ETV Bharat / snippets

ಮಂಗಳೂರು: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ACCUSED ARRESTED IN NDPS ACT
ಬಂಧಿತ ಆರೋಪಿ (ETV Bharat)
author img

By ETV Bharat Karnataka Team

Published : 20 hours ago

ಮಂಗಳೂರು: ಎನ್‌ಡಿಪಿಎಸ್ ಆ್ಯಕ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆದ ಬಳಿಕ ಕಳೆದ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲ, ಒಳಪೇಟೆಯ, ಟಿ.ಸಿ.ರಸ್ತೆಯ ನಿವಾಸಿ ಸಲೀಂ ಅಲಿಯಾಸ್ ಮೊಹಮ್ಮದ್ ಸಲೀಂ(38) ಬಂಧಿತ ಆರೋಪಿ. ಇಎನ್‌ಸಿ ಠಾಣೆಯಲ್ಲಿ ಕಲಂ 8©,20(b) (ii) (a) NDPS ACT ಪ್ರಕರಣಕ್ಕೆ ಸಂಬಂಧಿಸಿದ 2019ರಲ್ಲಿ ಈತನನ್ನು ಬಂಧನ ಮಾಡಲಾಗಿತ್ತು. ನ್ಯಾಯಾಲಯ ಈತನಿಗೆ ಜಾಮೀನು ನೀಡಿತ್ತು. ಬಳಿಕ ಈತನು ಇಲ್ಲಿಯವರೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಅಕ್ಟೋಬರ್ 22ರಂದು ಸೆನ್ ಕ್ರೈಂ ಪೊಲೀಸ್ ಠಾಣಾ ಸಿಬ್ಬಂದಿ ಆತನನ್ನು ಪತ್ತೆ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ಇದನ್ನೂ ಓದಿ: 34 ವರ್ಷದ ಹಳೇ ಕೇಸಲ್ಲಿ 90ರ ವೃದ್ಧ ಅರೆಸ್ಟ್; ಆಂಬ್ಯುಲೆನ್ಸ್​ನಲ್ಲಿ ಕರೆತಂದು ಕೋರ್ಟ್​ಗೆ ಹಾಜರುಪಡಿಸಿದ ಪೊಲೀಸರು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.