ETV Bharat / snippets

ತುಮಕೂರು: ಕೆಎಫ್​​​​ಸಿಎಸ್​ಸಿ ವ್ಯವಸ್ಥಾಪಕ ಆತ್ಮಹತ್ಯೆ

KFCSC MANAGER COMMITS SUICIDE
ಸಾಂದರ್ಭಿಕ ಚಿತ್ರ (File)
author img

By ETV Bharat Karnataka Team

Published : Nov 7, 2024, 5:23 PM IST

ತುಮಕೂರು: ಕೆ.ಎಫ್.ಸಿ.ಎಫ್.ಸಿ (ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ)ಯ ಸಗಟು ಮಳಿಗೆ ವ್ಯವಸ್ಥಾಪಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ. ರವಿಕುಮಾರ್ (59) ಆತ್ಮಹತ್ಯೆ ಮಾಡಿಕೊಂಡ ಮಳಿಗೆ ವ್ಯವಸ್ಥಾಪಕ.

ತುರುವೇಕೆರೆ ಪಟ್ಟಣದ ಮಾಯಸಂದ್ರ ರಸ್ತೆಯ ಒಂಕಾರ್ ಆಸ್ಪತ್ರೆ ಹಿಂಬಾಗದ ಕಟ್ಟಡಲ್ಲಿ ಬಾಡಿಗೆ ಮನೆಯೊಂದರಲ್ಲಿ ಅನೇಕ ದಿನಗಳಿಂದ ರವಿಕುಮಾರ್ ವಾಸವಾಗಿದ್ದರು. ಬೆಳಗ್ಗೆ ಪೋನ್ ರಿಸೀವ್ ಮಾಡದ ಕಾರಣ ಮನೆಯ ಬಳಿ ಬಂದು ನೋಡಿದಾಗ ಮನೆಯ ಫ್ಯಾನ್​ಗೆ ಹಗ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪಟ್ಟಣದ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ತುರುವೇಕೆರೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪತಿ ಇಲ್ಲದ ವೇಳೆ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಮಹಿಳೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.