ರಾಮನಗರ: ಪರಿಸರಪ್ರೇಮಿ ಹಾಗೂ ನಿವೃತ್ತ ಪ್ರಾಧ್ಯಾಪಕ ಭೂಹಳ್ಳಿ ಪುಟ್ಟಸ್ವಾಮಿ ಅವರು ಚನ್ನಪಟ್ಟಣದ ಮಂಜುನಾಥ್ ಬಡಾವಣೆಯ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
'ನನ್ನ ಸಾವಿಗೆ ಯಾರೂ ಕಾರಣರಲ್ಲ. ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ' ಎಂದು ಕಳೆದ ರಾತ್ರಿ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದಾರೆ.
ಭೂಹಳ್ಳಿ ಪುಟ್ಟಸ್ವಾಮಿ ತಮ್ಮ ಸ್ವಂತ ಹಣದಲ್ಲಿ ಹಲವಾರು ವನ ನಿರ್ಮಾಣ ಮಾಡಿದ್ದರು. ಸಾವಿರಾರು ಗಿಡ-ಮರಗಳನ್ನು ಬೆಳೆಸಿದ್ದರು. ಮೂಲತಃ ಚನ್ನಪಟ್ಟಣ ತಾಲೂಕಿನ ಭೂಹಳ್ಳಿ ಗ್ರಾಮದವರಾಗಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ಯುವಕ, ಯುವತಿ ಸಾವು - BBMP Garbage Lorry Accident