ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ, ಎರಡು ಕಡೆಗಳಲ್ಲಿ ಪರಿಶೀಲನೆ ನಡೆಸಿದೆ. ನಗರದ ಎರಡು ಕಡೆಗಳಲ್ಲಿ ಎಸ್ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಪೆನ್ ಡ್ರೈವ್ ಹಂಚಿಕೆ ಆರೋಪ ಪ್ರಕರಣ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಜೆಡಿಎಸ್ ಮುಖಂಡರು ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಜೈಲಿನಿಂದ ನೇರವಾಗಿ ದೇವೇಗೌಡರ ನಿವಾಸಕ್ಕೆ ಬಂದ ರೇವಣ್ಣ: ಕಾರ್ಯಕರ್ತರ ಕಂಡು ಕಣ್ಣೀರು - HD Revanna