ETV Bharat / state

ಬೆಂಗಳೂರಿಗೆ ಇಂದು ಉಪರಾಷ್ಟ್ರಪತಿ: ಈ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ - Bengaluru Traffic Police - BENGALURU TRAFFIC POLICE

ಬೆಂಗಳೂರಿಗೆ ಇಂದು ಉಪರಾಷ್ಟ್ರಪತಿ ಆಗಮಿಸಲಿದ್ದು ಸಂಚಾರ ಪೊಲೀಸರು ಹಲವು ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧಿಸಿದ್ದಾರೆ.

VICE PRESIDENT  BENGALURU  PARKING  TRAFFIC ALERTS
ಉಪರಾಷ್ಟ್ರಪತಿ ಜಗದೀಪ್ ಧನಕರ್ (ETV Bharat)
author img

By ETV Bharat Karnataka Team

Published : May 27, 2024, 10:44 AM IST

ಬೆಂಗಳೂರು: ನಗರಕ್ಕೆ ಇಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಗಮಿಸುತ್ತಿದ್ದು ಹಲವು ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಅದೇ ರೀತಿ ವಾಹನ ಸವಾರರು ಪರ್ಯಾಯ ರಸ್ತೆ ಮಾರ್ಗಗಳನ್ನು ಬಳಸುವಂತೆಯೂ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಇನ್‌ಫೆಂಟ್ರಿ ರಸ್ತೆ, ಕಬ್ಬನ್ ರಸ್ತೆ, ಎಂ.ಜಿ ರಸ್ತೆ, ಹಳೆ ವಿಮಾನ ನಿಲ್ದಾಣ ರಸ್ತೆ ಹಾಗೂ ವಿಂಡ್ ಟನಲ್ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಈ ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಲಾಗಿದೆ. ಬೆಳಗ್ಗೆ 11 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಈ ಬದಲಾವಣೆ ಜಾರಿಯಲ್ಲಿ ಇರಲಿದೆ ಎಂದು ತಿಳಿಸಿದ್ದಾರೆ.

ಎನ್ಎಎಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಉಪರಾಷ್ಟ್ರಪತಿ ಧನಕರ್ ನಂತರ ರಾಜಭವನಕ್ಕೆ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ: ಜೂನ್ 6 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ - Karnataka Rain Forecast

ETV Bharat Logo

Copyright © 2024 Ushodaya Enterprises Pvt. Ltd., All Rights Reserved.