ETV Bharat / snippets

ಶಿವಮೊಗ್ಗ: ಡೆಂಗ್ಯೂ ಜ್ವರಕ್ಕೆ ಮೆಗ್ಗಾನ್ ಆಸ್ಪತ್ರೆ ನರ್ಸ್ ಬಲಿ

Died Nurse Hema
ಸಾವನ್ನಪ್ಪಿದ ನರ್ಸ್​ ಹೇಮಾ (ETV Bharat)
author img

By ETV Bharat Karnataka Team

Published : Jul 25, 2024, 7:09 PM IST

ಶಿವಮೊಗ್ಗ: ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯ ನರ್ಸ್ ಹೇಮಾ (45) ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ. ಭದ್ರಾವತಿ ಮೂಲದವರಾದ ಹೇಮಾ ಅವರು ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕೆಲವು ದಿನಗಳ ಹಿಂದೆ ಜ್ವರಕ್ಕೆ ತುತ್ತಾಗಿದ್ದರು, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಹೇಮಾ ಅಸುನೀಗಿದ್ದಾರೆ.

ಕಂಬನಿ ಮಿಡಿದ ಸಿಬ್ಬಂದಿ: ಹೇಮಾ ಅವರು ಪತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.‌ ಹೇಮಾ ಅವರ ನಿಧನಕ್ಕೆ ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.