ETV Bharat / snippets

ಶಿವಮೊಗ್ಗ: ಆಗಸ್ಟ್ 31 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ

author img

By ETV Bharat Karnataka Team

Published : Aug 28, 2024, 6:36 PM IST

POWER CUTS IN SHIVAMOGGA
ಸಂಗ್ರಹ ಚಿತ್ರ (ETV Bharat)

ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಗುವ ಫೀಡರ್ ಎ.ಎಫ್-03ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಇರುವುದರಿಂದ ಆಗಸ್ಟ್ 31 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರ ವರೆಗೆ ನಗರದ ವಿವಿದೆಡೆ ವಿದ್ಯುತ್ ನಿಲುಗಡೆ ಮಾಡುವುದಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ನಗರದ ಎಸ್.ವಿ. ಬಡಾವಣೆ ಎ.ಬಿ.ಎಫ್ ಬ್ಲಾಕ್, ಗುಡ್‌ಲಕ್ ಸರ್ಕಲ್, ಅಮ್ಮ ನಿಲಯ, ಸ್ನೇಹ ಅಪಾರ್ಟ್ಮೆಂಟ್ ಸುತ್ತಮುತ್ತಲಿನ ಪ್ರದೇಶ, ಎಂ.ಎಂ.ಎಸ್. ಲೇಔಟ್, ಭೋವಿ ಕಾಲೋನಿ, ವಿಜಯಲಕ್ಷ್ಮಿ ಲೇಔಟ್, ಸೋಮನಾಥ್ ಲೇಔಟ್, ಪುಷ್ಪಗಿರಿ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಮುಂದಿನ 6 ರಿಂದ 8 ತಿಂಗಳಲ್ಲಿ ಆನ್‌ಲೈನ್‌ ಪೇಮೆಂಟ್‌ ಮೂಲಕ ವಿದ್ಯುತ್​ ಶುಲ್ಕ ಸ್ವೀಕೃತಿ: ಹೈಕೋರ್ಟ್​ಗೆ ಬೆಸ್ಕಾಂ ಮಾಹಿತಿ - High court

ETV Bharat Logo

Copyright © 2024 Ushodaya Enterprises Pvt. Ltd., All Rights Reserved.