ETV Bharat / state

ಪುತ್ತೂರು: ವಿದ್ಯಾರ್ಥಿನಿ ಮೇಲೆ ಬ್ಲೇಡ್​ನಿಂದ ಹಲ್ಲೆ, ವಿದ್ಯಾರ್ಥಿ ಪೊಲೀಸ್‌ ವಶಕ್ಕೆ - Female Student Attacked - FEMALE STUDENT ATTACKED

ಪುತ್ತೂರು ನಗರದ ಕೊಂಬೆಟ್ಟು ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ಮೇಲೆ ವಿದ್ಯಾರ್ಥಿಯೊಬ್ಬ ಬ್ಲೇಡ್​ನಿಂದ ಹಲ್ಲೆ ಮಾಡಿರುವ ಘಟನೆ ಇಂದು ನಡೆದಿದೆ.

ವಿದ್ಯಾರ್ಥಿನಿ ಮೇಲೆ ಬ್ಲೇಡ್​ನಿಂದ ಹಲ್ಲೆ
ವಿದ್ಯಾರ್ಥಿನಿ ಮೇಲೆ ಬ್ಲೇಡ್​ನಿಂದ ಹಲ್ಲೆ (ETV Bharat)
author img

By ETV Bharat Karnataka Team

Published : Aug 20, 2024, 4:46 PM IST

ಪುತ್ತೂರು(ದಕ್ಷಿಣ ಕನ್ನಡ): ನಗರದ ಕೊಂಬೆಟ್ಟು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಯ ಮೇಲೆ ಬ್ಲೇಡ್​ನಿಂದ ಹಲ್ಲೆ ಮಾಡಿರುವ ಘಟನೆ ಇಂದು ಮಧ್ಯಾಹ್ನ ನಡೆಯಿತು. ಗಾಯಗೊಂಡ ವಿದ್ಯಾರ್ಥಿನಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ, ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

'ಈಟಿವಿ ಭಾರತ್​' ಜೊತೆಗೆ ಮಾತನಾಡಿದ ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್, " ಬ್ಲೇಡ್ ಮೂಲಕ ಹಲ್ಲೆ ಮಾಡಲಾಗಿದೆ ಎಂದು ವಿದ್ಯಾರ್ಥಿನಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹಲ್ಲೆಗೈದ ವಿದ್ಯಾರ್ಥಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಫುಟ್ಬಾಲ್ ಪಂದ್ಯಾಟ ವಿಚಾರದಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ: ಅರೆಬೆತ್ತಲೆಗೊಳಿಸಿ ವಿದ್ಯಾರ್ಥಿ ಥಳಿಸಿದ ಇಬ್ಬರು ವಶಕ್ಕೆ - Riot between two colleges students

ETV Bharat Logo

Copyright © 2024 Ushodaya Enterprises Pvt. Ltd., All Rights Reserved.