ETV Bharat / state

ಬೆಂಗಳೂರು: ರಾಷ್ಟ್ರೀಯ ತನಿಖಾ ದಳದಿಂದ ಶಂಕಿತ ಉಗ್ರನ ಬಂಧನ - Suspected Terrorist Arrest

ಸೆಕ್ಯೂರಿಟಿ ಗಾರ್ಡ್ ಆಗಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.

national investigation agency
ರಾಷ್ಟ್ರೀಯ ತನಿಖಾ ದಳ (IANS)
author img

By ETV Bharat Karnataka Team

Published : Sep 26, 2024, 5:06 PM IST

ಆನೇಕಲ್(ಬೆಂಗಳೂರು): ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ಅಸ್ಸಾಂ ಮೂಲದ 23 ವರ್ಷದ ಗಿರೀಶ್ ಬೊರವ್ ಎಂಬಾತನೇ ಶಂಕಿತ ಉಗ್ರ ಎಂದು ಗುರುತಿಸಲಾಗಿದೆ. ಆಗಸ್ಟ್​​ 10ರಂದು ಇಲ್ಲಿನ ಕಂಪನಿಯೊಂದರಲ್ಲಿ ಸೆಕ್ಯೂರಿಟಿಯಾಗಿ ಕೆಲಸಕ್ಕೆ ಸೇರಿದ್ದ ಎಂದು ಮೂಲಗಳು ತಿಳಿಸಿವೆ. ಶಂಕಿತ ಉಗ್ರನು ಅಸ್ಸಾಂನ ಲಕ್ಷ್ಮಿಪುರ ಬೊಕಾಂಡಿ ಮೂಲದವ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕಿದೆ.

ಇದನ್ನೂ ಓದಿ: ಪೊಲೀಸರಿಗೆ ಸಿಗುವ ಮುನ್ನವೆ ಆರೋಪಿಯ ಆತ್ಮಹತ್ಯೆ: ಸವಾಲಾದ ಮಹಾಲಕ್ಷ್ಮಿ ಹತ್ಯೆ ಪ್ರಕರಣ - Mahalakshmi murder case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.