ETV Bharat / state

ಪ್ರಜ್ವಲ್ ರೇವಣ್ಣ ವಿರುದ್ಧ ಅಪಪ್ರಚಾರ, ಮೀಡಿಯಾ ಟ್ರಯಲ್ ಬೇಡ: ವಕೀಲ ಅರುಣ್.ಜಿ - Prajwal Revanna Case - PRAJWAL REVANNA CASE

ಪ್ರಜ್ವಲ್ ರೇವಣ್ಣ ವಿರುದ್ಧ ಅಪಪ್ರಚಾರ ಆಗುತ್ತಿದ್ದು, ಮೀಡಿಯಾ ಟ್ರಯಲ್ ಬೇಡ ಎಂದು ವಕೀಲ ಅರುಣ್.ಜಿ ಮನವಿ ಮಾಡಿದ್ದಾರೆ.

ADVOCATE ARUN G  MEDIA TRIAL  PRAJWAL REVANNA  BENGALURU
ವಕೀಲ ಅರುಣ್.ಜಿ ಹೇಳಿಕೆ (ETV Bharat)
author img

By ETV Bharat Karnataka Team

Published : May 31, 2024, 1:58 PM IST

Updated : May 31, 2024, 3:18 PM IST

ವಕೀಲ ಅರುಣ್.ಜಿ ಹೇಳಿಕೆ (ETV Bharat)

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಪ್ರಜ್ವಲ್ ರೇವಣ್ಣರ ವಿರುದ್ಧ ಮೀಡಿಯಾ ಟ್ರಯಲ್ ಹಾಗೂ ತಮ್ಮ ವಿರುದ್ಧ ಅಪಪ್ರಚಾರ ನಡೆಸದಂತೆ ಅವರ ಪರ ವಕೀಲ ಅರುಣ್.ಜಿ ಮನವಿ ಮಾಡಿದ್ದಾರೆ. ಎಸ್ಐಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣ ಭೇಟಿಯಾದ ಬಳಿಕ ಅವರು ಮಾತನಾಡಿದರು.

ನಾನೊಬ್ಬ ವಕೀಲನಾಗಿ ನನ್ನ ಕೆಲಸವನ್ನು ನ್ಯಾಯಾಲಯದಲ್ಲಿ ಮಾಡುತ್ತಿದ್ದೇನೆ. ಮಾಧ್ಯಮದವರೂ ತಮ್ಮ ಕೆಲಸ ಮಾಡಲಿ. ಅದರೆ ಪ್ರಜ್ವಲ್ ಬಗ್ಗೆ ನೆಗೆಟಿವ್ ವಿಚಾರಗಳನ್ನು ವರದಿ ಮಾಡುವುದು ಬೇಡ. ಎಸ್ಐಟಿ ಮುಂದೆ ಶರಣಾಗಿರುವ ಪ್ರಜ್ವಲ್ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಹೊಳೆನರಸೀಪುರದಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಪ್ರಜ್ವಲ್ ಅವರನ್ನು ಬಂಧಿಸಲಾಗಿದೆ. ನ್ಯಾಯಾಲಯದ ಪ್ರಕ್ರಿಯೆಗಳನ್ನು ತಿಳಿಸಿದ್ದೇನೆ. ಜಾಮೀನು ಅರ್ಜಿಯ ವಿಚಾರಣೆ ಇಷ್ಟರಲ್ಲೇ ಶುರುವಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್, ವಿಮಾನ ನಿಲ್ದಾಣದಲ್ಲಿ ಬಂಧಿಸಿದ SIT - SIT Arrests Prajwal Revanna

Last Updated : May 31, 2024, 3:18 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.