಪಿಎಸ್​ಸಿ: ವಿಜಯಪುರದ ಸಂತೋಷ ಶ್ರೀಕಾಂತ ಶಿರಾಡೋಣಗೆ 641ನೇ ರ್‍ಯಾಂಕ್ - UPSC Achiever - UPSC ACHIEVER

ಕೇಂದ್ರ ಲೋಕಸೇವಾ ಆಯೋಗದ 2023ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯಲ್ಲಿ ಕರ್ನಾಟಕದ ಸಂತೋಷ ಶ್ರೀಕಾಂತ ಶಿರಾಡೋಣ 641ನೇ ರ್‍ಯಾಂಕ್ ಪಡೆದಿದ್ದಾರೆ.

ಯುಪಿಎಸ್​ಸಿಯಲ್ಲಿ ವಿಜಯಪುರದ ಸಂತೋಷ ಶ್ರೀಕಾಂತ ಶಿರಾಡೋಣಗೆ 641ನೇ ರ್‍ಯಾಂಕ್

author img

By ETV Bharat Karnataka Team

Published : Apr 16, 2024, 10:49 PM IST

ವಿಜಯಪುರ: ಯುಪಿಎಸ್​ಸಿ (UPSC) ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದ್ದು, ವಿಜಯಪುರದ ಸಂತೋಷ ಶ್ರೀಕಾಂತ ಶಿರಾಡೋಣ 641ನೇ ರ್‍ಯಾಂಕ್ ಪಡೆದಿದ್ದಾರೆ.

ನಗರದ ಸೈನಿಕ ಶಾಲೆಯ ಶಿಶುನಿಕೇತನ ಶಾಲೆಯಲ್ಲಿ ಒಂದರಿಂದ ಐದನೇ ತರಗತಿ ವಿದ್ಯಾಭ್ಯಾಸ ಮಾಡಿರುವ ಇವರು, 6 ರಿಂದ 8 ತರಗತಿ ಗದಗ ತಾಲೂಕಿನ ಹುಲಕೋಟಿಯ ರಾಜರಾಜೇಶ್ವರಿ ಪ್ರೌಢ ಶಾಲೆ ಹಾಗೂ 8 ರಿಂದ 10ನೇ ತರಗತಿಯನ್ನು ವಿಜಯಪುರ ತಾಲೂಕಿನ‌ ಕಗ್ಗೋಡದ ಸಂಗನಬಸವ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ಮಾಡಿದ್ದಾರೆ. ನಂತರ ಪಿಯುಸಿ ಹೈದರಾಬಾದ್‌ನ ವಿಚೇತನಾ ಕಾಲೇಜಿನಲ್ಲಿ, ಬೆಂಗಳೂರಿನ ಆರ್​ವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ‌ ಕಂಪ್ಯೂಟರ್ ಸೈನ್ಸ್ ಪದವಿ ಪಡೆದುಕೊಂಡಿದ್ದಾರೆ.

ಯುಪಿಎಸ್​ಸಿಯಲ್ಲಿ ವಿಜಯಪುರದ ಸಂತೋಷ ಶ್ರೀಕಾಂತ ಶಿರಾಡೋಣಗೆ 641ನೇ ರ್‍ಯಾಂಕ್
ಯುಪಿಎಸ್​ಸಿಯಲ್ಲಿ ವಿಜಯಪುರದ ಸಂತೋಷ ಶ್ರೀಕಾಂತ ಶಿರಾಡೋಣಗೆ 641ನೇ ರ್‍ಯಾಂಕ್

ದೆಹಲಿಯ ವಾದಿರಾಮ್ ಕೋಚಿಂಗ್ ಸೆಂಟರ್‌ನಲ್ಲಿ ತರಬೇತಿ ಪಡೆದಿದ್ದ ಸಂತೋಷ್​, 2019ನಿಂದ ಯುಪಿಎಸ್​ಸಿಗೆ ಪ್ರಯತ್ನಿಸುತ್ತಿದ್ದು, 2023ರ ಸಾಲಿನಲ್ಲಿ ಉತ್ತೀರ್ಣರಾಗಿದ್ದಾರೆ.

ಇದನ್ನೂ ಓದಿ: ಕನ್ನಡದಲ್ಲೇ ಯುಪಿಎಸ್‌ಸಿ ಪರೀಕ್ಷೆ ಬರೆದು 644ನೇ ರ‍್ಯಾಂಕ್‌ ಗಳಿಸಿದ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ - UPSC Achiever

ETV Bharat Logo

Copyright © 2025 Ushodaya Enterprises Pvt. Ltd., All Rights Reserved.