ETV Bharat / snippets

ದಕ್ಷಿಣ ಕನ್ನಡ: 5 ತಾಲೂಕುಗಳ ಶಾಲೆ, ಪಿಯುಸಿ ಕಾಲೇಜುಗಳಿಗೆ ಇಂದು ರಜೆ

author img

By ETV Bharat Karnataka Team

Published : Jul 19, 2024, 7:43 AM IST

ದಕ್ಷಿಣ ಕನ್ನಡದಲ್ಲಿ ಮಳೆ
ದಕ್ಷಿಣ ಕನ್ನಡದಲ್ಲಿ ಮಳೆ (ETV Bharat)

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಜುಲೈ 19ರಂದು ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ರಜೆ ಘೋಷಿಸಿದ್ದಾರೆ.

ಆದರೆ, ಮಂಗಳೂರು, ಉಳ್ಳಾಲ, ಮೂಡುಬಿದಿರೆ, ಮುಲ್ಕಿ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ. ಇಲ್ಲಿ ಎಂದಿನಂತೆ ತರಗತಿಗಳು ನಡೆಯಲಿವೆ ಎಂದು ಡಿಸಿ ತಿಳಿಸಿದ್ದಾರೆ.

ಇದನ್ನೂ ಓದಿ: ಕುಮಟಾದಲ್ಲಿ ತೆರವು ಕಾರ್ಯಾಚರಣೆ ವೇಳೆಯೇ ಕುಸಿದ ಗುಡ್ಡ; ಭಯಾನಕ ವಿಡಿಯೋ - Landslide In Kumta

ETV Bharat Logo

Copyright © 2024 Ushodaya Enterprises Pvt. Ltd., All Rights Reserved.