ETV Bharat / snippets

ಹುಬ್ಬಳ್ಳಿ-ಧಾರವಾಡದ ನೂತನ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ಅಧಿಕಾರ ಸ್ವೀಕಾರ

author img

By ETV Bharat Karnataka Team

Published : May 21, 2024, 7:23 PM IST

KUSHAL CHOUKSEY TAKES CHARGE
ಹುಬ್ಬಳ್ಳಿ-ಧಾರವಾಡದ ನೂತನ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ಅಧಿಕಾರ ಸ್ವೀಕಾರ (ETV Bharat)

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟಿನ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ಕುಶಾಲ್ ಚೌಕ್ಸೆ ಅವರು ಸೋಮವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ‌ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರು ನೂತನ ಡಿಸಿಪಿಗೆ ಅಭಿನಂದನೆ ಸಲ್ಲಿಸಿದರು.

ಕುಶಾಲ್ ಚೌಕ್ಸೆ 2018ನೇ ಬ್ಯಾಚ್‍ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು, ಬೆಂಗಳೂರಿನ ವಿಧಿವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರನ್ನು ಈಗ ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿಸಿಪಿಯಾಗಿ ನೇಮಕ ಮಾಡಲಾಗಿದೆ. ಅಂಜಲಿ ಕೊಲೆ ಪ್ರಕರಣದಲ್ಲಿ ಕರ್ತವ್ಯಲೋಪದಡಿ ಡಿಸಿಪಿ ಎಂ.ರಾಜೀವ್ ಅವರ ಅಮಾನತು ಮಾಡಿರುವ ಹಿನ್ನೆಲೆ ಕುಶಾಲ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: ಹುಬ್ಬಳ್ಳಿ - ಧಾರವಾಡ ಕಾನೂನು ಸುವ್ಯವಸ್ಥೆಗೆ ನೂತನ ಡಿಸಿಪಿಯಾಗಿ ಕುಶಾಲ್ ಚೌಕ್ಸಿ ನೇಮಕ - NEW DCP FOR HUBBALLI DHARWAD

ETV Bharat Logo

Copyright © 2024 Ushodaya Enterprises Pvt. Ltd., All Rights Reserved.