ETV Bharat / snippets

ಬೆಂಗಳೂರಿನಿಂದ ಮಂಗಳೂರಿಗೆ ಡ್ರಗ್ಸ್ ಸಾಗಾಟ: ಓರ್ವ ಅರೆಸ್ಟ್

author img

By ETV Bharat Karnataka Team

Published : Jul 8, 2024, 12:45 PM IST

ಬಂಧಿತ ಆರೋಪಿ
ಬಂಧಿತ ಆರೋಪಿ (ETV Bharat)

ಮಂಗಳೂರು: ಬೆಂಗಳೂರಿನಿಂದ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ಮಹಮ್ಮದ್ ಸಫ್ವಾನ್(32) ಬಂಧಿತ.

ಈತ ನಿಷೇಧಿತ ಮಾದಕದ್ರವ್ಯವನ್ನು ಉಳ್ಳಾಲಬೈಲ್ ಪರಿಸರದಲ್ಲಿ ಬೈಕ್‌ನಲ್ಲಿ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ವಶಪಡಿಸಿಕೊಂಡು ಬೈಕ್ ಸೀಟಿನಲ್ಲಿ 90,000 ರೂ. ಮೌಲ್ಯದ 36 ಗ್ರಾಂ ಎಂಡಿಎಂಎ ದೊರೆತಿದೆ. ಆರೋಪಿಯಿಂದ ಮೊಬೈಲ್ ಫೋನ್, ಡಿಜಿಟಲ್ ತೂಕಮಾಪಕ ಹಾಗೂ ಬೈಕ್ ಅನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 2,05,500 ರೂ. ಎಂದು ಅಂದಾಜಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.