ETV Bharat / state

ವಿಜಯಪುರ ಮಹಾನಗರ ಪಾಲಿಕೆ ಉಪಚುನಾವಣೆ: ಬಿಜೆಪಿಯ ಗಿರೀಶ್​ ಪಾಟೀಲ್‌ ಗೆಲುವು

ವಿಜಯಪುರ ಮಹಾನಗರ ಪಾಲಿಕೆ ವಾರ್ಡ್ ನಂ.29ಕ್ಕೆ ನ.23ರಂದು ನಡೆದಿದ್ದ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು, ಬಿಜೆಪಿ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ.

BJP Candidate GIRISH PATIL WON
ಬಿಜೆಪಿ ಅಭ್ಯರ್ಥಿ ಗಿರೀಶ್​ ಪಾಟೀಲ್ ಗೆಲುವು (ETV Bharat)
author img

By ETV Bharat Karnataka Team

Published : 3 hours ago

Updated : 3 hours ago

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಉಪ ಚುನಾವಣೆಯ ಮತ ಎಣಿಕೆ ಮುಗಿದು ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ಗಿರೀಶ್​ ಪಾಟೀಲ್​ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಮಹಾನಗರ ಪಾಲಿಕೆಯ ವಾರ್ಡ್ ನಂ.29 ಕ್ಕೆ 23ರಂದು ಮತದಾನ ನಡೆದಿತ್ತು. ಇಂದು ಮತ ಎಣಿಕೆ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಭಾಗಪ್ಪ ಏಳಗಂಟಿ 1,759 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಗಿರೀಶ್​ 2,754 ಮತಗಳನ್ನು ಪಡೆದು, 995 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.

ವಿಜಯಪುರ ಮಹಾನಗರ ಪಾಲಿಕೆ ಉಪಚುನಾವಣೆ (ETV Bharat)

ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಗಿರೀಶ್​ ಪಟೀಲ್​ ಅವರ ಬೆಂಬಲಿಗರು ಸಂಭ್ರಮಾಚರಣೆ ಮಾಡಿದರು.

ಇದನ್ನೂ ಓದಿ: ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ: ಇವರೇ ನೋಡಿ ಅತೀ ಹೆಚ್ಚು, ಅತ್ಯಂತ ಕನಿಷ್ಠ ಮತಗಳ ಅಂತರದಿಂದ ಗೆದ್ದವರು!

Last Updated : 3 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.