ETV Bharat / snippets

ಬಸ್ಸಿನಲ್ಲಿಯೇ ಹೃದಯಾಘಾತ: ಆಸ್ಪತ್ರೆಗೆ ಕರೆದೊಯ್ಯುವಾಗ ಪ್ರಾಣಬಿಟ್ಟ ವೃದ್ಧ

author img

By ETV Bharat Karnataka Team

Published : Jun 22, 2024, 7:53 PM IST

Updated : Jun 22, 2024, 8:11 PM IST

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat)

ಕಾರವಾರ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕರೊಬ್ಬರು ಹೃದಯಘಾತದಿಂದ ಮೃತಪಟ್ಟ ಘಟನೆ ಹೊನ್ನಾವರ ತಾಲ್ಲೂಕಿನ ಹಡಿನಬಾಳ ಬಳಿ ನಡೆದಿದೆ. ಹಡಿನಬಾಳ ಗ್ರಾಮದ ಕೃಷ್ಣ ಶೆಟ್ಟಿ(70) ಹೃದಯಾಘಾತದಿಂದ ಮೃತಪಟ್ಟವರು.

ಹೊನ್ನಾವರದ ಮಾರುಕಟ್ಟೆಗೆ ತೆರಳಿ ಹೊನ್ನಾವರದಿಂದ ಗೇರುಸೊಪ್ಪ ಕಡೆಗೆ ತೆರಳುತ್ತಿದ್ದ ಬಸ್​ನಲ್ಲಿ ವಾಪಸಾಗುತ್ತಿದ್ದ ಅವರು ಬಸ್ ಮುಂಭಾಗದ ಸೀಟಿನಲ್ಲಿ ಕುಳಿತಲ್ಲಿಯೇ ಹೃದಯಾಘಾತವಾಗಿದೆ. ಹೃದಯಾಘಾತವಾಗಿರುವುದನ್ನು ಗಮನಿಸಿದ ಬಸ್​ ಚಾಲಕ ಬಸ್‌ನಲ್ಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಹಿರಿಯ ವ್ಯಕ್ತಿ ಮಾರ್ಗಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತ: ಜೆಸ್ಕಾಂ ಬಿಲ್ ಕಲೆಕ್ಟರ್ ವಿಧಿವಶ - HEART ATTACK

Last Updated : Jun 22, 2024, 8:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.