ETV Bharat / state

ಪ್ರಯಾಣಿಕರ ಗಮನಕ್ಕೆ: ನೈರುತ್ಯ ರೈಲ್ವೆಯ ವಿವಿಧ ರೈಲುಗಳು ಭಾಗಶಃ ರದ್ದು - Train Cancelled - TRAIN CANCELLED

ಕಾಮಗಾರಿ ಹಿನ್ನೆಲೆ ಕೆಲವು ನೈರುತ್ಯ ರೈಲುಗಳು ಭಾಗಶಃ ರದ್ದಾಗಿದ್ದು, ಇನ್ನು ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

TRAIN CANCELLED
ಹುಬ್ಬಳ್ಳಿ ರೈಲು ನಿಲ್ದಾಣ (ETV Bharat)
author img

By ETV Bharat Karnataka Team

Published : Sep 2, 2024, 7:53 PM IST

ಹುಬ್ಬಳ್ಳಿ: ಬೆಂಗಳೂರು ವಿಭಾಗದ ಪೆನುಕೊಂಡ - ಮಕ್ಕಾಜಿಪಲ್ಲಿ ನಿಲ್ದಾಣಗಳ ನಡುವೆ ಇಂಜಿನಿಯರಿಂಗ್ ಮತ್ತು ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಹಿನ್ನೆಲೆಯಲ್ಲಿ ಕೆಲವು ರೈಲುಗಳನ್ನು ಭಾಗಶಃ ರದ್ದು ಮತ್ತು ಬದಲಾದ ಮಾರ್ಗದ ಮೂಲಕ ಸಂಚರಿಸಲಾಗುತ್ತದೆ. ಅವುಗಳು ಈ ಕೆಳಗಿನಂತಿವೆ.

ಭಾಗಶಃ ರದ್ದು:

  • ರೈಲು ಸಂಖ್ಯೆ 06515: ಕೆಎಸ್ಆರ್ ಬೆಂಗಳೂರು - ಶ್ರೀಸತ್ಯ ಸಾಯಿ ಪ್ರಶಾಂತಿ ನಿಲಯಂ ಮೆಮು ವಿಶೇಷ ರೈಲು ಸೆಪ್ಟೆಂಬರ್ 5,10,11 ಮತ್ತು 12, 2024 ರಂದು ಹಿಂದೂಪುರ - ಶ್ರೀಸತ್ಯ ಸಾಯಿ ಪ್ರಶಾಂತಿ ನಿಲಯಂ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಹಿಂದೂಪುರದಲ್ಲಿ ಕೊನೆಗೊಳ್ಳುತ್ತದೆ.
  • ರೈಲು ಸಂಖ್ಯೆ 06516: ಶ್ರೀಸತ್ಯ ಸಾಯಿ ಪ್ರಶಾಂತಿ ನಿಲಯಂ - ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ ರೈಲು ಸೆಪ್ಟೆಂಬರ್ 5,10,11 ಮತ್ತು 12, 2024 ರಂದು ಶ್ರೀಸತ್ಯ ಸಾಯಿ ಪ್ರಶಾಂತಿ ನಿಲಯಂ - ಹಿಂದೂಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಶ್ರೀಸತ್ಯ ಸಾಯಿ ಪ್ರಶಾಂತಿ ನಿಲಯಂ ನಿಲ್ದಾಣದ ಬದಲು ಹಿಂದೂಪುರದಿಂದ ನಿಗದಿತ ನಿರ್ಗಮನ ಸಮಯದಲ್ಲಿ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ.
  • ರೈಲು ಸಂಖ್ಯೆ 07693: ಗುಂತಕಲ್ - ಹಿಂದೂಪುರ ಡೆಮು ವಿಶೇಷ ರೈಲು ಸೆಪ್ಟೆಂಬರ್ 9 ರಿಂದ 11, 2024ರವರೆಗೆ ಧರ್ಮಾವರಂ - ಹಿಂದೂಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ಈ ರೈಲು ಧರ್ಮಾವರಂನಲ್ಲಿ ಕೊನೆಗೊಳ್ಳುತ್ತದೆ.
  • ರೈಲು ಸಂಖ್ಯೆ 07694: ಹಿಂದೂಪುರ - ಗುಂತಕಲ್ ಡೆಮು ವಿಶೇಷ ರೈಲು ಸೆಪ್ಟೆಂಬರ್ 10 ರಿಂದ 12, 2024 ರವರೆಗೆ ಹಿಂದೂಪುರ ನಿಲ್ದಾಣದ ಬದಲು ಧರ್ಮಾವರಂನಿಂದ ನಿಗದಿತ ನಿರ್ಗಮನ ಸಮಯದಲ್ಲಿ ತನ್ನ ಪ್ರಯಾಣವನ್ನು ಪ್ರಾರಂಭಿಸುತ್ತದೆ. ಹೀಗಾಗಿ ಹಿಂದೂಪುರ - ಧರ್ಮಾವರಂ ನಿಲ್ದಾಣಗಳ ನಡುವೆ ರದ್ದುಗೊಂಡಿರುತ್ತದೆ.

ರೈಲುಗಳ ಮಾರ್ಗ ಬದಲಾವಣೆ:

  • ಸೆಪ್ಟೆಂಬರ್ 5 ಮತ್ತು 12, 2024 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 20703 ಕಾಚಿಗುಡ - ಯಶವಂತಪುರ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ಧರ್ಮಾವರಂ, ಶ್ರೀಸತ್ಯ ಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಶವಂತಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ.
  • ಸೆಪ್ಟೆಂಬರ್ 5 ಮತ್ತು 12, 2024 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 22231 ಕಲಬುರಗಿ - ಎಸ್ಎಂವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ಅನಂತಪುರ, ಧರ್ಮಾವರಂ, ಶ್ರೀಸತ್ಯ ಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಲಹಂಕ ನಿಲ್ದಾಣಗಳ ಮೂಲಕ ಸಂಚರಿಸಲಿದೆ.
  • ಸೆಪ್ಟೆಂಬರ್ 9, 2024 ರಂದು ಹೊರಡುವ ರೈಲು ಸಂಖ್ಯೆ 12976 ಜೈಪುರ - ಮೈಸೂರು ಎಕ್ಸ್​​ಪ್ರೆಸ್ ರೈಲು ಧರ್ಮಾವರಂ, ಶ್ರೀಸತ್ಯ ಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಹಿಂದೂಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ.
  • ಸೆಪ್ಟೆಂಬರ್ 10 ಮತ್ತು 11, 2024 ರಂದು ಹೊರಡುವ ರೈಲು ಸಂಖ್ಯೆ 16572 ಬೀದರ್ - ಯಶವಂತಪುರ ಎಕ್ಸ್​​ಪ್ರೆಸ್ ರೈಲು ಧರ್ಮಾವರಂ, ಶ್ರೀಸತ್ಯ ಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಹಿಂದೂಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ.
  • ಸೆಪ್ಟೆಂಬರ್ 10 ಮತ್ತು 11, 2024 ರಂದು ಹೊರಡುವ ರೈಲು ಸಂಖ್ಯೆ 16593 ಕೆಎಸ್ಆರ್ ಬೆಂಗಳೂರು - ನಾಂದೇಡ್ ಎಕ್ಸ್​​ಪ್ರೆಸ್ ರೈಲು ಪೆನುಕೊಂಡ, ಶ್ರೀಸತ್ಯ ಸಾಯಿ ಪ್ರಶಾಂತಿ ನಿಲಯಂ & ಧರ್ಮಾವರಂ ನಿಲ್ದಾಣಗಳ ಮೂಲಕ ಸಂಚರಿಸಲಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ಹಳಿ ದಾಟುತ್ತಿರುವಾಗ ಚಲಿಸಿದ ರೈಲು; ಮಹಿಳೆ ಬಚಾವ್​ ಆಗಿದ್ದು ಹೀಗೆ! ವಿಡಿಯೋ - Woman Escapes Video

ETV Bharat Logo

Copyright © 2025 Ushodaya Enterprises Pvt. Ltd., All Rights Reserved.