ETV Bharat / state

ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ: ರಿಸಲ್ಟ್​ ತಿಳಿಯಲು ಈ ಲಿಂಕ್​​ಗಳ ಮೇಲೆ ಕ್ಲಿಕ್​ ಮಾಡಿ - SSLC Exam 2 Result

author img

By ETV Bharat Karnataka Team

Published : Jul 9, 2024, 6:28 PM IST

Updated : Jul 10, 2024, 6:21 AM IST

ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಿಸಲಾಗುವುದೆಂದು ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

SSLC EXAM 2 RESULT
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿ (ETV Bharat)

ಬೆಂಗಳೂರು: ರಾಜ್ಯದಲ್ಲಿ ಜೂನ್ 14 ರಿಂದ 22 ರವರಗೆ ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆ-2ರ ಫಲಿತಾಂಶ ಇಂದು ಪ್ರಕಟಗೊಳ್ಳುತ್ತಿದ್ದು, ಅಧಿಕೃತ ವೆಬ್ ತಾಣದಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

2024ರ ಎಸ್​ಎಸ್​ಎಲ್​ಸಿ ಪರೀಕ್ಷೆ-2ರ ಫಲಿತಾಂಶವನ್ನು ಜುಲೈ 10 (ನಾಳೆ) ಬೆಳಗ್ಗೆ 11:30ಕ್ಕೆ ಅಧಿಕೃತ ವೆಬ್ ಸೈಟ್ https://karresults.nic.in ನಲ್ಲಿ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ರಾಜ್ಯದ 724 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 14 ರಿಂದ 22 ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ-2 ನಡೆದಿದ್ದು, ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. 1.44 ಲಕ್ಷ ಬಾಲಕರು, 79,148 ಬಾಲಕಿಯರು ಸೇರಿದಂತೆ ಒಟ್ಟು 2.23 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ಹೆಸರು ನೋಂದಾಯಿಸಿಕೊಂಡಿದ್ದರು. ಅವರಲ್ಲಿ 13,085 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಎರಡನೇ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು.

ಇದನ್ನೂ ಓದಿ: ಸ್ಪರ್ಧಾತ್ಮಕ ಪರೀಕ್ಷೆಗಳ ಸುಧಾರಣೆಗೆ 7 ಸದಸ್ಯರ ಸಮಿತಿ ರಚಿಸಿದ ಕೇಂದ್ರ ಸರ್ಕಾರ - High Level Committee

Last Updated : Jul 10, 2024, 6:21 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.