ETV Bharat / snippets

CET, NEET: 2ನೇ ಸುತ್ತಿನ ಸೀಟು ಹಂಚಿಕೆಗೆ ಕೆಇಎ ತಯಾರಿ

author img

By ETV Bharat Karnataka Team

Published : Sep 13, 2024, 6:17 PM IST

kea
ಕೆಇಎ (ETV Bharat)

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್​​ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಗೆ 'ಆಯ್ಕೆ' (Options) ಗಳನ್ನು ಬದಲಿಸಿಕೊಳ್ಳಲು/ ತೆಗೆದುಹಾಕಲು/ ಕ್ರಮಾಂಕ ಬದಲಿಸಿಕೊಳ್ಳಲು ಇದುವರೆಗೂ ನೀಡಿದ್ದ ಅವಕಾಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಕೊನೆಗೊಳಿಸಿದೆ.

ಈ ಸಲುವಾಗಿ ತೆರೆದಿದ್ದ ಕೆಇಎ ಪೋರ್ಟಲ್ ಸ್ಥಗಿತಗೊಳಿಸಿದ್ದು, ಯಾವ ಬದಲಾವಣೆಗೂ ಅವಕಾಶ ಇರುವುದಿಲ್ಲ. ಈ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಗೆ ಪೂರ್ವ ತಯಾರಿ ಆರಂಭಿಸಿದಂತಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: SSLC ಅರ್ಧವಾರ್ಷಿಕ ಪರೀಕ್ಷೆಗೆ ಟೈಂ ಕಡಿತ ಇಲ್ಲ: 15 ನಿಮಿಷ ಹೆಚ್ಚುವರಿ ಸಮಯ ಮುಂದುವರಿಕೆ - SSLC Midterm Exam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.