ETV Bharat / snippets

ಹುಬ್ಬಳ್ಳಿ: ಟಾಟಾ ಏಸ್​​ಗೆ ಲಾರಿ ಡಿಕ್ಕಿ; ಮಹಿಳೆ ಸಾವು, ಐವರು ಗಂಭೀರ

author img

By ETV Bharat Karnataka Team

Published : Aug 28, 2024, 10:48 AM IST

Etv Bharat
Etv Bharat (Etv Bharat)

ಹುಬ್ಬಳ್ಳಿ: ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ತಡಸ ಕ್ರಾಸ್ ಬಳಿ ಸಂಭವಿಸಿದೆ.

ಕಲಘಟಗಿ ಕಡೆಯಿಂದ ಗಾರ್ಮೆಂಟ್ ಕೆಲಸಕ್ಕೆ ಮಹಿಳೆಯರನ್ನು ಕರೆದುಕೊಂಡು ಹೊರಟಿದ್ದ ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆ ಸ್ಥಳದಲ್ಲಿ ಮೃತಪಟ್ಟರೆ, ಇತರ ಐವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು‌ ಮಾಡಲಾಗಿದೆ.

ಈ ಕುರಿತಂತೆ ಕಲಘಟಗಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.

ಇದನ್ನೂ ಓದಿ: ಮಂಡ್ಯ: ಕಲುಷಿತ ನೀರು ಸೇವಿಸಿ ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ - Contaminated Water Tragedy

ETV Bharat Logo

Copyright © 2024 Ushodaya Enterprises Pvt. Ltd., All Rights Reserved.