ETV Bharat / state

ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ, ಟ್ರಾಮಾ ಕೇರ್ ಸೆಂಟರ್​ಗೂ ಚಾಲನೆ - HOSPITAL INAUGURATED

ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಅವರು ದಾವಣಗೆರೆಯ ಚಿಗಟೇರಿಯಲ್ಲಿ 30 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಉದ್ಘಾಟಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ಜತೆ ಟ್ರಾಮಾ ಕೇರ್ ಸೆಂಟರ್​ಗೂ ಚಾಲನೆ
ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಹಾಗು ಟ್ರಾಮಾ ಕೇರ್ ಸೆಂಟರ್​ಗೆ ಚಾಲನೆ (ETV Bharat)
author img

By ETV Bharat Karnataka Team

Published : Nov 21, 2024, 8:29 AM IST

ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಹಾಗು ಮಕ್ಕಳ 'ಟ್ರಾಮಾ ಕೇರ್ ಸೆಂಟರ್'ಗೆ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಬುಧವಾರ​ ಚಾಲನೆ ನೀಡಿದರು. ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್​, ಶಾಸಕ ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

30 ಕೋಟಿ ರೂ ವೆಚ್ಚದಲ್ಲಿ ವಿವಿಧ ಸೌಲಭ್ಯಗಳೊಂದಿಗೆ ನಿರ್ಮಿಸಲಾದ ನೂತನ ಆಸ್ಪತ್ರೆಯಲ್ಲಿ 200 ಬೆಡ್‌ಗಳ ವ್ಯವಸ್ಥೆಯಿದೆ. ತಾಯಿ ಹಾಗೂ ನವಜಾತ ಶಿಶುಗಳಿಗೆ ಅವಶ್ಯವಿರುವ ಸಲಕರಣೆಗಳು, ಐಸಿಯು, ಪಿಡಿಯಾಟ್ರಿಕ್ ಐಸಿಯು, ಎಸ್‌ಹೆಚ್​ಎಚ್​ಸಿಯು, ಹೈ ಇಂಡಿಪೆಂಡೆನ್ಸ್ ಯುನಿಟ್, ಬ್ಲಡ್ ಬ್ಯಾಂಕ್ ಸೌಲಭ್ಯ ಕಲ್ಪಿಸಲಾಗಿದೆ.‌ ಮುಂದಿನ ದಿನಗಳಲ್ಲಿ ಹಾಲಿನ‌ ಬ್ಯಾಂಕ್ ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ‌

ನೂತನ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ
ನೂತನ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ (ETV Bharat)

ಇದನ್ನೂ ಓದಿ: ಹುಬ್ಬಳ್ಳಿ ಹಳೇ ನಿಲ್ದಾಣ ಶೀಘ್ರದಲ್ಲಿಯೇ ಹೊಸ ರೂಪದೊಂದಿಗೆ ಪುನಾರಂಭ: ಮರುಕಳಿಸಲಿದೆ ಗತವೈಭವ: ಏನಿದರ ವೈಶಿಷ್ಟ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.