ETV Bharat / snippets

ಹಾವೇರಿಯಲ್ಲಿ ಭಾರಿ ಮಳೆ; ಜುಲೈ 26, 27ರಂದು ಶಾಲೆಗೆ ರಜೆ

haveri
ಉಕ್ಕಿ ಹರಿಯುತ್ತಿರುವ ನದಿ (ETV Bharat)
author img

By ETV Bharat Karnataka Team

Published : Jul 25, 2024, 10:00 PM IST

ಹಾವೇರಿ: ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಾಳೆ ಜುಲೈ 26, 27ರಂದು ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಹಾವೇರಿ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಆದೇಶಿಸಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಸತತವಾಗಿ ಮಳೆ ಹಾಗೂ ಶೀತಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಾಲೆಗೆ ರಜೆ ನೀಡಲಾಗಿದೆ. ಈ ರಜಾ ದಿನಗಳನ್ನು ಮುಂದಿನ ದಿನಗಳಲ್ಲಿ ಹೆಚ್ಚುವರಿ ತರಗತಿಗಳ ಮೂಲಕ ಸರಿದೂಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂಗಾರು ಆರ್ಭಟ: ಮತ್ತೆ 5 ದಿನ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಹೈ ಅಲರ್ಟ್ - Rain High Alert in Karnataka

ETV Bharat Logo

Copyright © 2024 Ushodaya Enterprises Pvt. Ltd., All Rights Reserved.